ಕಳೆದ ಆಗಸ್ಟ್ 11ರಿಂದ ಆರಂಭಗೊಂಡಿದ್ದ 16ನೇ ವಿಧಾನಸಭೆಯ ಮುಂಗಾರು ಅಧಿವೇಶನವು ಇಂದು(ಆ.22) ಮುಕ್ತಾಯಗೊಂಡಿದ್ದು, ಈವರೆಗೆ ಒಟ್ಟು 39 ವಿಧೇಯಕ ಅಂಗೀಕಾರ ಮಾಡಲಾಗಿದೆ.
ಈ ಬಗ್ಗೆ ಅಧಿವೇಶನದ ಸಮಾರೋಪದ ವೇಳೆ ಮಾಹಿತಿ ನೀಡಿರುವ ವಿಧಾನಸಭೆಯ ಸ್ಪೀಕರ್...
ಕಡಬ ಪಟ್ಟಣ ಪಂಚಾಯತ್‌ನ 13 ವಾರ್ಡ್‌ಗಳಿಗೆ ಆ.17ರಂದು ಚುನಾವಣೆ ನಡೆದಿದ್ದು, ಇಂದು (ಆ.20) ಮತ ಎಣಿಕೆ ನಡೆದು ಫಲಿತಾಂಶ ಪ್ರಕಟಗೊಂಡಿದೆ. ಜಿದ್ದಾ ಜಿದ್ದಿನ ಹೋರಾಟದಲ್ಲಿ ಕಾಂಗ್ರೆಸ್ 8 ಸ್ಥಾನದಲ್ಲಿ ವಿಜಯಶಾಲಿಯಾಗಿದ್ದು, ಅಧಿಕಾರದ ಗದ್ದುಗೆಗೆ...
ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ ಇದೇ ಮೊದಲ ಬಾರಿಗೆ ಚುನಾವಣೆ ನಡೆದಿದ್ದು, ಆ.20ರಂದು ಫಲಿತಾಂಶ ಪ್ರಕಟವಾಗಿದೆ. ಈ ಪೈಕಿ ಮೂರು ಪಟ್ಟಣ ಪಂಚಾಯತ್‌ನರಲ್ಲಿ ಕಾಂಗ್ರೆಸ್‌ಗೆ ಅಧಿಕಾರ...
ಬೆಸ್ಕಾಂನಲ್ಲಿ ಸಹಾಯಕ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ 30 ವರ್ಷದ ಯುವತಿಗೆ ಆಕೆಯ ನೆಲೆಸಿದ್ದ ಪಿಜಿಯಲ್ಲಿ ಚಾಕು ತೋರಿಸಿ ಕಿರುಕುಳ ನೀಡಿ, ದರೋಡೆ ಮಾಡಿರುವ ಘಟನೆ ಬೆಂಗಳೂರಿ ಜುಡೀಶಿಯಲ್ ಲೇಔಟ್‌ನಲ್ಲಿ ನಡೆದಿದೆ. ಆಕೆಗೆ...
ಬೆಂಗಳೂರಿನಲ್ಲಿ ಈ ಬಾರಿಯ ಮುಂಗಾರು ಮಳೆಯಿಂದಾಗಿ 878 ರಸ್ತೆಗಳು ಹಾನಿಗೊಳಗಾಗಿವೆ. ಅವುಗಳಲ್ಲಿ ಒಟ್ಟು 343.41 ಕಿ.ಮೀ. ಉದ್ದದ ರಸ್ತೆಗಳು ಭಾರೀ ಅನಾಹುತಕಾರಿಯಾಗಿ ಮಾರ್ಪಟ್ಟಿವೆ. ಅಲ್ಲದೆ, 1,114 ಮನೆಗಳು ಹಾನಿಗೊಳಗಾಗಿವೆ. ಮರಗಳು ಉರುಳಿ ಮೂರು...