ಬಸವಣ್ಣನವರ ತತ್ವ ಚಿಂತನೆ ಹಳ್ಳಿ-ಹಳ್ಳಿಗಳಲ್ಲಿ ನೆಲೆಯೂರುವ ಅಗತ್ಯವಿದೆ. ಶರಣರ ಸಾಮರಸ್ಯ ಪರಿಕಲ್ಪನೆ ಹಳ್ಳಿಗಳಲ್ಲಿ ಇಂದಿಗೂ ಜೀವಂತವಾಗಿದೆ ಎಂದು ಬಸವಕಲ್ಯಾಣದ ಅನುಭವ ಮಂಟಪ ಅಧ್ಯಕ್ಷ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಹೇಳಿದರು.
ಹುಲಸೂರ ತಾಲ್ಲೂಕಿನ ಗಡಿಗೌಡಗಾಂವ ಗ್ರಾಮದಲ್ಲಿ...
ಬಸವ ಜಯಂತಿ ದಿನ ರೇಣುಕಾಚಾರ್ಯ ಜಯಂತಿ ಮತ್ತು 770 ಅಮರ ಗಣಂಗಳು ಮತ್ತು ಎಲ್ಲ ಮಹಾಪುರಷರ ಜಯಂತಿಗಳನ್ನು ಆಚರಿಸುವಂತೆ ಈ ಹಿಂದೆ ಹೊರಡಿಸಿಲಾದ ಸುತ್ತೋಲೆಯನ್ನು ಅಖಿಲ ಭಾರತ ವೀರಶೈವ ಮಹಾಸಭಾ ಇಂದು (ಏ.27)...
ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿಯ ದಿನದಂದು ಪಂಚಾಚಾರ್ಯರ ಯುಗಮಾನೋತ್ಸವ ಹಮ್ಮಿಕೊಂಡಿರುವ ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾದ ನಿರ್ಧಾರ ವಿರೋಧಿಸಿ ನಗರದಲ್ಲಿ ಬಸವಪರ ಸಂಘಟನೆಗಳ ನೇತ್ರತ್ವದಲ್ಲಿ ಪ್ರತಿಭಟನೆ ನಡೆಯಿತು.
ಬೀದರ್ ನಗರದ...
ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿಯನ್ನು ಏ.30 ರಂದು ಜಿಲ್ಲೆಯಲ್ಲಿ ಅತ್ಯಂತ ವಿಜೃಂಭಣೆಯಿಂದ ಆಚರಿಸೋಣ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏ.30 ರಂದು ನಡೆಯುವ ಬಸವ...
ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿಯನ್ನು ಇದೇ ಏಪ್ರಿಲ್ 30 ರಂದು ಆಚರಿಸಲಾಗುತ್ತಿದೆ.
ಬಸವ ಜಯಂತಿ ಆಚರಣೆ ಪೂರ್ವಸಿದ್ಧತೆಗಾಗಿ ಏಪ್ರಿಲ್ 22 ರಂದು ಬೆಳಿಗ್ಗೆ 10:30 ಗಂಟೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಛೇರಿ...