ಅಡುಗೆ ಅನಿಲ ಸಿಲಿಂಡರ್‌ನಿಂದ ಗ್ಯಾಸ್ ಸೋರಿಯಾಗಿ, ಮನೆ ಹೊತ್ತಿ ಉರಿದಿದ್ದು, ಮನೆಯಲ್ಲಿದ್ದ ಇಬ್ಬರು ಜೀವಂತವಾಗಿ ಸುಟ್ಟುಹೋಗಿರುವ ಹೃದಯವಿದ್ರಾವಕ ಘಟನೆ ಬೆಂಗಳೂರಿನ ನೆಲಮಂಗಲದಲ್ಲಿ ನಡೆದಿದೆ. ಘಟನೆಯಲ್ಲಿ ಇನ್ನೂ ನಾಲ್ವರಿಗೆ ಬೆಂಕಿ ತಗುಲಿದ್ದು, ಅವರ ಪರಿಸ್ಥಿತಿ...
ಬೆಂಗಳೂರಿಗೆ ತಲುಪಬೇಕಿದ್ದ ಬರೋಬ್ಬರಿ 5,140 ಹೊಸ ಮೊಬೈಲ್ ಫೋನ್‌ಗಳನ್ನು ಕದ್ದಿದ್ದ ಏಳು ಮಂದಿ ಖದೀಮರನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಪೇರೇಸಂದ್ರ ಪೊಲೀಸರು ಬಂಧಿಸಿದ್ದಾರೆ. ಖದೀಮರಿಂದ ಮೊಬೈಲ್‌ಗಳ ಕಳವಿಗೆ ಬಳಸಿದ್ದ ಟ್ರಕ್ ಮತ್ತು ಕೆಲವು ಮೊಬೈಲ್‌ಗಳನ್ನು...
ಬೆಂಗಳೂರಿನ ಕಂಟೋನ್ಮೆಂಟ್ ರೈಲು ನಿಲ್ದಾಣದ ಆವರಣದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಲು ರೈಲ್ವೆ ಇಲಾಖೆ ಮುಂದಾಗಿದೆ. ಅದಕ್ಕಾಗಿ, ಅಲ್ಲಿರುವ 468 ಮರಗಳನ್ನು ಕಡಿಯಲು ನಿರ್ಧರಿಸಿದೆ. ಮರ ಕಡಿಯುವ ವಿಚಾರವಾಗಿ ಬಿಬಿಎಂಪಿ ಅರಣ್ಯ ವಿಭಾಗಕ್ಕೆ...
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರ ಹೊರವಲಯದ ಕುಡುಪು ಎಂಬಲ್ಲಿ ಅಪರಿಚಿತ ಯುವಕನ ಮೃತದೇಹ ಪತ್ತೆಯಾದ ಘಟನೆ ತಿರುವು ಪಡೆದುಕೊಂಡಿದ್ದು, ಗುಂಪಿನಿಂದ ಹಲ್ಲೆಗೊಳಗಾಗಿ ಹತ್ಯೆಯಾಗಿರುವುದನ್ನು ಪೊಲೀಸರು ಖಚಿತಪಡಿಸಿಕೊಂಡಿರುವುದಾಗಿ ಈದಿನ ಡಾಟ್ ಕಾಮ್‌ಗೆ ತಿಳಿದು...
ಇತ್ತೀಚೆಗಷ್ಟೇ ಬೆಂಗಳೂರಿನ ನಾಗವಾರದಲ್ಲಿ ಕೊಡಗು ಮೂಲದ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಮಾಡಿಕೊಂಡಿದ್ದರು. ಆ ಪ್ರಕರಣ ಮಾಸುವ ಮುನ್ನವೇ ಬೆಂಗಳೂರಿನಲ್ಲಿ ಮತ್ತೊಬ್ಬ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತನನ್ನು ಆನೇಕಲ್ ಪಟ್ಟಣದ ಪ್ರವೀಣ್ ಗೌಡ...