ಕರ್ನಾಟಕವು ಈ ಬಾರಿ ಮಳೆ ಬಾರದೆ ಭೀಕರ ಬರಗಾಲಕ್ಕೆ ತುತ್ತಾಗಿದ್ದರೂ ಕೇಂದ್ರದ ನರೇಂದ್ರ ಮೋದಿಯವರ ಸರ್ಕಾರ ಬಿಡಿಗಾಸು ನೀಡದೆ ಸತಾಯಿಸುತ್ತಿದೆ ಎಂದು ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ನಾಗರಾಜ್ ಪಾಲಾಕ್ಷಯ್ಯ ಹೇಳಿದರು.
ವಿಜಯಪುರ...
ತುಮಕೂರು ಜಿಲ್ಲೆಯ ಯಾವುದೇ ಜನವಸತಿ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾದಲ್ಲಿ ತಕ್ಷಣವೇ ಕೊಳವೆ ಬಾವಿ ಕೊರೆದು ನೀರು ಪೂರೈಸಬೇಕು, ಬರ ನಿರ್ವಹಣೆಯನ್ನು ಅಧಿಕಾರಿಗಳು ಸಮರ್ಥವಾಗಿ ನಿರ್ವಹಿಸಬೇಕು ಎಂದು ತುಮಕೂರು ಜಿಲ್ಲಾ ಉಸ್ತುವಾರಿ...
ಯಾದಗಿರಿಜಿಲ್ಲೆಯಲ್ಲಿ ಉಂಟಾಗಿರುವ ಬರ ಪರಿಸ್ಥಿತಿಯಿಂದ, ನಾರಾಯಣಪುರ ಜಲಾಶಯದಿಂದ ಕಾಲುವೆಗೆ ನೀರು ಹರಿಸದೇ ಇರುವುದರಿಂದ ಸುರಪುರ ತಾಲೂಕಿನಲ್ಲಿ ಕೃಷಿ ಚಟುವಟಿಕೆಗಳು ಸಂಪೂರ್ಣ ಸ್ಥಗಿತಗೊಂಡಿವೆ. ಇದರಿಂದಾಗಿ ಕೃಷಿ ಕಾರ್ಮಿಕರಿಗೆ ಕೆಲಸವಿಲ್ಲದಂತಾಗಿದ್ದು, ಜೀವನೋಪಾಯಕ್ಕಾಗಿ ಅನಿವಾರ್ಯವಾಗಿ ಮಹಾನಗರಗಳಿಗೆ ಗುಳೆ...
ಬಳ್ಳಾರಿ ಜಿಲ್ಲೆ ಸಿರುಗುಪ್ಪ ತಾಲೂಕಿನ ಹಳ್ಳಿಗಳಿಗೆ ಕೊಪ್ಪಳ ಜಿಲ್ಲೆಯ ಗೋಪಾಲಕರು ಮೇವು, ನೀರು ಅರಸಿ ತಮ್ಮ ಹಸುಗಳ ಸಮೇತ ವಲಸೆ ಬಂದಿದ್ದಾರೆ.
ಸಿರುಗುಪ್ಪ ತಾಲೂಕಿನ ಎಲ್‌ಎಲ್‌ಸಿ ಕಾಲುವೆ ಮತ್ತು ಇತರೆ ನೀರಿನ ಮೂಲಗಳನ್ನು ಬಳಸಿ...