ಬೀದರ್‌ | ಹಣೆಗೆ ಪಿಸ್ತೂಲ್ ಇಟ್ಟು 3.50 ಕೋಟಿ ಸುಲಿಗೆ : ಜಿ.ಪಂ. ಮಾಜಿ ಸದಸ್ಯ ಸೇರಿ ಮೂವರ ಬಂಧನ

ಗಾಳಿಯಲ್ಲಿ ಗುಂಡು ಹಾರಿಸಿ ಉದ್ಯಮಿಯೊಬ್ಬರಿಂದ 3.50 ಕೋಟಿ ರೂಪಾಯಿ ದರೋಡೆ ಮಾಡಿದ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ರಾಷ್ಟ್ರೀಯ ಹೆದ್ದಾರಿ ಪಕ್ಕದ ಹಣಮಂತವಾಡಿ ಗ್ರಾಮದ ಬಳಿ ನಡೆದಿದೆ. ಆಂಧ್ರಪ್ರದೇಶ ಮೂಲದ ಉದ್ಯಮಿ ಉಮಾಶಂಕರ್ ಎಂಬುವರು...

ಬೀದರ್‌ | ಬಸವತತ್ವ ಹೇಳಬೇಕೆಂದರೆ ಹೆದರಿಕೆ ಆಗುತ್ತಿದೆ: ನಿಜಗುಣಾನಂದ ಸ್ವಾಮೀಜಿ

ಬಸವಣ್ಣನವರ ವೈಚಾರಿಕತೆ ತತ್ವ ಬಗ್ಗೆ ಮಾತನಾಡುವರಿಗೆ ದೇಶದ್ರೋಹದ ಪಟ್ಟ ಕಟ್ಟಲಾಗುತ್ತಿದೆ. ಇಂದು ಸಮಾಜದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ಇಲ್ಲದಂತಾಗಿದೆ. ಬಸವತತ್ವದ ಬಗ್ಗೆ ಮಾತನಾಡಬೇಕಾದರೆ ಹೆದರಿಕೆ ಆಗುತ್ತಿದೆ ಎಂದು ಬೈಲೂರು ಮಠದ...

ಬೀದರ್‌ | ಇಡೀ ಜೀವಸಂಕುಲವನ್ನು ʼನಮ್ಮವʼ ಎಂದು ಕರೆದವರು ಬಸವಣ್ಣ : ಸಭಾಪತಿ ಬಸವರಾಜ ಹೊರಟ್ಟಿ

ಜಗತ್ತಿನ ಇಡೀ ಜೀವಸಂಕುಲವನ್ನು ʼಇವನಮ್ಮವʼ ಎಂದು ಕರೆಯುವ ಮೂಲಕ ಜಾತ್ಯಾತೀತ ಸಮಾಜ ನಿರ್ಮಾಣಕ್ಕೆ ಮುನ್ನುಡಿ ಬರೆದವರು ಬಸವಣ್ಣನವರು ಎಂದು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. ಬಸವಕಲ್ಯಾಣದಲ್ಲಿ ವಿಶ್ವ ಬಸವಧರ್ಮ ಟ್ರಸ್ಟ್‌ ವತಿಯಿಂದ...

ಬೀದರ್‌ | ಕವಿಗೋಷ್ಠಿಗೆ ಬಂದಿದ್ದ ಕೆನಡಾದ ಕವಿ ಹೃದಯಾಘಾತದಿಂದ ನಿಧನ

ಕೆನಡಾ ದೇಶದ ಪೌರತ್ವ ಹೊಂದಿರುವ ಉತ್ತರಪ್ರದೇಶದ ಅಲಿಗಢ ಮೂಲದ ಉರ್ದು ಕವಿ ತಾರೀಕ್‌ ಫಾರುಕ್‌ (78) ಎಂಬುವರು ಭಾನುವಾರ ಬಸವಕಲ್ಯಾಣದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಬಸವಕಲ್ಯಾಣ ನಗರದ ತೇರು ಮೈದಾನದ ಬಿಕೆಡಿಬಿ ಸಭಾ ಭವನದಲ್ಲಿ ಕರ್ನಾಟಕ...

ಬೀದರ್‌ | ರಾಜಕೀಯ ಅಧಿಕಾರಕ್ಕಾಗಿ ಸಂಘ ಪರಿವಾರ ಕೋಮುವಾದ ಬಿತ್ತುತ್ತಿದೆ: ಅಂಕುಶ್‌ ಗೋಖಲೆ

ದೇಶದಲ್ಲಿ ಸಂಘ ಪರಿವಾರವು ಜಾತಿ, ಧರ್ಮದ ನಡುವೆ ವಿಷಬೀಜ ಬಿತ್ತಿ ರಾಜಕೀಯ ಅಧಿಕಾರ ಮತ್ತು ಆರ್ಥಿಕ ಸಂಪತ್ತನ್ನು ತಮ್ಮ ಹಿಡಿತದಲ್ಲಿಟ್ಟುಕೊಂಡು ಬಹುಜನರಿಗೆ ಗುಲಾಮರನ್ನಾಗಿ ಮಾಡಿದ್ದಾರೆ ಎಂದು ಜನರ ಧ್ವನಿ ಸಂಘಟನೆ ಸಂಸ್ಥಾಪಕ ರಾಜಾಧ್ಯಕ್ಷ...

ಜನಪ್ರಿಯ

ಕಲಬುರಗಿ | ನೇಣು ಬಿಗಿದುಕೊಂಡು ರೈತ ಆತ್ಮಹತ್ಯೆ

ಕೃಷಿ ಬದುಕಿನ ಸಂಕಷ್ಟದ ನಡುವೆ ಸಾಲದ ಹೊರೆ ಮತ್ತೊಂದು ರೈತ ಕುಟುಂಬವನ್ನು...

ಬೀದರ್ ವಿವಿ | ಪರೀಕ್ಷೆಗೂ ಮುನ್ನವೇ ಮುಂದಿನ ಸೆಮಿಸ್ಟರ್ ತರಗತಿ‌ ಪುನಾರಾರಂಭ?

ಬೀದರ್ ವಿಶ್ವವಿದ್ಯಾಲಯದ ಸ್ನಾತಕೋತ್ತರ (ಪಿಜಿ) ಕೋರ್ಸ್‌ಗಳ ದ್ವಿತೀಯ ಹಾಗೂ ನಾಲ್ಕನೇ ಸೆಮಿಸ್ಟರ್...

ಉತ್ತರ ಕನ್ನಡ ಜಿಲ್ಲೆಯಲ್ಲಿ ಕೆಲಸ ಮಾಡಿದ್ದು ಮರೆಯಲಾಗದ ಅನುಭವ: ನಿರ್ಗಮಿತ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ

ಉತ್ತರ ಕನ್ನಡ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ 2 ವರ್ಷ 4...

ಉಡುಪಿ | E20 ಪೆಟ್ರೋಲ್‌ನಿಂದ ಮೈಲೇಜ್ ಕುಸಿತ, ಬೆಲೆ ಏರಿಕೆ: ಜನಸಾಮಾನ್ಯರಿಗೆ ಆರ್ಥಿಕ ಹೊರೆ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಇ20 ಪೆಟ್ರೋಲ್ ನೀತಿಯಿಂದ ವಾಹನಗಳ ಎಂಜಿನ್...

Tag: basavakalyan