ಪ್ರೀತಿಸುವಂತೆ ಯುವಕ ನೀಡಿದ ಕಿರುಕುಳ ತಾಳಲಾರದೇ ಅಪ್ರಾಪ್ತ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಮುಡಬಿ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ನಡೆದಿದೆ.
ಬಸವಕಲ್ಯಾಣ ನಗರದ ಖಾಸಗಿ ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ...
ಬೈಕ್‌ಗೆ ಹಿಂಬದಿಯಿಂದ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟು, ಓರ್ವ ವ್ಯಕ್ತಿ ಗಂಭೀರ ಗಾಯಗೊಂಡ ಘಟನೆ ಬಸವಕಲ್ಯಾಣ ತಾಲೂಕಿನ ರಾಜೇಶ್ವರ ಗ್ರಾಮದ ಬಳಿ ಗುರುವಾರ ಬೆಳಿಗ್ಗೆ ಜರುಗಿದೆ.
ಬೈಕ್...
ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಅನುಭವ ಮಂಟಪಕ್ಕೆ ಪರಿಷ್ಕೃತ ಮೊತ್ತ ₹742 ಕೋಟಿಗಳಿಗೆ ಸರ್ಕಾರದಿಂದ ಆಡಳಿತಾತ್ಮಕ ಅನುಮೋದನೆ ನೀಡಿದ್ದು, ಕಾಮಗಾರಿ ಗುಣಮಟ್ಟ ಜಾಗರೂಕತೆ ವಹಿಸಿ 2026ರ ಮೇ ತಿಂಗಳಲ್ಲಿ ಉದ್ಘಾಟನೆಗೆ ಸಿದ್ಧತೆ...
ರಸ್ತೆ ಸುರಕ್ಷತಾ ನಿಯಮ ಮೀರಿ ಮದ್ಯ ಸೇವಿಸಿ ವಾಹನ ಚಲಾಯಿಸಿದ ಇಬ್ಬರು ಚಾಲಕರಿಗೆ ತಲಾ ₹10 ಸಾವಿರ ದಂಡವನ್ನು ಬೀದರ್ ಜಿಲ್ಲೆಯ ಬಸವಕಲ್ಯಾಣ ಜೆಎಂಎಫ್‌ಸಿ ನ್ಯಾಯಾಲಯ ವಿಧಿಸಿದೆ.
ಮದ್ಯ ಸೇವಿಸಿ ವಾಹನ ಚಲಾಯಿಸಿದವರ ವಿರುದ್ದ...
ಆಧುನಿಕ ಕಾಲಘಟ್ಟದಲ್ಲಿ ಹಲವು ಬಗೆಯ ಜ್ಞಾನ ದೊರೆಯುತ್ತಿವೆ. ವಿದ್ಯಾರ್ಥಿಗಳು ಈ ಕಾಲದ ತಂತ್ರಜ್ಞಾನವನ್ನು ಒಳ್ಳೆಯದಕ್ಕೆ ಹೆಚ್ಚು ಬಳಕೆ ಮಾಡಿಕೊಳ್ಳಲಿ ಎಂದು ಬಸವಕಲ್ಯಾಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಹ ಪ್ರಾಧ್ಯಾಪಕ ಡಾ. ಶ್ರೀಕಾಂತ...