ಕುಡಿಯುವ ನೀರಿಗಾಗಿಯಾದರೂ ಸರ್ಕಾರ ಹೋರಾಟ ಮಾಡಲಿ: ಬೊಮ್ಮಾಯಿ ಆಗ್ರಹ

'ವಾಸ್ತವದ ಆಧಾರದಲ್ಲಿ ಸುಪ್ರೀಂ ಕೋರ್ಟ್ ಸೂಚನೆ ನೀಡಬೇಕಿತ್ತು' 'ತಮಿಳುನಾಡು ಡ್ಯಾಮ್‌ಗಳಲ್ಲಿನ ನೀರಿನ ಮಟ್ಟ ಲೆಕ್ಕ ಹಾಕಬೇಕು' 15 ದಿನ ಸಿಡಬ್ಲುಎಂಎ ಆದೇಶ ಪಾಲನೆ ಮಾಡಬೇಕು ಎಂದು ಸುಪ್ರೀಂ ಕೋರ್ಟ್‌ ಹೇಳಿರುವುದು ದುರದೃಷ್ಟಕರ. ಮತ್ತೊಮ್ಮೆ ಕರ್ನಾಟಕ ತನ್ನ...

ಸಿಎಂ ಸಿದ್ದರಾಮಯ್ಯರನ್ನು ಇಕ್ಕಟ್ಟಿಗೆ ಸಿಲುಕಿಸಿದ ಯತೀಂದ್ರ ಹೇಳಿಕೆ; ಗಂಭೀರ ಪ್ರಕರಣ ಎಂದ ಬೊಮ್ಮಾಯಿ

'ಚುನಾವಣೆಯಲ್ಲಿ ಕುಕ್ಕರ್, ಐರನ್ ಬಾಕ್ಸ್ ಹಂಚಿದ್ದರಿಂದ ತಂದೆಯ ಗೆಲುವು' ಚುನಾವಣಾ ಆಯೋಗ ಗಂಭೀರವಾಗಿ ಈ ಪ್ರಕರಣ ಗಮನಿಸಲಿ: ಬೊಮ್ಮಾಯಿ ಮತದಾರರಿಗೆ ಕುಕ್ಕರ್, ಐರನ್ ಬಾಕ್ಸ್ ಹಂಚಿದ್ದರಿಂದಲೇ ತಮ್ಮ ತಂದೆ ಸಿದ್ದರಾಮಯ್ಯ ಅವರಿಗೆ ಹೆಚ್ಚಿನ ಮತಗಳು...

ಕಾವೇರಿ ವಿಷಯದಲ್ಲಿ ಸರ್ಕಾರ ತಪ್ಪು ಮಾಡುವ ಮೂಲಕ ಜನರನ್ನು ಇಕ್ಕಟ್ಟಿಗೆ ಸಿಲುಕಿಸಿದೆ: ಬೊಮ್ಮಾಯಿ

'ನೀರು ಬಿಟ್ಟು ಸುಪ್ರೀಂ ಕೋರ್ಟ್‌ನಲ್ಲಿ ವಾದ ಮಾಡಲು ಏನಿದೆ?' 'ರಾಜ್ಯ ಸರ್ಕಾರ ಸುಪ್ರಿಂ ಕೋರ್ಟ್ ಮುಂದೆ ಸುಳ್ಳು ಹೇಳುತ್ತಿದೆ' ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರ ಮೇಲಿಂದ ಮೇಲೆ ತಪ್ಪು ಮಾಡುವ ಮೂಲಕ ರಾಜ್ಯದ ಜನತೆಯನ್ನು...

