ಪೊಲೀಸರಿಂದಲೇ ಆರೋಪಿಗಳ ಅಪಹರಣ, ಹಣಕ್ಕೆ ಬೇಡಿಕೆ: ಮೂವರ ಅಮಾನತು

ಹುಲಿ ಉಗುರನ್ನು ಕಳ್ಳಸಾಗಣೆ ಮಾಡುತ್ತಿದ್ದಾಗ ಪೊಲೀಸರಿಗೆ ಸಿಕ್ಕಿ ಬಿದ್ದ ಆರೋಪಿಗಳು ಕರ್ತವ್ಯಲೋಪ ಎಸಗಿದ್ದರಿಂದ ಅಮಾನತುಗೊಂಡ ಮೂವರು ಪೊಲೀಸ್ ಸಿಬ್ಬಂದಿ ಮಾರತ್ತಹಳ್ಳಿಯಲ್ಲಿ ಹುಲಿ ಸುಲಿದು, ಉಗುರುಗಳನ್ನು ಕಳ್ಳಸಾಗಣೆ ಮಾಡುತ್ತಿದ್ದ ಮೂವರು ಅಪರಾಧಿಗಳನ್ನು ಪೊಲೀಸರು ಬಂಧಿಸಿ ಠಾಣೆಗೆ ಕರೆದುಕೊಂಡು...

ಈ ದಿನ ಸಂಪಾದಕೀಯ | ಕಷ್ಟಕ್ಕಾಗದ ಮೋದಿ, ಈಗ ಇಷ್ಟಪಟ್ಟು ಮೈಮೇಲೆ ಬೀಳುತ್ತಿದ್ದಾರೆ ಯಾಕೆ?

ಚುನಾವಣೆಯಲ್ಲಿ ಗೆಲ್ಲುವ ಉದ್ದೇಶದಿಂದ ಗೃಹಸಚಿವ ಅಮಿತ್‌ ಶಾ, ಪ್ರಧಾನಿ ನರೇಂದ್ರ ಮೋದಿ ಸರತಿಯಂತೆ ಬಂದು ಹೋಗುತ್ತಿದ್ದಾರೆ. ನಾವು ಶಂಕುಸ್ಥಾಪನೆ ಮಾತ್ರ ಮಾಡುತ್ತಿಲ್ಲ ಉದ್ಘಾಟನೆಯನ್ನೂ ಮಾಡುತ್ತಿದ್ದೇವೆ ಎಂದು ತೋರಿಸಲು ಅಪೂರ್ಣ ಯೋಜನೆಗಳನ್ನು ಪ್ರಧಾನಿ ಮೋದಿ...

ಮಾದಕ ವಸ್ತು ನಿಯಂತ್ರಣದ ತನಿಖಾ ಸ್ವರೂಪ ಬದಲಾಯಿಸಿಕೊಳ್ಳಿ: ರಾಜ್ಯಗಳಿಗೆ ಅಮಿತ್ ಶಾ ಕರೆ

ಬೆಂಗಳೂರಿನಲ್ಲಿ ದಕ್ಷಿಣ ಭಾರತದ ರಾಜ್ಯಗಳ ಸಮ್ಮೇಳನ ಮಾದಕವಸ್ತುಗಳ ಪ್ರಸರಣ ತಡೆ ಕಾನೂನಿಗೆ ಮತ್ತಷ್ಟು ಬಲ ಈ ಹಿಂದೆ ಆಡಳಿತದಲ್ಲಿದ್ದ ಸರ್ಕಾರಗಳು ದೇಶದಲ್ಲಿ ಮಾದಕ ವಸ್ತು ನಿಯಂತ್ರಿಸುವಲ್ಲಿ ವಿಫಲವಾಗಿದ್ದವು. ಆದರೆ ಈಗ ಕಾಲ ಬದಲಾಗಿದೆ. ದೇಶದಲ್ಲಿ ಮಾದಕ...

