ಉಡುಪಿ | ನಾಳೆ ಜ 23; ಕರ್ನಾಟಕ ಕ್ರೀಡಾಕೂಟ – ಸಮಾರೋಪ ಸಮಾರಂಭ

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಒಲಿಂಪಿಕ್ ಸಂಸ್ಥೆ ಹಾಗೂ ಜಿಲ್ಲಾಡಳಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಕರ್ನಾಟಕ ಕ್ರೀಡಾಕೂಟ-2025 ರ ಸಮಾರೋಪ ಸಮಾರಂಭ ಕಾರ್ಯಕ್ರಮವು...

ಉಡುಪಿ | ಜ.16 ರರಿಂದ ಮೂರು ದಿನಗಳ “ಸಾಥಿ” ಛಾಯಾ ಶಿಕ್ಷಕರ ತರಬೇತಿ ಕಾರ್ಯಾಗಾರ

ಸಮನ್ವಯ ಶಿಕ್ಷಣಕ್ಕಾಗಿ ಶಿಕ್ಷಕರನ್ನು ಸಬಲೀಕರಣಗೊಳಿಸುವ ಉದ್ದೇಶದಿಂದ ಉಡುಪಿಯ ಆಟಿಸಂ ಸೊಸೈಟಿಯು "ಸಾಥಿ" ಛಾಯಾ ಶಿಕ್ಷಕರ (shadow teacher) ತರಬೇತಿ ಕಾರ್ಯಾಗಾರವನ್ನು ಆಯೋಜಿಸಿದೆ. ಈ ಬಗ್ಗೆ ಇಂದು ಉಡುಪಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಆಟಿಸಂ ಸೊಸೈಟಿಯ...

ಉಡುಪಿ | ಪಾಳುಬಿದ್ದ ಶೆಡ್ಡಿನಲ್ಲಿ ಅಪರಿಚಿತ ವ್ಯಕ್ತಿ ಸಾವು ; ಸೂಚನೆ

ನಿಟ್ಟೂರು ರಾಷ್ಟ್ರೀಯ ಹೆದ್ದಾರಿ ಸನಿಹದ ಸರಕಾರಿ ಜಾಗದಲ್ಲಿರುವ, ಪಾಳುಬಿದ್ದ ಶೆಡ್ಡಿನಲ್ಲಿ ಅಸ್ವಸ್ಥ ಸ್ಥಿತಿಯಲ್ಲಿದ್ದ, ಅಪರಿಚಿತ ವ್ಯಕ್ತಿಯನ್ನು ಸಮಾಜಸೇವಕ ನಿತ್ಯಾನಂದ‌ ಒಳಕಾಡು ಅವರು, ಅಜ್ಜರಕಾಡು ಜಿಲ್ಲಾಸ್ಪತ್ರೆಗೆ ಸಾಗಿಸಿದ್ದರು. ರೋಗಿಯನ್ನು ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದನ್ನು ಧೃಡಿಕರಿಸಿದರು. ಮೃತ...

ಉಡುಪಿ | ವರ್ಕ್ ಫ್ರಮ್ ಹೋಮ್ ಲಿಂಕ್ ಒತ್ತಿ 12.46 ಲಕ್ಷ ರೂ. ಕಳೆದುಕೊಂಡ ಯುವತಿ

ಇನ್‌ಸ್ಟಾಗ್ರಾಂ ಖಾತೆಗೆ ಬಂದ ವರ್ಕ್ ಫ್ರಮ್ ಹೋಮ್ ಲಿಂಕ್ ಒತ್ತಿ ಯುವತಿಯೋರ್ವಳು 12.46 ಲಕ್ಷ ರೂ. ಹಣ ಕಳೆದುಕೊಂಡ ಘಟನೆ ನಡೆದಿದೆ. ಶಿವಳ್ಳಿ ಗ್ರಾಮದ ಸಪ್ನಾ (28) ವಂಚನೆಗೆ ಒಳಗಾದವರು. ಅವರ ಇನ್‌ಸ್ಟಾಗ್ರಾಂ ಖಾತೆಗೆ...

ಜನಪ್ರಿಯ

ಶಿವಮೊಗ್ಗ | ಲಾರಿ ಚಾಲಕನಿಗೆ ಚಾಕು ಇರಿದು ದುಷ್ಕರ್ಮಿಗಳು ಪರಾರಿ!

ಶಿವಮೊಗ್ಗ ನಗರದ ಮಂಜುನಾಥ ಬಡಾವಣೆಯ ಕೆ.ಎಸ್.ಆರ್.ಟಿ.ಸಿ. ಬಸ್ ಡಿಪೋ ಎದುರು ಶನಿವಾರ...

ರಷ್ಯಾದಲ್ಲಿ ನ್ಯುಮೋನಿಕ್ ಪ್ಲೇಗ್ ಭೀತಿ: ಲ್ಯಾಬ್ ಸಿಬ್ಬಂದಿ ಸಾವು, 200 ಮಂದಿ ಮೇಲೆ ನಿಗಾ

ರಷ್ಯಾದ ಇರ್ಕುಟ್ಸ್ಕ್ (Irkutsk) ಪ್ರದೇಶದಲ್ಲಿ ಶಂಕಿತ ನ್ಯುಮೋನಿಕ್ ಪ್ಲೇಗ್‌ಗೆ ಲ್ಯಾಬ್ ಉದ್ಯೋಗಿಯೊಬ್ಬರು...

ದೀಪ್ಕೆ, ಇತರೆ ಸಿಜೆಪಿ ನಾಯಕರ ಬಂಧನಕ್ಕೆ ಸರ್ಕಾರ ಸಂಚು: ಜೈಲಿಗೆ ಹೋಗಲು ಹೆದರಲ್ಲ ಎಂದ ಸೌರವ್ ದಾಸ್

ಅಕ್ಟೋಬರ್ 10 ರಂದು ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆಗೂ...

ಕುಮಟಾ | ಖೋ-ಖೋದಲ್ಲಿ ಸತತ 5ನೇ ಬಾರಿ ವಿಭಾಗ ಮಟ್ಟಕ್ಕೆ ಆಯ್ಕೆ; 3 ಕಿ.ಮೀ. ನಡಿಗೆಯಲ್ಲಿ ವಿನುತಾ ರಾಜ್ಯ ಮಟ್ಟಕ್ಕೆ

ಕುಮಟಾ: ಭಟ್ಕಳದಲ್ಲಿ ನಡೆದ ಪ್ರೌಢಶಾಲೆಗಳ ಜಿಲ್ಲಾ ಮಟ್ಟದ ಇಲಾಖಾ ಕ್ರೀಡಾಕೂಟದಲ್ಲಿ ಕುಮಟಾ...

Tag: Bants union udupi