ಬೊಮ್ಮಾಯಿ ಸಲಹೆ ಸುಪ್ರೀಂ ಕೋರ್ಟಿನಲ್ಲಿ ಇಕ್ಕಟ್ಟಿಗೆ ಸಿಲುಕಿಸುವಂತಹದ್ದು: ಡಿಕೆ ಶಿವಕುಮಾರ್

'ರಾಜಕಾರಣ ಬದಿಗಿಟ್ಟು, ಪ್ರಧಾನಿಗಳ ಮಧ್ಯಸ್ತಿಕೆ‍ಗೆ ಬಿಜೆಪಿ ಮುಂದಾಗಲಿ' 'ಕೇಂದ್ರ ಸರ್ಕಾರದ ಮೇಲೆ ನಾವೂ ಒತ್ತಡ ಹೇರುತ್ತೇವೆ' ಮಾಜಿ ಸಿಎಂ ಬೊಮ್ಮಾಯಿ ಅವರು ಕಾವೇರಿ ನೀರು ವಿಚಾರವಾಗಿ ನೀಡಿರುವ ಸಲಹೆ ನಮ್ಮನ್ನು ಸುಪ್ರೀಂ ಕೋರ್ಟಿನಲ್ಲಿ ಮತ್ತಷ್ಟು ಇಕ್ಕಟ್ಟಿಗೆ...

ಕಾವೇರಿ ವಿಚಾರದಲ್ಲಿ ಮಾತು ಬದಲಾಯಿಸುತ್ತಿರುವ ಊಸರವಳ್ಳಿ ಸರ್ಕಾರ: ಬೊಮ್ಮಾಯಿ ವಾಗ್ದಾಳಿ

'ಧಮ್ಮು, ತಾಕತ್ತು ಇದ್ದರೆ, ನೀರು ಬಿಡದೇ ಕೋರ್ಟ್‌ನಲ್ಲಿ ವಾದ ಮಾಡಲಿ' 'ಕಾಂಗ್ರೆಸ್‌ ಸರ್ಕಾರದ ವಿರುದ್ಧ ನಮ್ಮ ಪಕ್ಷ ತೀವ್ರ ಪ್ರತಿಭಟನೆ ನಡೆಸಲಿದೆ' ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರದಲ್ಲಿ ರಾಜ್ಯ ಸರ್ಕಾರ ಕೊಟ್ಟ ಮಾತು...

ಜನಪ್ರಿಯ

ಚಿಕ್ಕಮಗಳೂರು l ವಾಹನ ಚಲಾಯಿಸುವಾಗ ನಿಯಮ ಉಲ್ಲಂಘನೆ: ಗುಲಾಬಿ ಹೂ ನೀಡಿ ಜಾಗೃತಿ ಮೂಡಿಸಿದ ಅಧಿಕಾರಿಗಳು

ವಾಹನ ಚಲಾಯಿಸುವಾಗ ಹೆಲ್ಮಟ್, ಸೀಟ್ ಬೆಲ್ಟ್ ಧರಿಸದವರಿಗೆ ಗುಲಾಬಿ ಹೂ ಕೊಡುವ...

ಹಾವೇರಿ | ಒಳಮೀಸಲಾತಿಗೆ ಶ್ರಮಿಸಿದವರಿಗೆ ಧನ್ಯವಾದ ಸಲ್ಲಿಸಿದ ಉಡಚಪ್ಪ ಮಾಳಗಿ

"ರಾಜ್ಯದಲ್ಲಿ ವಿವಿಧ ದಲಿತ ಸಂಘಟನೆಯ ಮುಖಂಡರು ಹಾಗೂ ದಲಿತ ಸಮುದಾಯದವರ ನಿರಂತರ...

ಅರಸೀಕೆರೆ l ನಗರಸಭಾ ಅಧ್ಯಕ್ಷ, ಉಪಾಧ್ಯಕ್ಷರ ಉತ್ತಮ ಅಭಿವೃದ್ಧಿ ಕೆಲಸ; ನಗರಸಭಾ ಸದಸ್ಯರಿಂದ ಸನ್ಮಾನ

ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ನಗರಸಭಾ ಕಾರ್ಯಾಲಯದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು...

ಹಾವೇರಿ |  ಶೇ 1ರಷ್ಟು ಒಳಮೀಸಲಾತಿ ಕಲ್ಪಿಸಲು ಅಲೆಮಾರಿ ಸಮುದಾಯದ ಮುಖಂಡರು ಆಗ್ರಹ

"ಒಳಮೀಸಲಾತಿ ಹಂಚಿಕೆಯಲ್ಲಿ ಅನ್ಯಾಯವಾಗಿದೆ. ರಾಜ್ಯ ಸರಕಾರ ಈಗ ಹಂಚಿಕೆ ಮಾಡಿರುವ ಒಳ...

Tag: Basavaraj bommai

Download Eedina App Android / iOS

X