ಪೊಲೀಸ್ ಕಸ್ಟಡಿಯಲ್ಲಿದ್ದ ಕಳ್ಳನೊಬ್ಬ ತನ್ನ ಪತ್ನಿಯೊಂದಿಗೆ ವಿಡಿಯೋ ಕರೆಯಲ್ಲಿ ಮಾತನಾಡಲು ಪೊಲೀಸ್ ಸಮವಸ್ತ್ರವನ್ನು ಧರಿಸಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕಳ್ಳನಿಗೆ ಪೊಲೀಸ್ ಸಮವಸ್ತ್ರ ಕೊಟ್ಟ ಆರೋಪದ ಮೇಲೆ ಪೊಲೀಸ್ ಕಾನ್‌ಸ್ಟೇಬಲ್ ಒಬ್ಬರನ್ನು ಅಮಾನತು...
ಬೆಂಗಳೂರಿನಲ್ಲಿ ನಿರ್ಮಾಣಗೊಂಡಿರುವ ಮೆಟ್ರೋದ ಹಳದಿ ಮಾರ್ಗವನ್ನು ಉದ್ಘಾಟಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಬಂದಿದ್ದಾರೆ. ಇದೇ ಸಂದರ್ಭದಲ್ಲಿ, 5 ವರ್ಷದ ಬಾಲಕಿಯೊಬ್ಬಳು ಮೋದಿ ಅವರಿಗೆ ಹೃದಯಸ್ಪರ್ಶಿ ಪತ್ರ ಬರೆದಿದ್ದು, ತಾನು ದಿನನಿತ್ಯ...
ಸರ್ಕಾರಿ ಕಚೇರಿಗಳಿಗೆ ಅನಗತ್ಯ ಓಡಾಟ ಸೇರಿದಂತೆ ರೈತರನ್ನು ಶೋಷಿಸುವ ಎಲ್ಲಾ ವಿಚಾರಗಳಿಗೂ ಶಾಶ್ವತ ಪರಿಹಾರ ನೀಡುವುದು ಹಾಗೂ ಬೆರಳ ತುದಿಗೆ ರೆಕಾರ್ಡ್ ರೂಂ ತಲುಪಿಸುವುದೇ ʼಭೂ ಸುರಕ್ಷಾʼ ಅಭಿಯಾನದ ಮೂಲ ಧ್ಯೇಯ ಎಂದು...
ಬೆಂಗಳೂರು ನಗರವು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದೆ. ನಗರದಲ್ಲಿ ಹಲವಾರು ವರ್ಗಗಳು, ಸಮುದಾಯಗಳು ಒಟ್ಟಿಗೆ ಬದುಕು ಕಟ್ಟಿಕೊಳ್ಳುತ್ತಿವೆ. ಆದರೆ, ನಗರದಲ್ಲಿರುವ ಎಲ್ಲರಿಗೂ ಬೆಂಗಳೂರು ನಮ್ಮದು ಅನ್ನಿಸಬಹುದೇ? ಬೆಂಗಳೂರು ಎದುರಿಸುತ್ತಿರುವ ಸಮಸ್ಯೆಗಳೇನು- ಅವುಗಳ ಪರಿಹಾರಕ್ಕೆ ಇರುವ...
ದುರುಳ ವ್ಯಕ್ತಿಯೊಬ್ಬ ತನ್ನ ಅಣ್ಣನ ಮೂವರು ಮಕ್ಕಳ ಮೇಲೆ ವಿಕೃತವಾಗಿ ಹಲ್ಲೆ ನಡೆಸಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ.
ಮಕ್ಕಳ ಗುಪ್ತಾಂಗಕ್ಕೆ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿದ್ದು, ಇಬ್ಬರು...