ತನ್ನ ಕಚೇರಿ ಬಳಿ ಬಸ್ ನಿಲ್ಲಿಸಲಿಲ್ಲ ಎಂಬ ಕಾರಣಕ್ಕೆ ಐಟಿ ಉದ್ಯೋಗಿ ಮಹಿಳೆಯೊಬ್ಬರು ಬಿಎಂಟಿಸಿ ಬಸ್ ಚಾಲಕನ ಮೇಲೆ ಚಪ್ಪಲಿಯಿಂದ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಘಟನೆ ಶನಿವಾರ ನಡೆದಿದ್ದು, ಇದೀಗ...
ಹೆಣ್ಣು ಮಕ್ಕಳಿಗೆ ಅಶ್ಲೀಲ ಪದ ಬಳಸಿ ನಿಂದಿಸಿದ್ದನ್ನು ಪ್ರಶ್ನಿಸಿದ್ದಕ್ಕೆ ಮಹಿಳಾ ಪೇದೆಯೊಬ್ಬರಿಗೆ ದುರಹಂಕಾರಿ ಹೆಡ್ ಕಾನ್‌ಸ್ಟೆಬಲ್ ಒಬ್ಬ ಬೂಟುಗಾಲಿನಿಂದ ಒದ್ದು, ಹಲ್ಲೆಗೈದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಘಟನೆ ನಡೆದಿದೆ....
ಆಗ್ಗಾಗ್ಗೆ ಸಣ್ಣ-ಪುಟ್ಟ ಜಗಳಗಳಿಗೂ ಮನೆ ಬಿಟ್ಟು ಹೋಗುತ್ತಿದ್ದ ಪತ್ನಿಯ ನಡೆಯಿಂದ ನೊಂದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಬೆಂಗಳೂರಿನ ಕೆ.ಪಿ ಅಗ್ರಹಾರದ ನಿವಾಸಿ ಗೋವರ್ಧನ್ ಎಂದು ತಿಳಿದುಬಂದಿದೆ....
ಮೋದಿ ಪ್ರಚಾರ ವೈಖರಿಯೆಂದರೆ ಅದು ಕೇವಲ ʼಒನ್ ಮ್ಯಾನ್ ಶೋʼ, ಅಲ್ಲಿ ಉಳಿದವರು ಅತಿಥಿ ಅಭ್ಯಾಗತರು ಮಾತ್ರ. ಹಾಗೆ ಬಂದು ಹೀಗೆ ಮರೆಯಾಗಬೇಕು. ಕ್ಯಾಮೆರಾಗಳ ವಿಚಾರದಲ್ಲಿಯಂತೂ ಬೇರೆಯವರ ಮುಖಗಳಿಗೆ ಅಕ್ಷರಶಃ ದಿಗ್ಬಂಧನವಿರುತ್ತದೆ. ಆರ್‌ಸಿಬಿ...