ಮೂರು ವಾರಗಳ ಕಾಲ ಸಾರಿಗೆ ನೌಕರರು ಮುಷ್ಕರ ನಡೆಸದಂತೆ ಹೈಕೋರ್ಟ್‌ ಆದೇಶ

ಮಾ.20ರಂದು ಸಭೆ ನಡೆಸಿದ್ದ ಕಾರ್ಮಿಕ ಇಲಾಖೆ ಆಯುಕ್ತರು ಸರ್ಕಾರಿ ನೌಕರರ ಸರಿಸಮಾನ ವೇತನಕ್ಕೆ ಆಗ್ರಹಿಸಿ ಮುಷ್ಕರ ಸರ್ಕಾರಿ ನೌಕರರ ಸರಿಸಮಾನ ವೇತನಕ್ಕೆ ಆಗ್ರಹಿಸಿ, ಮಾ. 24ರಂದು ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದರು. ಆದರೆ,...

ಮಾರ್ಚ್‌ 24ರಿಂದ ನಾಲ್ಕು ನಿಗಮಗಳ ಸಾರಿಗೆ ಸೇವೆ ಬಂದ್

ನೌಕರರಿಗೆ 15% ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಿದ ಸರ್ಕಾರ ನಾಲ್ಕು ನಿಗಮಗಳ ನೌಕರರ ಸಂಘಕ್ಕೆ ಚುನಾವಣೆ ನಡೆಸಬೇಕು ಎಂದು ಆಗ್ರಹ ರಾಜ್ಯಾದ್ಯಂತ ಮಾರ್ಚ್‌ 24ರಂದು ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದು, ಸರ್ಕಾರಿ...

ಜನಪ್ರಿಯ

ಚಿಕ್ಕಮಗಳೂರು l ವಿಧಾನ ಪರಿಷತ್‌ಗೆ ಡಾ.ಆರತಿ ಕೃಷ್ಣ ಅಂತಿಮ

ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ಅವರನ್ನು ನೇಮಕ ಮಾಡಲಾಗಿದೆ....

ಚಿಕ್ಕಮಗಳೂರು l ಚಾರ್ಮಾಡಿ ಘಾಟ್‌: ಹೊಸ ನಿಯಮ ಜಾರಿ

ಕಾಫಿನಾಡು – ಕರಾವಳಿಯನ್ನು ಸಂಪರ್ಕಿಸುವ ಮುಖ್ಯ ರಸ್ತೆ ಚಾರ್ಮಾಡಿ ಘಾಟ್‌ನಲ್ಲಿ ಇದೀಗ...

ಉಡುಪಿ | ಗಣೇಶ ಹಬ್ಬ ಆಚರಣೆ ಹಿನ್ನೆಲೆ ಮದ್ಯ ಮಾರಾಟ ನಿಷೇಧ – ಜಿಲ್ಲಾಧಿಕಾರಿ

ಉಡುಪಿ ಜಿಲ್ಲೆಯಾದ್ಯಂತ ಗಣೇಶ ಹಬ್ಬದ ಆಚರಣೆಯ ಹಿನ್ನೆಲೆ, ಕಾನೂನು ಸುವ್ಯವಸ್ಥೆ ಕಾಪಾಡುವ...

ಬೆಳಗಾವಿ : ಖಾಸಗಿ ಜೈ ಕಿಸಾನ್ ತರಕಾರಿ ಮಾರುಕಟ್ಟೆ ಬಂದ್ ಮಾಡುವಂತೆ ಆಗ್ರಹಿಸಿ ರೈತ ಸಂಘಟನೆಯಿಂದ ಮನವಿ

ಬೆಳಗಾವಿ ನಗರದಲ್ಲಿನ ಖಾಸಗಿ ಜೈ ಕಿಸಾನ್ ಹೋಲ್‌ಸೇಲ್ ವೆಜಿಟೇಬಲ್ ಮಾರುಕಟ್ಟೆ ರೈತರ...

Tag: Bangalore

Download Eedina App Android / iOS

X