ಬಸವಣ್ಣನ ಜನ್ಮಭೂಮಿ ಬಗ್ಗೆ ಯಾವ ಸರ್ಕಾರಕ್ಕೂ ಸ್ವಾಭಿಮಾನ ಇಲ್ಲ: ಸಚಿವ ಶಿವಾನಂದ ಪಾಟೀಲ

'ಎಲ್ಲ ರಾಜಕೀಯ ಬಿಟ್ಟು ಬಸವಣ್ಣನ ಜನ್ಮಭೂಮಿ ಅಭಿವೃದ್ಧಿಯಾಗಲಿ' ವಿಜಯಪುರ ಹೆಸರು ಬದಲಾವಣೆ ವಿಚಾರ ರಾಜಕೀಯ ಗಿಮಿಕ್‌: ಟೀಕೆ ಬಸವಣ್ಣನವರು ವಿಜಯಪುರ ಜಿಲ್ಲೆಯಲ್ಲಿ ಹುಟ್ಟಿದ್ದಾರೆ ಎಂಬುದು ಈಗ ಜಗಜ್ಜಾಹೀರಾಗಿದೆ. ಕಾಂಗ್ರೆಸ್‌ ಸರ್ಕಾರ ಆದರೂ ಬರಲಿ...

ಯಾದಗಿರಿ | ಶಹಾಪುರದಲ್ಲಿ ವೀರಣ್ಣ ಗುರಪ್ಪ ಹುಗ್ಗಿಯವರ ಸ್ಮರಣಾ ಕಾರ್ಯಕ್ರಮ

ಬಸವ ಪ್ರಣೀತ ಲಿಂಗಾಯತ ಧರ್ಮ ಜಗತ್ತಿನ ಎಲ್ಲಾ ಧರ್ಮಗಳಿಗಿಂತ ತುಂಬಾ ವಿಭಿನ್ನವಾದ, ವೈಶಿಷ್ಟ್ಯ ಪೂರ್ಣವಾದ ಧರ್ಮವಾಗಿದೆ ಎಂದು ಚಿಂತಕ, ಹೋರಾಟಗಾರ ಪ್ರೊ. ಆರ್.ಕೆ. ಹುಡುಗಿ, ಲಿಂ.ವೀರಣ್ಣ ಗುರಪ್ಪ ಹುಗ್ಗಿ ಅವರ ನಾಲ್ಕನೆ ಸ್ಮರಣಾರ್ಥ...

ಬೀದರ್‌ | ಬಸವಣ್ಣನವರ ಭಾವಚಿತ್ರ ವಿರೂಪ; ದುಷ್ಕರ್ಮಿಗಳಿಗೆ ಗಡಿಪಾರಿಗೆ ಒತ್ತಾಯ

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದಲ್ಲಿ ಕೆಲ ಕಿಡಿಗೇಡಿಗಳು ಬಸವಣ್ಣನವರ ಭಾವಚಿತ್ರ ಸುಟ್ಟು ವಿಕೃತಿ ಮೆರೆದಿರುವುದನ್ನು ಬಸವಕಲ್ಯಾಣ ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಡಾ. ಬಸವಲಿಂಗ ಪಟ್ಟದ್ದೇವರು ಖಂಡಿಸಿದ್ದಾರೆ. "ಜಗತ್ತಿಗೆ ಪ್ರಜಾಪ್ರಭುತ್ವ ನೀಡಿದ,...

ಬೀದರ್‌ |ಸಮಾಜೋಧಾರ್ಮಿಕ ಕ್ರಾಂತಿಗೈದ ಬಸವಣ್ಣ ಕರ್ನಾಟಕದ ಮಾರ್ಟಿನ್‌ ಲೂಥರ್

ಅನುಭವ ಮಂಟಪದ ಮೂಲಕ ನಡೆಸಿದ ವಚನ ಚಳುವಳಿ ಎಂದೆಂದಿಗೂ ಪ್ರಸ್ತುತ ಕಾಯಕದ ಮಹತ್ವವನ್ನು ಜಗತ್ತಿಗೆ ಶಿವಶರಣರು ಮಾನವ ಜಾತಿ ಒಂದೇ ಎಂದು ಸಾರಿದರು. ಹನ್ನೆರಡನೆಯ ಶತಮಾನದಲ್ಲಿ ಕಾಯಕವೇ ಕೈಲಾಸವೆಂಬ ತತ್ವದ ಮಹತ್ವ ತಿಳಿಸಿ ಸಾಮಾಜಿಕ, ಆರ್ಥಿಕ,...

ಜನಪ್ರಿಯ

ಉಡುಪಿ | ಶಿವಪುರ, ಕೆರೆಬಿಟ್ಟು ಕೃಷಿ ಭೂಮಿ ಸ್ವಾಧೀನ ಕೈಬಿಡಲು ಕುಮಾರಸ್ವಾಮಿಗೆ ಜೆಡಿಎಸ್ ಮನವಿ

ಕಾರ್ಕಳ ವಿಧಾನಸಭಾ ಕ್ಷೇತ್ರದ ಹೆಬ್ರಿ ತಾಲ್ಲೂಕಿನ ಶಿವಪುರ ಹಾಗೂ ಕೆರೆಬಿಟ್ಟು ಗ್ರಾಮಗಳ...

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

Tag: Basavanna