ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಉದ್ಯೋಗ ಕಾಯಮಾತಿ ಪತ್ರ ಕೊಡಿಸುವುದಾಗಿ ಸಫಾಯಿ ಕರ್ಮಚಾರಿ ಆಯೋಗದವರು ಬಿಬಿಎಂಪಿ ವ್ಯಾಪ್ತಿಯ ಪೌರಕಾರ್ಮಿಕರಿಂದ ತಲಾ 5,000 ರೂ. ವಸೂಲಿ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಬೃಹತ್ ಬೆಂಗಳೂರು ಮಹಾನಗರ...
ನಮ್ಮ ಮೆಟ್ರೋದ ಪ್ರಯಾಣ ದರ ಏರಿಕೆಯನ್ನು ವಿರೋಧಿಸುವುದರೊಂದಿಗೆ, ಪರಿಷ್ಕೃತ ದರವನ್ನು ತಕ್ಷಣವೇ ಹಿಂಪಡೆಯಬೇಕೆಂದು ಆಗ್ರಹಿಸಿ, ಮೆಟ್ರೋ ಪ್ರಯಾಣಿಕರು ಮತ್ತು ಬೆಂಗಳೂರಿನ ನಾಗರಿಕರು ನಮ್ಮ ಮೆಟ್ರೋದ ಭೋಗಿಯೊಳಗೆ ಭಾನುವಾರ ಪ್ರತಿಭಟನೆ ನಡೆಸಿದರು. ಈ ಪ್ರತಿಭಟನೆಯನ್ನು...
‘ಚಮಾರ್ ಸ್ಟುಡಿಯೋ’ ಎಂಬುದು ಹೀಗೆ ಅರಳಿರುವ ಒಂದು ದಲಿತ ಕುಸುಮ. ತಲೆತಲಾಂತರಗಳಿಂದ ಚರ್ಮವನ್ನು ಹದ ಮಾಡುವ ಮತ್ತು ಚರ್ಮಕಾರಿಕೆಯಲ್ಲಿ ತೊಡಗಿದ ‘ಅಸ್ಪೃಶ್ಯ’ ಜಾತಿಯ ಹೆಸರು ಇದೀಗ ದೇಶದ ಸರಹದ್ದುಗಳನ್ನು ದಾಟಿ ಪಶ್ಚಿಮ ಜಗತ್ತಿಗೆ...
ಕನ್ನಡದ ಯೂಟ್ಯೂಬರ್ 'ದೂತ- ಸಮೀರ್ ಎಂಡಿ'ಯವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಡಿರುವ ವಿಡಿಯೋ ರಾಜ್ಯಾದ್ಯಂತ ಸದ್ದು ಮಾಡುತ್ತಿದೆ....
ಬೆಂಗಳೂರಿನ ಬ್ಯಾರೀಸ್ ವೆಲ್ಫೇರ್ ಅಸೋಸಿಯೇಷನ್ ವತಿಯಿಂದ ಹೆಚ್‌ಬಿಆರ್ ಲೇಔಟ್‌ನಲ್ಲಿರುವ ಬ್ಯಾರೀಸ್ ಸೌಹಾರ್ದ ಭವನದಲ್ಲಿ ಶುಕ್ರವಾರ ಸಂಜೆ ಇಫ್ತಾರ್ ಕೂಟ ಹಾಗೂ ಸಾಧಕರಿಬ್ಬರಿಗೆ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಅಲೈಡ್ ಆ್ಯಂಡ್ ಹೆಲ್ತ್...