ಯಡಿಯೂರಪ್ಪ ಅವರು ನಮ್ಮ ಪಕ್ಷದಲ್ಲಿ ಶಕುನಿ ಇದ್ದ ಹಾಗೆ: ಬಸನಗೌಡ ಪಾಟೀಲ ಯತ್ನಾಳ್‌

ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಅವರು ನಮ್ಮ ಪಕ್ಷದಲ್ಲಿ ಶಕುನಿ ಇದ್ದ ಹಾಗೆ. ಬಿ ಎಸ್​ ಯಡಿಯೂರಪ್ಪ ನನ್ನ ವಿರುದ್ಧ ದೂರು ನೀಡಿದ್ದಾರೆ. ನನ್ನ ವಿರುದ್ಧ ದೂರು ನೀಡಿದರೂ ಅವರದ್ದು ಏನೂ ನಡೆಯುತ್ತಿಲ್ಲ...

ಹಿಂದೂ ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು: ಬಸನಗೌಡ ಪಾಟೀಲ ಯತ್ನಾಳ

ಬೆಂಗಳೂರಿನಲ್ಲಿ ಕಾನೂನು ನೆರವು ಕಚೇರಿ ತೆರೆಯುತ್ತೇನೆ ಬಿಜೆಪಿ-ಹಿಂದೂ ಕಾರ್ಯಕರ್ತರಲ್ಲಿ ಧೈರ್ಯ ತುಂಬುವೆರಾಜ್ಯದಲ್ಲಿ ಬಿಜೆಪಿ ಹಾಗೂ ಹಿಂದೂ ಸಂಘಟನೆಗಳ ಕಾರ್ಯಕರ್ತರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿವೆ. ಹೀಗಾಗಿ ಹಿಂದೂ ಸಂತ್ರಸ್ತರಿಗೆ ಕಾನೂನು ನೆರವು...

ಕುತಂತ್ರದಿಂದ ಯತ್ನಾಳಗೆ ವಿಪಕ್ಷ ನಾಯಕ ಸ್ಥಾನ ತಪ್ಪಿದೆ : ಜಯ ಮೃತ್ಯುಂಜಯ ಸ್ವಾಮೀಜಿ

'ಯತ್ನಾಳ ವಿರೋಧ ಪಕ್ಷದ ನಾಯಕ ಆಗುತ್ತಾರೆ ಎಂಬ ಅಪೇಕ್ಷೆ ಪಟ್ಟಿದ್ದರು' 'ಒಳಸಂಚಿನಿಂದಾಗಿ ಅವರಿಗೆ ಕೊನೇ ಗಳಿಗೆಯಲ್ಲಿ ಅನ್ಯಾಯವಾಗಿದೆ'ರಾಜ್ಯದ ಬಹುತೇಕ ಜನರು ಬಸನಗೌಡ ಪಾಟೀಲ ಯತ್ನಾಳ ವಿರೋಧ ಪಕ್ಷದ ನಾಯಕ ಆಗುತ್ತಾರೆ ಎಂಬ...

ಕಾವೇರಿ ನೀರು ತಮಿಳುನಾಡಿಗೆ ಬಿಡಬೇಡಿ, ಸರ್ಕಾರದೊಂದಿಗೆ ನಾವಿದ್ದೇವೆ: ಯತ್ನಾಳ್‌

ನಿತ್ಯ 5 ಸಾವಿರ ಕ್ಯೂಸೆಕ್ ನೀರು ತಮಿಳುನಾಡಿಗೆ ಹರಿಸಲು ಸೂಚನೆಸರ್ಕಾರ ಗಟ್ಟಿ ನಿರ್ಧಾರ ಮಾಡಿ, ಕಾವೇರಿ ನೀರು ಬಿಡುವುದನ್ನು ನಿಲ್ಲಿಸಲಿರಾಜ್ಯದಲ್ಲಿರುವ ಬರದ ವಾತಾವರಣವನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರ ಕಾವೇರಿ ನೀರು ನಿಯಂತ್ರಣ ಪ್ರಾಧಿಕಾರದ...

