ಏ.30 ರಂದು ಕಲಬುರಗಿ ಜಿಲ್ಲೆಯಾದ್ಯಂತ ಸಂಭ್ರಮದಿಂದ ಬಸವ ಜಯಂತಿ ಅದ್ದೂರಿಯಾಗಿ ಆಚರಿಸಲು ಶನಿವಾರ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಯಿತು.
ಅಂದು ಬೆಳಿಗ್ಗೆ 9 ಗಂಟೆಗೆ ಕಲಬುರಗಿ ಜಿಲ್ಲಾಡಳಿತ,...
ಸ್ವಾಮಿ ವಿವೇಕಾನಂದರ ಜಯಂತಿಯನ್ನು ಯುವ ಸಪ್ತಾಹವನ್ನಾಗಿ ಆಚರಿಸುವ ಮಾದರಿಯಲ್ಲಿ ಬಸವ ಜಯಂತಿಯ ದಿನದಂದು ಪ್ರಸಕ್ತ ಸಾಲಿನಿಂದ ಸಮತಾ ಸಪ್ತಾಹ ಆಚರಿಸುವ ಮೂಲಕ ಸಾಂಸ್ಕೃತಿಕ ನಾಯಕನಿಗೆ ರಾಜ್ಯ ಸರಕಾರ ವಿಶೇಷ ಗೌರವ ಸಲ್ಲಿಸಬೇಕು ಎಂದು...
12ನೇ ಶತಮಾನದಿಂದ ಬಂದ ಬಸವ ದರ್ಶನ ಮುಂದಿನ ಸಾವಿರ ವರ್ಷಗಳ ನಂತರವೂ ಹೊಸದಾಗಿ ಕಾಣುತ್ತದೆ. ಬಸವ ಚಿಂತನೆಯನ್ನು ಜಾಗತಿಕ ನೆಲೆಗೆ ತಲುಪಿಸುವುದು ಇಂದಿನ ತುರ್ತು ಕಾರ್ಯವಾಗಿದೆ ಎಂದು ಚಿಂತಕ ಆರ್.ಕೆ.ಹುಡುಗಿ ಹೇಳಿದರು.
ಹುಲಸೂರ ಪಟ್ಟಣದ...
ಸಮತೆಯ ಆಶಯದ ಹಿನ್ನೆಲೆಯಲ್ಲಿ ಬುದ್ಧ,ಬಸವ,ಅಂಬೇಡ್ಕರ್ ಅವರನ್ನು ಒಟ್ಟಾಗಿಯೇ ನೋಡಬೇಕು.ಈ ಮೂವರ ಜತೆ ಕಾರ್ಲ್ ಮಾರ್ಕ್ಸ್ ಅವರನ್ನೂ ಸೇರಿಸಿಕೊಳ್ಳಬೇಕು. ಅಸಮಾನತೆಯ ವಿರುದ್ಧದ ಬಸವಣ್ಣನ ಹೋರಾಟವನ್ನು ನೋಡಿದರೆ ನಾವು ಕಾಮ್ರೇಡ್ ಬಸವಣ್ಣ ಎಂದು ಕರೆಯಬೇಕು ಎಂದು...
12ನೆಯ ಶತಮಾನದಲ್ಲಿ ಬಸವಾದಿ ಶರಣರು ಸಮಾನತೆ ಮತ್ತು ಅಂಧಶ್ರದ್ಧೆ, ಮೂಢನಂಬಿಕೆ ನಿರ್ಮೂಲನೆಗಾಗಿ ರಕ್ತ ಹರಿಸಿದರು ಎಂದು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಹೇಳಿದರು.
ಭಾಲ್ಕಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ...