ಪರಿಸರ ಸಮತೋಲನವನ್ನು ಕಾಪಾಡಲು ಪ್ರತಿಯೊಬ್ಬರೂ ಗಿಡ-ಮರಗಳನ್ನು ಬೆಳೆಸುವ ಮೂಲಕ ಭೂಮಿಯ ತಾಪಮಾನ ನಿಯಂತ್ರಣಕ್ಕೆ ಮುಂದಾಗಬೇಕು ಎಂದು ಪರಿಸರವಾದಿ ಶೈಲೇಂದ್ರ ಕಾವಡಿ ಹೇಳಿದರು.
ಬಸವಕಲ್ಯಾಣ ತಾಲೂಕಿನ ರಾಂಪುರವಾಡಿ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಹಸಿರು ಪಡೆ ಯೋಜನೆಯಡಿ...
ಪರಿಸರವು ಮನುಷ್ಯನ ಆರೋಗ್ಯ, ಆದಾಯ, ಆರ್ಥಿಕತೆ, ಕೃಷಿ ಸೇರಿ ಒಟ್ಟು ಜೀವನಕ್ರಮ ನಿರ್ಧರಿಸುವ ಮಾಧ್ಯಮವಾಗಿದೆ. ಮಣ್ಣು, ನೀರು, ಪರಿಸರ ಸಂರಕ್ಷಣೆ ಎಲ್ಲರ ಹೊಣೆಯಾಗಿದೆ ಎಂದು ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ವಿನಯ್...
ಮತದಾರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯನ್ನು (ಎಸ್‌ಐಆರ್) ವಿರೋಧಿಸಿ ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಮೇ 30ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಎದ್ದೇಳು ಕರ್ನಾಟಕ ಸಂಘಟನೆಯ ಜಿಲ್ಲಾ ಸಂಯೋಜಕ ಸಂದೀಪ ಮುಕಿಂದೆ ತಿಳಿಸಿದ್ದಾರೆ.
ಬಸವಕಲ್ಯಾಣದ ಯಾತ್ರಿ...
ಬೀದರ್ ಜಿಲ್ಲೆಯ ಬಸವಕಲ್ಯಾಣ ನಗರದ 108 ಅಡಿ ಎತ್ತರದ ಸಾಂಸ್ಕೃತಿಕ ನಾಯಕ ಬಸವಣ್ಣನವರ ಮೂರ್ತಿಯ ಎದುರು ಈಚೆಗೆ ಬಿಜೆಪಿ ಕಾರ್ಯಕರ್ತರು ರಾಷ್ಟ್ರೀಯ ಸ್ವಯಂ ಸೇವಕ (ಆರ್‌ಎಸ್‌ಎಸ್) ಗೀತೆ ಹಾಡಿರುವುದು ಚರ್ಚೆಗೆ ಗ್ರಾಸವಾಗಿದೆ.
ಮೇ 16,...
ಬಸವಕಲ್ಯಾಣ ತಾಲೂಕಿನ ಗುಣತೀರ್ಥವಾಡಿಯ ಕಲ್ಯಾಣ ಮಹಾಮನೆಯಲ್ಲಿ ಶರಣೆ ದಾನಮ್ಮದೇವಿ ಉತ್ಸವ ಹಾಗೂ 4ನೇ ಶರಣ ಸಮಾಗಮ ಮತ್ತು ಜ್ಞಾನ ಶಿಬಿರವನ್ನು ಅರ್ಥಪೂರ್ಣವಾಗಿ ಹಮ್ಮಿಕೊಳ್ಳಲಾಗಿದೆ ಎಂದು ಮಠದ ಬಸವಪ್ರಭು ಸ್ವಾಮೀಜಿ ಅವರು ತಿಳಿಸಿದರು.
ಗುಣತೀರ್ಥವಾಡಿ ಮಹಾಮನೆಯಲ್ಲಿ...