ಬೆಂಗಳೂರು | ಹೆಣ್ಣು ಮಕ್ಕಳಿಗೆ ಅಶ್ಲೀಲ ನಿಂದನೆ: ಪ್ರಶ್ನಿಸಿದ ಮಹಿಳಾ ಪೇದೆಗೆ ಬೂಟುಗಾಲಿನಿಂದ ಒದ್ದ ಹೆಡ್‌ ಕಾನ್‌ಸ್ಟೆಬಲ್

ಹೆಣ್ಣು ಮಕ್ಕಳಿಗೆ ಅಶ್ಲೀಲ ಪದ ಬಳಸಿ ನಿಂದಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಮಹಿಳಾ ಪೇದೆಯೊಬ್ಬರಿಗೆ ದುರಹಂಕಾರಿ ಹೆಡ್‌ ಕಾನ್‌ಸ್ಟೆಬಲ್ ಒಬ್ಬ ಬೂಟುಗಾಲಿನಿಂದ ಒದ್ದು, ಹಲ್ಲೆಗೈದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್‌ ಠಾಣೆಯಲ್ಲಿ ಘಟನೆ ನಡೆದಿದೆ....

ಬೆಂಗಳೂರು | ಪದೇ-ಪದೇ ಮನೆ ಬಿಟ್ಟು ಹೋಗುತ್ತಿದ್ದ ಪತ್ನಿ; ಪತಿ ಆತ್ಮಹತ್ಯೆ

ಆಗ್ಗಾಗ್ಗೆ ಸಣ್ಣ-ಪುಟ್ಟ ಜಗಳಗಳಿಗೂ ಮನೆ ಬಿಟ್ಟು ಹೋಗುತ್ತಿದ್ದ ಪತ್ನಿಯ ನಡೆಯಿಂದ ನೊಂದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಬೆಂಗಳೂರಿನ ಕೆ.ಪಿ ಅಗ್ರಹಾರದ ನಿವಾಸಿ ಗೋವರ್ಧನ್ ಎಂದು ತಿಳಿದುಬಂದಿದೆ....

ರಾಯಭಾರ | ಕಂಡವರ ಯಶಸ್ಸಿನಲ್ಲಿ ಪಾಲು ಕೇಳುವ ವಿಕೃತಿ

ಮೋದಿ ಪ್ರಚಾರ ವೈಖರಿಯೆಂದರೆ ಅದು ಕೇವಲ ʼಒನ್‌ ಮ್ಯಾನ್‌ ಶೋʼ, ಅಲ್ಲಿ ಉಳಿದವರು ಅತಿಥಿ ಅಭ್ಯಾಗತರು ಮಾತ್ರ. ಹಾಗೆ ಬಂದು ಹೀಗೆ ಮರೆಯಾಗಬೇಕು. ಕ್ಯಾಮೆರಾಗಳ ವಿಚಾರದಲ್ಲಿಯಂತೂ ಬೇರೆಯವರ ಮುಖಗಳಿಗೆ ಅಕ್ಷರಶಃ ದಿಗ್ಬಂಧನವಿರುತ್ತದೆ. ಆರ್‌ಸಿಬಿ...

ಬೆಂಗಳೂರಿನಲ್ಲಿ ಆರ್‌ಸಿಬಿ ವಿಜಯೋತ್ಸವ ನಿರ್ವಹಿಸಿದ್ದು ‘DNA’ ಕಂಪನಿ: ₹15 ಕೋಟಿ ಖರ್ಚು?

ಬೆಂಗಳೂರಿನಲ್ಲಿ ನಡೆದ ಆರ್‌ಸಿಬಿ ವಿಜಯೋತ್ಸವ ಸಮಾರಂಭದ ವೇಳೆ ಕಾಲ್ತುಳಿತ ಸಂಭವಿಸಿ 11 ಮಂದಿ ಸಾವನ್ನಪ್ಪಿದ್ದಾರೆ. 50 ಮಂದಿ ಗಾಯಗೊಂಡಿದ್ದಾರೆ. ಸರ್ಕಾರವು ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದೆ. ಈ ನಡುವೆ, ವಿಧಾನಸೌಧ ಮತ್ತು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ...

ಆರ್‌ಸಿಬಿ ವಿಜಯೋತ್ಸವ ಕಾಲ್ತುಳಿತ : ಯಾದಗಿರಿ ಮೂಲದ ಶಿವಲಿಂಗ ಕುಂಬಾರ ಸಾವು

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಗೆಲುವಿನ ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ತೆರಳಿದ್ದ ವಿದ್ಯಾರ್ಥಿಯೊಬ್ಬ ಕಾಲ್ತುಳಿತಕ್ಕೆ ಸಿಲುಕಿ ಮೃತಪಟ್ಟಿರುವುದು ದೃಢವಾಗಿದೆ. ಯಾದಗಿರಿ ಜಿಲ್ಲೆಯ ಯಾದಗಿರಿ ತಾಲೂಕಿನ ಹೊನಗೇರಾ ಗ್ರಾಮದ ಶಿವಲಿಂಗ ಚಂದಪ್ಪ...

ಜನಪ್ರಿಯ

ಉತ್ತರ ಕನ್ನಡ | AI, ಡಿಜಿಟಲ್ ತಂತ್ರಜ್ಞಾನ ಬಳಸಿ ಪ್ರವಾಸೋದ್ಯಮ ಅಭಿವೃದ್ಧಿಗೆ ಒತ್ತು

ಕೃತಕ ಬುದ್ಧಿಮತ್ತೆ (AI) ಹಾಗೂ ಡಿಜಿಟಲ್ ತಂತ್ರಜ್ಞಾನವನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ಉತ್ತರ...

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...

ಪಶ್ಚಿಮ ಬಂಗಾಳ | ಸುವೇಂದು ಅಧಿಕಾರಿಗೆ ‘ಅಲ್ಲಾಹ್ ಮೇಲಕ್ಕೆ ಟಿಕೆಟ್ ಕಾಯ್ದಿರಿಸಲಿ’ – ಹುಮಾಯೂನ್ ವಿವಾದಾತ್ಮಕ ಹೇಳಿಕೆ

ಪಶ್ಚಿಮ ಬಂಗಾಳದ ರೇಜಿನಗರ ಉಪಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ವಾಗ್ದಾಳಿಗಳು ತೀವ್ರ ಸ್ವರೂಪ...

ಮಾನವೀಯತೆ-ಸಮಾನತೆಯ ಬದುಕಿಗೆ ಸೀರತ್ ಸಂದೇಶ: ಸೌಹಾರ್ದದ ಸಮಾಜ ನಿರ್ಮಾಣಕ್ಕೆ ಕರೆ

ಮೈಸೂರು ನಗರದ ಜಗನ್ಮೋಹನ ಅರಮನೆಯಲ್ಲಿ ನಡೆದ ಸಾರ್ವಜನಿಕ ಸೀರತ್ ಸಮಾವೇಶವು ಧರ್ಮ,...

Tag: Bangalore