ಮದ್ಯಪಾನ ಮಾಡಿ ಕೆಲಸಕ್ಕೆ ಹಾಜರಾಗುತ್ತಿದ್ದ ಬಿಎಂಟಿಸಿ ಬಸ್ ಚಾಲಕರ ಬಳಿ ಲಂಚ ಪಡೆದು, ಕರ್ತವ್ಯಕ್ಕೆ ನಿಯೋಜನೆ ಮಾಡುತ್ತಿದ್ದ ಆರೋಪದ ಮೇಲೆ 9 ಮಂದಿ ಬಿಎಂಪಿಸಿ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಸಾರಿಗೆ ಇಲಾಖೆ ಅಮಾನತು...
ಧಾರ್ಮಿಕ ವಿಧಿವಿಧಾನಗಳ ಮೂಲಕ ಹಣದ ಮಳೆ ಸುರಿಸುವುದಾಗಿ ಭರವಸೆ ನೀಡಿ 2,000 ರೂ. ಮುಖಬೆಲೆಯ (ಆರ್‌ಬಿಐ ಹಿಂಪಡೆದುಕೊಂಡಿದೆ) ನೋಟುಗಳನ್ನು ನಾಗರಿಕರಿಂದ ಸಂಗ್ರಹಿಸಿ, ವಂಚಿಸಿದ್ದ 10 ಮಂದಿಯ ಗುಂಪೊಂದನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಸುಮಾರು...
ವೈದ್ಯೆಯಾಗಿದ್ದ ಪತ್ನಿಯನ್ನು ಕೊಂದಿದ್ದಾರೆಂಬ ಆರೋಪ ಹೊತ್ತಿರುವ ಬೆಂಗಳೂರಿನ ಸರ್ಜನ್ (ಶಸ್ತ್ರಚಿಕಿತ್ಸಕ), ಕೊಲೆ ಮಾಡಿದ ಕೆಲವೇ ನಿಮಿಷದಲ್ಲಿ ತನ್ನ ಪ್ರೇಯಸಿಗೆ 'ನಿನಗಾಗಿ ನನ್ನ ಪತ್ನಿಯನ್ನು ಕೊಂದಿದ್ದೇನೆ' ಎಂದು ಸಂದೇಶ ಕಳಿಸಿದ್ದರು ಎಂಬುದು ವರದಿಯಾಗಿದೆ.
ಪ್ರಕರಣದ ತನಿಖೆ...
ಬೆಳಗಾವಿ ನಗರದಲ್ಲಿ ನಾಡದ್ರೋಹಿ ಎಂಇಎಸ್ ಪುಂಡರು ಕರಾಳ ದಿನ ಆಚರಿಸುತ್ತಿದ್ದ ವೇಳೆ, ಅದಕ್ಕೆ ಕಡಿವಾಣ ಹಾಕಬೇಕಾದ ಪೊಲೀಸರೇ ಅವರ ಜೊತೆ ಸೆಲ್ಫಿ ತೆಗೆದುಕೊಂಡ ಘಟನೆ ವಿವಾದಕ್ಕೆ ಕಾರಣವಾಗಿದೆ.
ಮಾಳಮಾರುತಿ ಪೊಲೀಸ್ ಠಾಣೆಯ ಸಿಪಿಐ ಜೆ.ಎಂ....
ಬೆಂಗಳೂರಿನಲ್ಲಿ ವಾಸಿಸುವ ಇತರ ರಾಜ್ಯದ ಜನರು ತಮ್ಮ ಮಾತೃಭಾಷೆಯ, ಪ್ರಾದೇಶಿಕ ಸಂಸ್ಕೃತಿಯ ದೃಷ್ಟಿಯಿಂದ ಯಾರೇ ಆಗಿರಲಿ, ಇಲ್ಲಿ ಅವರು ಕನ್ನಡನಾಡಿನವರು. ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಎಲ್ಲದರ ಪ್ರಗತಿಯಲ್ಲಿಯೂ ಅವರು ಭಾಗಿಗಳಾಗಿರಬೇಕು. ಅವರಿದ್ದಾರೆ...