ಅಬಕಾರಿ ಹಗರಣ ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿ ಅವರ ಬೆಂಗಳೂರು, ಬೆಳಗಾವಿ ನಿವಾಸ ಸೇರಿದಂತೆ ಹಲವು ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು...
ತಂಪು ಹವೆ, ಮೋಡಕವಿದ ವಾತಾವರಣಕ್ಕೆ ಹೆಸರಾಗಿದ್ದ ರಾಜಧಾನಿ ಬೆಂಗಳೂರು ಈಗ ಸುಡು ಬಿಸಿಲಿನಿಂದ ಬಸವಳಿಯುತ್ತಿದೆ. ನಗರದಲ್ಲಿ ಮಳೆ ಮರೆಯಾಗಿದ್ದು, ಗರಿಷ್ಠ ತಾಪಮಾನವು 30ರಿಂದ 32 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲೇ ದಾಖಲಾಗುತ್ತಿದೆ. ಪರಿಣಾಮ, ಬೆಂಗಳೂರು...
ಸಿನಿಮಾ ರಂಗದಲ್ಲಿ ತಮ್ಮದೇ ಆದ ವಿಭಿನ್ನ ಪಾತ್ರಗಳ ಮೂಲಕ ಗುರುತಿಸಿಕೊಂಡಿರುವ ಖ್ಯಾತ ನಟಿ ನಿತ್ಯಾ ಮೆನನ್, ನಟನೆಯ ಜೊತೆಗೆ ಇದೀಗ ಮತ್ತೊಮ್ಮೆ ನಿರ್ಮಾಣದತ್ತ ಮುಖ ಮಾಡಿದ್ದಾರೆ. ನಿರ್ದೇಶಕ ಡೀಕೆ ಅವರ ಮುಂಬರುವ ತಮಿಳಿನ...
‘ಸಿಲಿಕಾನ್ ಸಿಟಿ’ ಬೆಂಗಳೂರಿನ ರಸ್ತೆಗಳಲ್ಲಿ ಗುಂಡಿಗಳಿಗೆ ಮುಕ್ತಿ ಇಲ್ಲದಂತಾಗಿದೆ. ರಸ್ತೆ ಗುಂಡಿಯಿಂದಾಗಿ, ಸ್ಕೂಟರ್ ಸವಾರ ಯುವತಿಯೊಬ್ಬರಿಗೆ ಅಪಘಾತವಾಗಿದ್ದು, ಆಕೆಯ ಚಿಕಿತ್ಸೆ ಪಡೆಯಲು ಬರೋಬ್ಬರಿ 1.97 ಲಕ್ಷ ರೂ. ಹಣ ಖರ್ಚು ಮಾಡಿದ್ದಾರೆ. ರಸ್ತೆಗುಂಡಿಯನ್ನು...
ಪೌರಕಾರ್ಮಿಕರ ಸೇವೆಯನ್ನು ಖಾಯಂಗೊಳಿಸುವ ಬೇಡಿಕೆ ವಿಚಾರವಾಗಿ ಸಚಿವ ಕೃಷ್ಣ ಬೈರೇಗೌಡ ನೀಡಿರುವ ಹೇಳಿಕೆ ವಿವಾದಕ್ಕೆ ಗುರಿಯಾಗಿದೆ. ‘ಸರಿಯಾಗಿ ಕೆಲಸ ಮಾಡದಿದ್ದರೂ, ಉದ್ಯೋಗವನ್ನು ಮಾತ್ರ ಖಾಯಂಗೊಳಿಸಬೇಕೇ’ ಎಂದು ಕೃಷ್ಣ ಬೈರೇಗೌಡ ಅವರು ಪೌರ ಕಾರ್ಮಿಕರನ್ನು...