ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಕೆಲಸ ವಿಳಂಬಕ್ಕೆ ಕಾರಣ ಆಗಿರುವ ಬಸವಕಲ್ಯಾಣ ತಾಲ್ಲೂಕು ಪಂಚಾಯಿತಿ ತಾಂತ್ರಿಕ ಸಹಾಯಕ ಅಮರನಾಥ ಪಾಟೀಲ್ ಅವರ ಮೇಲೆ ಕ್ರಮಕ್ಕೆ ಆಗ್ರಹಿಸಿ ಜನರ ಧ್ವನಿ ಸಂಘಟನೆ ತಾಲ್ಲೂಕು ಘಟಕದಿಂದ...
ಬಸವಕಲ್ಯಾಣದ ಅನುಭವ ಮಂಟಪ, ಮಹಾಮನೆ, ತ್ರಿಪುರಾಂತ ಈ ಎಲ್ಲ ಶಬ್ದಗಳು ಏಕಕಾಲದಲ್ಲಿ ಬೆರಗು ಹಾಗೂ ಸಂವೇದನೆಗಳು ಹುಟ್ಟಿಸುತ್ತವೆʼ ಎಂದು ರಾಯಚೂರಿನ ಕಥೆಗಾರ ಮಹಾಂತೇಶ ನವಲಕಲ್ ಹೇಳಿದರು.
ಬಸವಕಲ್ಯಾಣ ನಗರದ ಶ್ರೀ ಬಸವೇಶ್ವರ ಪದವಿ ಕಾಲೇಜಿನಲ್ಲಿ...
ಬಸವಕಲ್ಯಾಣ ನಗರದಿಂದ ನಾರಾಯಣಪುರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯಲ್ಲಿ ನಿರ್ಮಿಸಿದ ಸೇತುವೆ ಮೇಲೆ ದೊಡ್ಡ ಪ್ರಮಾಣದ ತಗ್ಗು-ಗುಂಡಿಗಳು ಬಿದ್ದಿದ್ದು, ಸಂಚಾರಕ್ಕೆ ಸರ್ಕಸ್ ಮಾಡುವಂತಾಗಿದೆ.
ಕಳೆದ ವಾರದಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಸೇತುವೆ...
ಸಾಹಿತ್ಯ ಕೃತಿಗಳ ಅನುಸಂಧಾನ, ಪತ್ರಿಕೆಗಳ ಓದು, ಪತ್ರಿಕೋದ್ಯಮ ಅಧ್ಯಯನದಿಂದ ಪ್ರತಿಯೊಬ್ಬರಲ್ಲಿ ಸಾಮಾಜಿಕ ಹೊಣೆಗಾರಿಕೆ ಬರುತ್ತದೆ. ಹೊಸ ಅರಿವಿಗೆ ಮಾಧ್ಯಮಗಳು ಹಾದಿಯಾಗಿವೆ ಎಂದು ಪತ್ರಕರ್ತ ಬಾಲಾಜಿ ಕುಂಬಾರ ಅಭಿಪ್ರಾಯಪಟ್ಟರು.
ಬಸವಕಲ್ಯಾಣದ ಶ್ರೀ ಬಸವೇಶ್ವರ ಪದವಿ ಕಾಲೇಜಿನಲ್ಲಿ...
ನಿರಂತರವಾಗಿ ಸುರಿದ ಭಾರಿ ಮಳೆಯಿಂದಾಗಿ ಬಸವಕಲ್ಯಾಣ ತಾಲ್ಲೂಕಿನ ಗೌರ-ಮಿರ್ಕಲ್ ರಸ್ತೆಯ ಪ್ರಾಥಮಿಕ ಆರೋಗ್ಯ ಕೇಂದ್ರ ಸಮೀಪದ ಸೇತುವೆ ಸಂಪೂರ್ಣ ಹಾಳಾಗಿದ್ದು, ಹೊಸ ಸೇತುವೆ ನಿರ್ಮಾಣಕ್ಕೆ ₹50 ಲಕ್ಷ ಅನುದಾನ ಮಂಜೂರು ಮಾಡುವಂತೆ ಮಾಜಿ...