ಬೆಂಗಳೂರು | ನಿಲ್ಲದ ಬೈಕ್ ವ್ಹೀಲಿಂಗ್; ವಿಡಿಯೊ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್‌

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬೈಕ್ ವ್ಹೀಲಿಂಗ್ ಮಾಡುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಇದರಿಂದ ಸಾರ್ವಜನಿಕರ ಸಂಚಾರಕ್ಕೆ ಕುತ್ತು ಬಂದಂತಾಗಿದೆ. ನಗರ ಸಂಚಾರ ಪೊಲೀಸರು ವ್ಹೀಲಿಂಗ್ ಮಾಡುವವರನ್ನು ಬಂಧಿಸುತ್ತಿದ್ದಾರೆ ಮತ್ತು ದಂಡ ವಿಧಿಸುತ್ತಿದ್ದಾರೆ. ಆದರೂ, ಯುವಕರ...

ಬೆಂಗಳೂರು | ಯುವತಿ ಮೇಲೆ ಅತ್ಯಾಚಾರಗೈದ ಮೂವರ ಬಂಧನ

ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ವ್ಯಕ್ತಿಯೊಬ್ಬ ಪ್ರೀತಿ ಹೆಸರಿನಲ್ಲಿ ಯುವತಿಗೆ ಕಿರುಕುಳ ನೀಡಿ ಸ್ನೇಹಿತರ ಜತೆ ಸೇರಿ ಅತ್ಯಾಚಾರ ಮಾಡಿರುವ ಘಟನೆ ನಡೆದಿದೆ.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನೊಂದ ಯುವತಿ ಕೋಡಿಗೆಹಳ್ಳಿ ಪೊಲೀಸ್ ಠಾಣೆಗೆ ದೂರು...

ಬೆಂಗಳೂರು | ಶಂಕಿತರಿಂದ ವಶಪಡಿಸಿಕೊಂಡ ಗ್ರೆನೇಡ್‌ಗಳು ಭಾರತದಲ್ಲಿ ತಯಾರಿಸಿಲ್ಲ: ಸಿಸಿಬಿ

ಬೆಂಗಳೂರಿನಲ್ಲಿ ಸ್ಪೋಟ ನಡೆಸಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರ ಮನೆಯಲ್ಲಿ ಪತ್ತೆಯಾದ ಗ್ರೆನೇಡ್‌ ಭಾರತದಲ್ಲಿ ತಯಾರಿಸಿದ್ದಲ್ಲ, ಬದಲಾಗಿ ಹೊರಗಡೆಯಿಂದ ಕಳ್ಳಸಾಗಣೆ ಮಾಡಲಾಗಿದೆ ಎಂದು ಬೆಂಗಳೂರು ಕೇಂದ್ರ ಅಪರಾಧ ವಿಭಾಗದ (ಸಿಸಿಬಿ) ಪೊಲೀಸರು...

ಬೆಂಗಳೂರು | ನಕಲಿ ನೋಟು ದಂಧೆ ನಡೆಸುತ್ತಿದ್ದ ಮೂವರು ಆರೋಪಿಗಳ ಬಂಧನ

ರಾಜಧಾನಿ ಬೆಂಗಳೂರಿನಲ್ಲಿ ನಕಲಿ ನೋಟು ದಂಧೆ ನಡೆಸುತ್ತಿದ್ದ ಮೂವರು ಆರೋಪಿಗಳನ್ನು ಕಾಟನ್ ಪೇಟೆ ಪೊಲೀಸರು ಬಂಧಿಸಿದ್ದಾರೆ.ಬಂಧಿತರಲ್ಲಿ ಶರವಣ ಪ್ರಮುಖ ಆರೋಪಿಯಾಗಿದ್ದು, ಈತ ಬಿಹಾರ್‌ದಿಂದ ಐನೂರು ಮುಖಬೆಲೆಯ ನಕಲಿ ನೋಟು ತರಿಸಿ ಕಾಳಸಂತೆಯಲ್ಲಿ ಕಡಿಮೆ...

ಬೆಂಗಳೂರು | ನೋಟ್ಸ್‌ ಕೇಳಲು ವಿದ್ಯಾರ್ಥಿನಿ ಜೊತೆ ಮಾತಾಡಿದ ವಿದ್ಯಾರ್ಥಿ; ಸಹಪಾಠಿಗಳಿಂದ ಹಲ್ಲೆ

ಬಾಲಕರ ವಿರುದ್ಧ ಬಾಲಾಪರಾಧ ನ್ಯಾಯ ಕಾಯ್ದೆಯಡಿ ಪ್ರಕರಣ ದಾಖಲುಜಗಳ ಮಾಡುವ ವೇಳೆ ನಾಲ್ವರಿಗೆ ಬೈದು ಬುದ್ಧಿವಾದ ಹೇಳಿದ್ದ ದೈಹಿಕ ಶಿಕ್ಷಕಿರಾಜಧಾನಿ ಬೆಂಗಳೂರಿನ ಶ್ರೀರಾಂಪುರದ ಖಾಸಗಿ ಶಾಲೆಯೊಂದರಲ್ಲಿ 10ನೇ ತರಗತಿ ವಿದ್ಯಾರ್ಥಿಯೊಬ್ಬನಿಗೆ ಸಹಪಾಠಿಗಳು...

ಜನಪ್ರಿಯ

ಉ.ಪ್ರದೇಶ | ಬಂಧಿತ ಗ್ಯಾಂಗ್‌ಸ್ಟರ್-ರಾಜಕಾರಣಿ ಮುಖ್ತಾರ್ ಅನ್ಸಾರಿ ಹೃದಯಾಘಾತದಿಂದ ನಿಧನ: 144 ಸೆಕ್ಷನ್ ಜಾರಿ

ಉತ್ತರಪ್ರದೇಶದ ಬಾಂದಾ ಜೈಲಿನಲ್ಲಿದ್ದ ಬಂಧಿತ ಗ್ಯಾಂಗ್‌ಸ್ಟರ್ ಹಾಗೂ ರಾಜಕಾರಣಿ ಮುಖ್ತಾರ್ ಅನ್ಸಾರಿ...

ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಸಂಚು ರೂಪಿಸಿದ್ದ ಪ್ರಮುಖ ಆರೋಪಿಯ ಬಂಧನ

ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ದಳವು...

ಬೆಂಗಳೂರು ಸೆಂಟ್ರಲ್ | ಸಂಸದ ಪಿ ಸಿ ಮೋಹನ್ ವಿರುದ್ಧವೇ ತಿರುಗಿಬಿದ್ದ ಬಿಜೆಪಿ ಕಾರ್ಯಕರ್ತರು

ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಬಿಜೆಪಿಯಲ್ಲಿ ಒಂದು ಕಡೆ ಬಂಡಾಯದ ಬಿಸಿ ಏರುತ್ತಿದ್ದರೆ,...

ಸಿನಿಮಾದಲ್ಲಿ ರೀಲ್ ಬಿಟ್ಟಂತೆ ರಾಜಕೀಯದಲ್ಲೂ ರೀಲ್ ಬಿಟ್ಟರೆ ಜನ ಒಪ್ಪಲ್ಲ: ಡಿ.ಕೆ. ಸುರೇಶ್

"ನನ್ನನ್ನು ಸೋಲಿಸಬೇಕು ಎಂದು ನಿರ್ದೇಶಕ, ನಿರ್ಮಾಪಕ, ಚಿತ್ರಕತೆ ಬರೆಯುವವರು, ನಟ, ಬಂಡವಾಳ...

Tag: Bangalore