ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಬಗ್ಗೆ ಅವಹೇಳನಕಾರಿಯಾಗಿ ಹೇಳಿಕೆ ನೀಡಿದ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕೂಡಲೇ ಕ್ಷಮೆಯಾಚಿಸಬೇಕೆಂದು ಜಾಗತಿಕ ಲಿಂಗಾಯತ ಮಹಾಸಭಾ ಜೇವರ್ಗಿ ತಾಲ್ಲೂಕು ಘಟಕದ ಅಧ್ಯಕ್ಷ...
ಬಸವಣ್ಣ ಮತ್ತು ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕ್ಷಮೆ ಕೇಳಬೇಕು ಎಂದು ಲಿಂಗಾಯತ ಮಹಾಸಭಾ, ರಾಷ್ಟ್ರೀಯ ಬಸವದಳ ಹಾಗೂ ಲಿಂಗಾಯತ ಸಮನ್ವಯ ಸಮಿತಿ ಒತ್ತಾಯಿಸಿವೆ.
ಬೀದರ್‌ನಲ್ಲಿ...
ಸರ್ವ ಸಮಾನತೆಯನ್ನು ಸಾರಿದ, ಮಹಾ ಮಾನವತವಾದಿ ಬಸವಣ್ಣನ ವಿಚಾರಗಳನ್ನು ಹಾಳುಗೆಡವಲೆಂದು ಮತ್ತು ಶರಣ ಸಂಸ್ಕೃತಿಯನ್ನು ನಾಶಗೊಳಿಸಲು ಕೆಲವರು ಕುತಂತ್ರಗಳನ್ನು ಮಾಡುತ್ತಿದ್ದಾರೆ. ಸಾಂಸ್ಕೃತಿಕ ನಾಯಕ ಘೋಷಣೆಯಾದ ತದನಂತರ ಬಸವ ವಿರೋಧಿಯಾಗಿ 'ವಚನ ದರ್ಶನ' ಪುಸ್ತಕ...
ಹನ್ನೆರಡನೇ ಶತಮಾನದಲ್ಲಿ ಕರ್ನಾಟಕದ ಉದ್ದಗಲಕ್ಕೂ ಸಾಮಾಜಿಕ-ಧಾರ್ಮಿಕ ಚಳುವಳಿ ರೂಪಿಸಿ ಜಡ್ಡುಗಟ್ಟಿದ ಸಾಮಾಜಿಕ ವ್ಯವಸ್ಥೆಯನ್ನು ಸುಧಾರಣೆಗಾಗಿ ಶ್ರಮಿಸಿದ ವಿಶ್ವಗುರು ಬಸವಣ್ಣನವರ ಕುರಿತಾದ ʼಬಸವೇಶ್ವರ ದರ್ಶನʼ ನಾಟಕ ಸಮಾಲೋಚನಾ ನಾಳೆ (ಸೆ.14) ಆಯೋಜಿಸಲಾಗಿದೆ.
ʼಬೀದರ್ ನಗರದ ಚಿಕ್ಕಪೇಟೆ...
"ಸನಾತನ ವೈದಿಕ ಧರ್ಮದಲ್ಲಿ ಹೊಸತನಕ್ಕೆ ಮುಕ್ತ ಅವಕಾಶವಿದೆ. ಟೀಕೆ ಟಿಪ್ಪಣಿಗಳಿಗೆ ಬಾಗಿಲು ತೆರೆದಿದೆ" ಎಂಬ ಸುಳ್ಳನ್ನು ಬಿತ್ತಲಾಗುತ್ತಿದೆ. ಆ ಮುಕ್ತ ಅವಕಾಶವಿದ್ದಿದ್ದರೆ ಬಹುಶಃ ಡಾ. ಕಲಬುರಗಿ, ಗೌರಿ ಲಂಕೇಶ್, ಪಾನ್ಸರೆ, ದಾಬೋಲ್ಕರ್ ಅವರ...