ಒಂಟಿಯಾಗಿ ಬದುಕುವ ಮತ್ತು ಪ್ರಯಾಣಿಸುವ ಮಹಿಳೆಯರಿಗೆ ಸುರಕ್ಷತೆಯು ಅತ್ಯಂತ ಮುಖ್ಯವಾದ ಕಾಳಜಿಯ ವಿಚಾರವಾಗಿದೆ. ವಿಶೇಷವಾಗಿ ಮಹಿಳೆಯರ ವಿರುದ್ಧ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿರುವ ಪ್ರಸ್ತುತ ಸಂದರ್ಭದಲ್ಲಿ ಮಹಿಳೆಯರ ರಕ್ಷಣೆಯ ಬಗ್ಗೆ ಹೆಚ್ಚು ಗಮನಿಸಬೇಕಾದ ತುರ್ತು...
"ಭಾರತದಲ್ಲಿ ಮತದಾನವನ್ನು ಉತ್ತೇಜಿಸಲು ಅಮೆರಿಕದ ಯುಎಎಸ್-ಏಡ್‌ನಿಂದ ಭಾರತಕ್ಕೆ 21 ದಶಲಕ್ಷ ಡಾಲರ್ ನೆರವು ನೀಡಲಾಗಿದೆ. ಅಧಿಕ ಸುಂಕ ಪಡೆಯುವ ಭಾರತಕ್ಕೆ ನಾವು ಏಕೆ ಹಣ ನೀಡಿಬೇಕು. ನಾವು ಭಾರತಕ್ಕೆ ನೀಡಲಾಗುವ ನೆರವನ್ನು ನಿಲ್ಲಿಸುತ್ತೇವೆ"...
ಬಾಂಗ್ಲಾದೇಶದ ಧಾರ್ಮಿಕ ಅಲ್ಪಸಂಖ್ಯಾತರಿಗೆ ಪೂರ್ಣ ಸುರಕ್ಷತೆ ಮತ್ತು ಸಂರಕ್ಷಣೆಯನ್ನು ನೀಡಬೇಕೆಂದು ಭಾರತ ಮಾರ್ಕ್ಸ್‌ವಾದಿ ಕಮ್ಯೂನಿಸ್ಟ್ ಪಕ್ಷದ (ಸಿಪಿಐ-ಎಂ) ಪಾಲಿಟ್ ಬ್ಯೂರೋ ಆ ದೇಶದ ಉಸ್ತುವಾರಿ ಸರ್ಕಾರವನ್ನು ಆಗ್ರಹಪಡಿಸಿದೆ.ಈ ಕುರಿತು ಇದೇ ಶನಿವಾರ ಮತ್ತು...
2019ರಲ್ಲಿ ಮೋದಿಯವರು ಮರು ಆಯ್ಕೆಯಾದ ನಂತರ ಸರ್ಕಾರದ ನೀತಿಗಳು ಮುಸ್ಲಿಮರ ಹಕ್ಕುಗಳನ್ನು ಸ್ಪಷ್ಟವಾಗಿ ನಿರ್ಲಕ್ಷಿಸಿವೆ. ಧಾರ್ಮಿಕ ಸ್ವಾತಂತ್ರ್ಯಗಳನ್ನು ನಿರ್ಬಂಧಿಸಿವೆ ಮತ್ತು ಹಕ್ಕುಗಳನ್ನು ನಿರಾಕರಿಸುವ ಉದ್ದೇಶವನ್ನು ಹೊಂದಿವೆ. ಮೋದಿಯವರ ಆಳ್ವಿಕೆಯಲ್ಲಿ ಮುಸ್ಲಿಮರ ಮೇಲಿನ ದೌರ್ಜನ್ಯ...
"ಸಾವಿಲ್ಲದ ಮನೆಯ ಸಾಸಿವೆ ತಾ" ಎಂದು ಬುದ್ಧ ಹೇಳಿಲ್ಲವೇ? ಆದರೂ, ಬೇರೆಯವರ ಸಾವು, ಸೋಲಿಗೆ ಕುಹಕವಾಡುವ, ಸಂಭ್ರಮಿಸುವ ಮನೋವಿಕಾರ ಇಂದಿನ ಯುವ ಸಮೂಹಕ್ಕೆ ಎಲ್ಲಿಂದ ಬಂತು? ದೇಶಭಕ್ತರು, ಶ್ರೇಷ್ಠ ಹಿಂದೂ ಧರ್ಮದವರು ಎಂದು...