ನಟರಿಗೆ ರಾಜಕಾರಣದಲ್ಲಿ ಗೌರವ ಇರಲ್ಲ ಎಂದ ರಾಜಣ್ಣ
ವಿರೋಧ ಕಟ್ಟಿಕೊಳ್ಳಬೇಡಿ ಎಂದ ವಾಲ್ಮೀಕಿ ಸಮುದಾಯದ ನಾಯಕ
ಸ್ಯಾಂಡಲ್‌ವುಡ್‌ನ ಸ್ಟಾರ್ ನಟ ಕಿಚ್ಚ ಸುದೀಪ್ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಮತ್ತು...
ಕಾಂಗ್ರೆಸ್‌ನ ಪಂಚ ಗ್ಯಾರಂಟಿ ಅನುಷ್ಠಾನ ಲೇವಡಿ ಮಾಡಿದ ಬೊಮ್ಮಾಯಿ
ನಮ್ಮ ಯೋಜನೆ ಲಾಭ ಪಡೆದು ಅವರ ಗ್ಯಾರಂಟಿ ಜಾರಿ ಮಾಡುತ್ತಿದ್ದಾರೆ
ಕಾಂಗ್ರೆಸ್ ಸರ್ಕಾರ ಇಂದು ಜಾರಿ ಮಾಡಿರುವ ಐದು ಗ್ಯಾರಂಟಿ ಯೋಜನೆಗಳು ಜನರ ದಿಕ್ಕು ತಪ್ಪಿಸುತ್ತಿವೆ...
ಸ್ಯಾಂಡಲ್‌ವುಡ್‌ನ ಸ್ಟಾರ್ ನಟ ಕಿಚ್ಚ ಸುದೀಪ್ ಈ ಬಾರಿಯ ಚುನಾವಣೆಯಲ್ಲಿ ಬಸವರಾಜ ಬೊಮ್ಮಾಯಿ ಅವರಿಗೆ ಬೆಂಬಲ ಸೂಚಿಸಿ, ಬಿಜೆಪಿ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ನಡೆಸಿದ್ದರು. ಅವರು ಹೋದಲೆಲ್ಲ ಕಿಕ್ಕಿರಿದು ತುಂಬಿಕೊಳ್ಳುತ್ತಿದ್ದ ಜನ...
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪ್ರತಿಷ್ಠೆಯ ಕಣವಾಗಿರುವ ಹಾವೇರಿ ಜಿಲ್ಲೆಯ ಆರು ಕ್ಷೇತ್ರಗಳಲ್ಲಿ ಬಿಜೆಪಿ ಮೂರನ್ನು ಗೆಲ್ಲುವ ಸಾಧ್ಯತೆಯಿದೆ. ಕೊನೆ ಕ್ಷಣದ ಎಡವಟ್ಟುಗಳಿಂದಾಗಿ ಕಾಂಗ್ರೆಸ್‌ಗೆ ನಷ್ಟವಾಗುವ ಸಾಧ್ಯತೆಯೇ ಹೆಚ್ಚು.
ತವರು ಜಿಲ್ಲೆಯಾದ ಹಾವೇರಿಯಲ್ಲಿ ಮುಖ್ಯಮಂತ್ರಿ...
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರ ಸುದೀಪ್ ಪ್ರಚಾರ
ಸರಣಿ ಟ್ವೀಟ್ ಮಾಡಿ ವಿರೋಧ ವ್ಯಕ್ತಪಡಿಸಿದ ಬಹುಭಾಷಾ ನಟ
ನಟ ಸುದೀಪ್ ಈ ಬಾರಿಯ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಬೆಂಬಲಿಸುತ್ತಿರುವುದಕ್ಕೆ ಬಹುಭಾಷಾ...