ನವದೆಹಲಿಯಲ್ಲಿ ಇತ್ತೀಚೆಗೆ ನಡೆದ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಬಾಂಗ್ಲಾದೇಶದ ಪ್ರಧಾನಿ ತಾರಿಖ್ ರೆಹಮಾನ್ ನಿರಾಕರಿಸಿದ್ದೇ ಝಾರ್ಖಂಡ್‌ನಲ್ಲಿರುವ ಅದಾನಿ ಪವರ್‌ನ 'ಗೊಡ್ಡಾ' ಉಷ್ಣ ವಿದ್ಯುತ್ ಸ್ಥಾವರ ಸ್ಥಗಿತಗೊಳ್ಳಲು ಕಾರಣ ಎಂದು ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ...
ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ಅವಾಮಿ ಲೀಗ್ ಪಕ್ಷದ ಏಳು ಹಿರಿಯ ನಾಯಕರಿಗೆ ನ್ಯಾಯಾಲಯ ಮರಣದಂಡನೆ ವಿಧಿಸಿದೆ. 2024ರಲ್ಲಿ ನಡೆದ ವಿದ್ಯಾರ್ಥಿ ನೇತೃತ್ವದ ಪ್ರತಿಭಟನೆಯನ್ನು ಹತ್ತಿಕ್ಕಲು ಯತ್ನಿಸಿದ ಪ್ರಕರಣದಲ್ಲಿ ಕೊಲೆ...
ಬೆಂಗಳೂರಿನಲ್ಲಿರುವ ಬೆಂಗಾಲಿ ಮೂಲದ ವಲಸೆ ಕಾರ್ಮಿಕರ ಬಿಕ್ಕಟ್ಟು ಸಂಕೀರ್ಣವಾದದ್ದು. ಭಾಷೆಯ ಕಾರಣಕ್ಕೆ ಪಶ್ಚಿಮ ಬಂಗಾಳದ ಜನರನ್ನು ಬಾಂಗ್ಲಾದೇಶಿಗರೆಂದು ಬಿಂಬಿಸುವುದು ಒಂದೆಡೆಯಾದರೆ, ಬಾಂಗ್ಲಾದಿಂದ ಗಡಿ ದಾಟಿ ಬರುವ ಅಕ್ರಮ ವಲಸಿಗರ ಹಿಂದೆ ಗಾರ್ಬೇಜ್ ಮಾಫಿಯಾ...
ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದಾರೆಂಬ ಆರೋಪದಡಿ ಬಂಧನಕ್ಕೊಳಗಾಗಿದ್ದ 31 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನ ಪೊಲೀಸರು ಗಡೀಪಾರು ಪ್ರಕ್ರಿಯೆಗಾಗಿ ಪಶ್ಚಿಮ ಬಂಗಾಳದ ಗಡಿಗೆ ಕರೆದೊಯ್ದಿದ್ದಾರೆ.
ಬೆಂಗಳೂರಿನ ವಿವಿಧ 10 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಂಧಿಸಲಾಗಿದ್ದ 31...
ಕರ್ನಾಟಕದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಸಂದರ್ಭದಲ್ಲಿ ಆಧಾರ್, ಪಡಿತರ ಚೀಟಿ ಸೇರಿದಂತೆ ಭಾರತೀಯ ದಾಖಲೆಗಳು ಹಾಗೂ ಸರ್ಕಾರಿ ಸೌಲಭ್ಯಗಳನ್ನು ಹೊಂದಿರುವ ಯಾವುದೇ ಪಾಕಿಸ್ತಾನಿ, ಬಾಂಗ್ಲಾದೇಶಿ ಅಥವಾ ಇರಾನ್...