ಬೀದರ್ ಜಿಲ್ಲಾದ್ಯಂತ ಧಾರಾಕಾರ ಮಳೆ ಮುಂದುವರೆದಿದ್ದು, ಬುಧವಾರ (ಮೇ 21) ರಂದು ಜಿಲ್ಲೆಯ ಹಲವೆಡೆ ಬೆಳಿಗ್ಗೆಯಿಂದಲೇ ಭಾರಿ ಮಳೆಯಾಗಿದೆ.
ಬಸವಕಲ್ಯಾಣ, ಹುಲಸೂರ ಸೇರಿದಂತೆ ತಾಲ್ಲೂಕಿನ ಹಲವೆಡೆ ಸಂಜೆ 5 ಗಂಟೆಗೆ ಆರಂಭಗೊಂಡ ಮಳೆ ರಾತ್ರಿ...
ಬಸವಕಲ್ಯಾಣ ನಗರದ ತಾಲ್ಲೂಕು ಆಸ್ಪತ್ರೆಯಲ್ಲಿ ಕರ್ತವ್ಯನಿರತ ವೈದ್ಯ ಡಾ.ಮಹಾದೇವಪ್ಪ ಅವರ ಮೇಲೆ ರೋಗಿಯೊಂದಿಗೆ ಬಂದಿದ್ದ ಕೆಲವರು ಹಲ್ಲೆ ನಡೆಸಿರುವುದನ್ನು ಖಂಡಿಸಿದ ವೈದ್ಯರು, ಸಿಬ್ಬಂದಿ ಶನಿವಾರ ಕೆಲಕಾಲ ಆಸ್ಪತ್ರೆ ಬಂದ್ ಮಾಡಿ ಪ್ರತಿಭಟಿಸಿದರು.
ಆಸ್ಪತ್ರೆ...
ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರ ಒಟ್ಟು ಬರಹದಲ್ಲಿ ಸಮಾಜ, ರಾಜಕಾರಣ, ಪರಿಸರ, ಆರ್ಥಿಕತೆ ಸೇರಿ ಲೋಕ ವಿಮರ್ಶೆಯ ಮಾದರಿಯೊಂದು ಕಾಣುತ್ತೇವೆ. ಅವರ ಬರಹಕ್ಕೆ ಸಮಕಾಲೀನ ಸ್ಪಂದನೆಯ ಗುಣವಿದೆ ಎಂದು ಬಸವೇಶ್ವರ ಪದವಿ ಕಾಲೇಜು ಪ್ರಾಚಾರ್ಯ...
ಮಕ್ಕಳಿಗೆ ಒಳ್ಳೆಯ ಸಂಸ್ಕಾರ ಮತ್ತು ಶಿಕ್ಷಣ ನೀಡುವುದು ತಾಯಂದಿರ ಮೇಲೆ ಬಹುದೊಡ್ಡ ಜವಾಬ್ದಾರಿ ಇದೆ. ಪಾಲಕರು ಆಸ್ತಿ ಅಂತಸ್ತುಗಳಿಗಿಂತ ಮಕ್ಕಳ ಶಿಕ್ಷಣ ಮತ್ತು ಸಂಸ್ಕಾರದ ಕಡೆ ಹೆಚ್ಚು ಗಮನ ನೀಡಬೇಕು. ಮನೆಯೇ ಮಕ್ಕಳ...
ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಚಟುವಟಿಕೆಗಳನ್ನು ಇನ್ನಷ್ಟು ಕ್ರಿಯಾಶೀಲಗೊಳಿಸಲು ಬಸವಕಲ್ಯಾಣ ತಾಲ್ಲೂಕು ಕಸಾಪ ಅಧ್ಯಕ್ಷರನ್ನಾಗಿ ಡಾ.ರುದ್ರಮಣಿ ಮಠಪತಿ ಅವರನ್ನು ನೇಮಕ ಮಾಡಲಾಗಿದೆ ಎಂದು ಬೀದರ್ ಜಿಲ್ಲಾ ಕಸಾಪ ಅಧ್ಯಕ್ಷ ಸುರೇಶ ಚನ್ನಶೆಟ್ಟಿ ತಿಳಿಸಿದ್ದಾರೆ.
ʼಕನ್ನಡ ಸಾಹಿತ್ಯ...