ಕಾಣೆಯಾಗಿದ್ದ 18 ವರ್ಷದ ಯುವತಿಯೊಬ್ಬರು ಮೂರು ದಿನಗಳ ನಂತರ ಬಸವಕಲ್ಯಾಣ ತಾಲೂಕಿನ ಗುಣತೀರ್ಥವಾಡಿ ಗ್ರಾಮದ ಸರ್ಕಾರಿ ಶಾಲೆಯ ಪಕ್ಕದ ಮುಳ್ಳಿನ ಪೊದೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಬಸವಕಲ್ಯಾಣ ತಾಲೂಕಿನ ಗ್ರಾಮವೊಂದರ ನಿವಾಸಿಯಾಗಿದ್ದಾರೆ. ಆದರೆ ಯುವತಿಯ ಪೋಷಕರು...
ಅಪ್ರಾಪ್ತ ವಯಸ್ಸಿನ ಬಾಲಕನ ಕೈಗೆ ಬೈಕ್ ಕೊಟ್ಟಿದ್ದ ತಪ್ಪಿಗೆ ವಾಹನದ ಮಾಲೀಕ 25 ಸಾವಿರ ರೂ. ದಂಡ ಪಾವತಿಸಿದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ.
ಬಸವಕಲ್ಯಾಣ ಸಂಚಾರಿ ಪೊಲೀಸ್ ಠಾಣೆಯ ಪಿಎಸ್‌ಐ ಸುವರ್ಣ ಮಲಶೆಟ್ಟಿ ನೇತ್ರತ್ವದಲ್ಲಿ...
ಓದು ಅಧ್ಯಯನಗಳೇ ಬದುಕಿನ ಭವಿಷ್ಯದ ನಿಜವಾದ ಮಾರ್ಗವಾಗಿದೆ. ದುಶ್ಚಟಗಳು ಮನಸ್ಸಿನಲ್ಲಿ ಖಿನ್ನತೆ ಉಂಟುಮಾಡಿ ಅಪರಾಧ ಮನೋಭಾವ ಹುಟ್ಟಲು ಕಾರಣವಾಗಿವೆ ಎಂದು ಬಸವಕಲ್ಯಾಣ ನಗರ ಠಾಣೆ ಪಿಎಸ್ಐ ಅಂಬರೀಶ ವಾಗ್ಮೋಡೆ ಹೇಳಿದರು.
ಬಸವಕಲ್ಯಾಣದ ಶ್ರೀ ಬಸವೇಶ್ವರ...
ಬಾಹ್ಯ ಪ್ರೇರಣೆ ಒಂದು ಹಂತದವರೆಗೆ ಇರುತ್ತದೆ. ಆಂತರ್ಯದ ಪ್ರೇರಣೆಯಿಂದ ಪ್ರತಿಯೊಬ್ಬರ ಬೆಳವಣಿಗೆ ಸಾಧ್ಯ. ಜಯದೇವಿತಾಯಿ ಲಿಗಾಡೆ ಹಾಗೂ ದೇಶಾಂಶ ಹುಡಗಿ ತಮ್ಮೊಳಗಿನ ಪ್ರೇರಣೆಯಿಂದಲೇ ದೊಡ್ಡ ಲೇಖಕರಾಗಿದ್ದಾರೆ ಎಂದು ಕೇಂದ್ರೀಯ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪ್ರೊ....
ಸ್ನೇಹಿತರೊಂದಿಗೆ ಈಜಲು ಹೋದ ಬಾಲಕನೋರ್ವ ನೀರಿನಲ್ಲಿ ಮುಳುಗಿ ಸಾವನಪ್ಪಿದ ಘಟನೆ ಬಸವಕಲ್ಯಾಣ ತಾಲೂಕಿನ ಖೇರ್ಡಾ(ಬಿ) ಗ್ರಾಮದಲ್ಲಿ ಮಂಗಳವಾರ ಸಂಜೆ ನಡೆದಿದೆ.
ಬಸವಕಲ್ಯಾಣ ತಾಲೂಕಿನ ಸಸ್ತಾಪುರ ಗ್ರಾಮದ ಮುಜಾಮಿಲ್ ಖಾಜಾಮಿಯ್ಯ (15) ಮೃತ ಬಾಲಕ.
ಮೃತ ಬಾಲಕ...