ಸಿದ್ದರಾಮಯ್ಯರನ್ನು ಕೆಳಗಿಳಿಸಲು ʼಆಪರೇಷನ್‌ ಹಸ್ತʼಕ್ಕೆ ಮುಂದಾದ ಡಿಕೆ ಶಿವಕುಮಾರ್:‌ ಯತ್ನಾಳ್‌ ಆರೋಪ

ಸಿದ್ದರಾಮಯ್ಯನವರ ವರ್ಚಸ್ಸು ಕಡಿಮೆ ಮಾಡಲು ಪಕ್ಷಾಂತರದ ಹೊಸ ಗೇಮ್'ಸಿದ್ದರಾಮಯ್ಯರವರನ್ನು ಕೆಳಗೆ ಇಳಿಸುವುದಕ್ಕೆ ಮಾಸ್ಟರ್ ಪ್ಲ್ಯಾನ್‌ ಮಾಡಿದ್ದಾರೆ'ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್‌ನಲ್ಲಿ ಹೆಚ್ಚಿನ ಶಾಸಕರ ಬೆಂಬಲವಿದೆ. ಆದರೆ, ಡಿಕೆ ಶಿವಕುಮಾರ್​​ಗೆ ಶಾಸಕರ ಬೆಂಬಲವಿಲ್ಲ. ಹೀಗಾಗಿ ಸಿದ್ದರಾಮಯ್ಯನವರ...

ಜನಪ್ರಿಯ

ದಕ್ಷಿಣ ಆಫ್ರಿಕಾ ಅಧ್ಯಕ್ಷ ರಮಾಫೋಸ ಎರಡನೇ ಅವಧಿಗೆ ಪುನರಾಯ್ಕೆ

ದಕ್ಷಿಣ ಆಫ್ರಿಕಾದ ಅಧ್ಯಕ್ಷ ಸಿರಿಲ್ ರಮಾಫೋಸ ಅವರು ಮತದಾನಕ್ಕೆ ಕೆಲವೇ ಗಂಟೆಗಳ...

ಬೀದರ್‌ | 371(ಜೆ) ಕಲಂ ವಿರೋಧಿಸುವರಿಗೆ ತಕ್ಕ ಉತ್ತರ ನೀಡಲು ಸಿದ್ಧರಾಗಿ

ಸಾಂವಿಧಾನಿಕ 371 (ಜೆ) ಕಲಂ ಜಾರಿಯಾಗಿರುವುದರಿಂದ ಕಲ್ಯಾಣ ಕರ್ನಾಟಕದವರಿಗೆ ಮಾತ್ರ ಸರ್ಕಾರಿ...

ಟಿ20 ವಿಶ್ವಕಪ್ | ಐರ್ಲ್ಯಾಂಡ್-ಯುಎಸ್‌ಎ ಪಂದ್ಯ ಮಳೆಗಾಹುತಿ; ಟೂರ್ನಿಯಿಂದಲೇ ಔಟಾದ ಪಾಕಿಸ್ತಾನ!

ಟಿ20 ವಿಶ್ವಕಪ್ 2024ರ ಲೀಗ್ ಹಂತದಲ್ಲೇ ಕೇನ್ ವಿಲಿಯಮ್ಸನ್ ನೇತೃತ್ವದ ನ್ಯೂಝಿಲ್ಯಾಂಡ್...

ಕೊಪ್ಪಳ | ಪೊಲೀಸರು ಕರೆದಿದ್ದ ಬಕ್ರೀದ್ ‘ಶಾಂತಿ’ ಸಭೆಯಲ್ಲೇ ರಾಜಕೀಯ ಬಣಗಳ ನಡುವೆ ‘ಅಶಾಂತಿ’!

ಕೊಪ್ಪಳ ಜಿಲ್ಲೆಯ ಗಂಗಾವತಿ ಪಟ್ಟಣದಲ್ಲಿ ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯು...

Tag: Basanagowda Patila Yatnal