ಮದ್ಯದ ಅಮಲಿನಲ್ಲಿದ್ದ ಕಾರ್ಮಿಕನೊಬ್ಬ ಪಾಲಕರಿಗೆ ವಿಡಿಯೊ ಕಾಲ್ ಮಾಡಿ ಲೈವ್‌ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಸವಕಲ್ಯಾಣ ತಾಲೂಕಿನ ಸದಲಾಪುದ ಗ್ರಾಮದಲ್ಲಿ ಜರುಗಿದೆ.
ನೆರೆ ಮಹಾರಾಷ್ಟ್ರದ ನಿಲಂಗಾ ತಾಲೂಕಿನ ಡೋಬಲೆವಾಡಿ ಗ್ರಾಮದ ನಿವಾಸಿ...
ʼಇತ್ತೀಚೆಗೆ ಪ್ರಕಟಗೊಂಡ ʼವಚನ ದರ್ಶನʼ ಸಂಪಾದನಾ ಕೃತಿಯಲ್ಲಿ ವಚನಗಳ ಮರು ವಿಶ್ಲೇಷಣೆ ನೆಪದಲ್ಲಿ ಬಸವಣ್ಣನವರನ್ನು ಭಕ್ತಿಯ ಭಾವುಕರನ್ನಾಗಿ ಚಿತ್ರಿಸಿ, ಸನಾತನ ಪರಂಪರೆಯಿಂದ ಪ್ರೇರಣೆ ಪಡೆದರೆಂದು ಉಲ್ಲೇಖಿಸಿ ಅಪಚಾರ ಎಸಗಲಾಗಿದೆʼ ಎಂದು ಸಾಣೇಹಳ್ಳಿ ಪಂಡಿತಾರಾಧ್ಯ...
ಮನುವಾದಕ್ಕೆ ವಿರುದ್ಧವಾಗಿ ಹುಟ್ಟಿಕೊಂಡಿದ್ದು ಬಸವ ಧರ್ಮ. ಮನುವಾದವೇ ಹಿಂದೂ ಧರ್ಮವಾದರೆ ಅದಕ್ಕೆ ವಿರುದ್ಧವಾದದ್ದು ಬಸವತತ್ವ ಎಂದು ಬೆಂಗಳೂರಿನ ಹಿರಿಯ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಹೇಳಿದರು.
ಬಸವಕಲ್ಯಾಣ ನಗರದ ಹರಳಯ್ಯ ಗವಿಯಲ್ಲಿ ಅಂತರ‍್ರಾಷ್ಟ್ರೀಯ ಲಿಂಗಾಯತ...
ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಮಹಾರಾಷ್ಟ್ರ- ಕರ್ನಾಟಕ ಗಡಿ ಅಂಚಿನಲ್ಲಿರುವ ಉಜಳಂಬ ಗ್ರಾಮದ ವ್ಯಾಪ್ತಿಯ ಹೊಲವೊಂದರಲ್ಲಿ ಅಕ್ರಮವಾಗಿ ಬೆಳೆದ 2 ಕ್ವಿಂಟಾಲ್ ಗಾಂಜಾ ಗಿಡಗಳನ್ನು ಭಾನುವಾರ ಪೊಲೀಸರು ಪತ್ತೆ ಹಚ್ಚಿ ಜಪ್ತಿ ಮಾಡಿದ್ದಾರೆ.
ಜಮೀನಿನಲ್ಲಿ...
ಬಸವಕಲ್ಯಾಣ ತಾಲೂಕಿನ ಗುಣತೀರ್ಥವಾಡಿಯಲ್ಲಿ ಕಳೆದ ವಾರ ನಡೆದಿದ್ದ 18 ವರ್ಷದ ಯುವತಿ ಭಾಗ್ಯಶ್ರೀಯ ಕೊಲೆ ಆರೋಪದ ಸಂಬಂಧ ಪೊಲೀಸ್ ಇಲಾಖೆ ತನಿಖೆ ಕೈಗೊಂಡಿದ್ದು, ಯುವತಿಯ ಪ್ರಿಯಕರನೇ ಕೊಲೆ ಮಾಡಿರುವುದು ತಾಂತ್ರಿಕ ಸಾಕ್ಷಾಧಾರಗಳಿಂದ ಖಚಿತವಾಗಿದೆ...