ಕರ್ನಾಟಕದ ಸಾಂಸ್ಕೃತಿಕ ನಾಯಕ ಬಸವಣ್ಣನವರ ಆಶಯಗಳನ್ನು ಹೊತ್ತುಕೊಂಡು ರಾಜ್ಯದ ಮಠಾಧೀಶರು, ಒಕ್ಕೂಟದ ಮೂಲಕ ರಾಜ್ಯದ ಎಲ್ಲಾ ಜಿಲ್ಲೆಗಳನ್ನು ಸುತ್ತಿ ಬೆಂಗಳೂರಿನಲ್ಲಿ ಅ.5ರಂದು ಸಮಾವೇಶಗೊಳ್ಳಲಿದ್ದಾರೆ. ಬಸವ ಸಂಸ್ಕೃತಿ ಅಭಿಯಾನʼವು ನಿಜಕ್ಕೂ ಐತಿಹಾಸಿಕ ಕಾರ್ಯಕ್ರಮವೇ ಹೌದು.
ಈ...
ಬಸವಾದಿ ಶರಣರ ಕಾಯಕ ಭೂಮಿ ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ಇರುವ ಶರಣರ ಸ್ಮಾರಕಗಳು ಅನುದಾನ ಕೊರತೆಯಿಂದ ಕನಿಷ್ಠ ಮೂಲಸೌಕರ್ಯ ಇಲ್ಲದೆ ಅವ್ಯವಸ್ಥೆ ಎದ್ದುಕಾಣುತ್ತಿದ್ದು, ಶರಣರ ಸ್ಮಾರಕಗಳ ನಿರ್ವಹಣೆಗೆ ₹5 ಕೋಟಿ ಹೆಚ್ಚುವರಿಯಾಗಿ ಒದಗಿಸಬೇಕೆಂದು...
ಬಸವಣ್ಣವರ ವಿಚಾರಧಾರೆಗಳು ಅತ್ಯಂತ ಶ್ರೇಷ್ಠವಾಗಿವೆ. ಬಸವತತ್ವಕ್ಕೆ ಸಮರ್ಪಿಸಿಕೊಂಡವರು ಎಂತಹ ಪರಿಸ್ಥಿತಿ ಎದುರಾದರೂ ವಿಚಲಿತರಾಗದೆ ತತ್ವಕ್ಕೆ ಬದ್ಧರಾಗಬೇಕೆಂದು ಹಿರಿಯ ಪತ್ರಕರ್ತ ಶಶಿಕಾಂತ ಶೆಂಬೆಳ್ಳಿ ಹೇಳಿದರು.
ಜಾಗತಿಕ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ವತಿಯಿಂದ ಇಲ್ಲಿಯ ಗಾಂಧಿಗಂಜ್ನ...
ವಿಶ್ವಗುರು ಬಸವಣ್ಣನವರ ಜಯಂತಿಯನ್ನು ನೆಪ ಮಾತ್ರಕ್ಕೆ ಆಚರಿಸದೇ ಅವರ ವಿಚಾರಧಾರೆ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕೆಂದು ಮಾಜಿ ಸಚಿವ, ಶಾಸಕ ಪ್ರಭು ಬಿ.ಚವ್ಹಾಣ ಅವರು ಹೇಳಿದರು.
ಔರಾದ ತಾಲ್ಲೂಕಿನ ಗಡಿಕುಶನೂರ ಗ್ರಾಮದಲ್ಲಿ ಬಸವ ಜಯಂತಿ ಉತ್ಸವ ಸಮಿತಿ...
ಲಿಂಗಾಯತ ಸಂಸ್ಕೃತಿ ನಾಶಕ್ಕೆ ಹಲವು ವರ್ಷಗಳಿಂದ ಹುನ್ನಾರ ನಡೆದಿದ್ದು, ಲಿಂಗಾಯತರು ಎಚ್ಚೆತ್ತುಕೊಳ್ಳಬೇಕು ಎಂದು ವಿಜಯಪುರದ ಶರಣ ತತ್ವ ಚಿಂತಕ ಡಾ. ಜೆ.ಎಸ್.ಪಾಟೀಲ ಹೇಳಿದರು.
ಬೀದರ್ನ ಬಸವಗಿರಿಯಲ್ಲಿ ಅಕ್ಕ ಅನ್ನಪೂರ್ಣತಾಯಿ ಪ್ರಥಮ ಸ್ಮರಣೊತ್ಸವದ ಎರಡನೇ ದಿನವಾದ...