ಮೊದಲು ‘ಎಸ್‌ಡಿಪಿಐ’ ಬ್ಯಾನ್ ಮಾಡಲಿ, ಉಳಿದಿದ್ದು ಆಮೇಲೆ ಮಾತನಾಡುವೆ: ಮಾಜಿ ಸಿಎಂ ಬೊಮ್ಮಾಯಿ

ಮೊದಲು ಎಸ್‌ಡಿಪಿಐ ಬ್ಯಾನ್ ಮಾಡಲಿ. ಆಮೇಲೆ ಉಳಿದಿದ್ದನ್ನು ಮಾತನಾಡುತ್ತೇನೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಕಾಂಗೆಸ್‌ ನಾಯಕರಿಗೆ ಸವಾಲು ಹಾಕಿದ್ದಾರೆ. ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿ, "ಮುಂದಿನ ಐದು...

ಬಿಜೆಪಿ ಸರ್ಕಾರದ ಮೇಲಿನ 40% ಕಮಿಷನ್ ಆರೋಪ, ಪಿಎಸ್ಐ ಪ್ರಕರಣ ತನಿಖೆ ಮಾಡಲಿ: ಬೊಮ್ಮಾಯಿ‌ ಆಗ್ರಹ

'ನಾವು ಅವರ ಕಾಲದ ಹಗರಣಗಳನ್ನು ಲೋಕಾಯುಕ್ತಕ್ಕೆ ಕೊಟ್ಟಿದೀವಿ' 'ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಮೇಲೆ ದೊಡ್ಡ ಜವಾಬ್ದಾರಿ ಇದೆ' ಬಿಜೆಪಿ ಸರ್ಕಾರದ ಮೇಲಿನ 40% ಕಮಿಷನ್ ಆರೋಪವನ್ನು ಕಾಂಗ್ರೆಸ್ ಸರ್ಕಾರ ದಾಖಲೆ ಸಹಿತ ತೋರಿಸಲಿ ಎಂದು...

ಈದಿನ ವಿಶೇಷ | ಬೊಮ್ಮಾಯಿ ಮಾಮನ ದುರಹಂಕಾರ: ನೋವು ತೋಡಿಕೊಂಡ ಪವನ್ ಕುಮಾರ

ಈ ಬಾರಿಯ ಚುನಾವಣಾ ಫಲಿತಾಂಶ ಹೊರಬಿದ್ದ ಬಳಿಕ ಕನ್ನಡದ ಖ್ಯಾತ ನಿರ್ದೇಶಕ, ನಿರ್ಮಾಪಕ ಪವನ್‌ ಒಡೆಯರ್‌ ಅವರ ಒಂದು ಟ್ವೀಟ್‌ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆಯನ್ನು ಹುಟ್ಟುಹಾಕಿತ್ತು. ಹಿಂದೆ ಅಧಿಕಾರದಲ್ಲಿದ್ದ ಬಸವರಾಜ...

ಅಹಂಕಾರದ ಆಡಳಿತವೇ ಬಿಜೆಪಿ ಸೋಲಿಗೆ ಕಾರಣ: ಕವಿರಾಜ್‌

ಬಿಜೆಪಿ ಸೋಲಿಗೆ ಕಾರಣವಾದ ಅಂಶಗಳನ್ನು ಪಟ್ಟಿ ಮಾಡಿದ ಕವಿರಾಜ್‌ ಜನ ವಿರೋಧಿಗಳ ವಿರುದ್ಧ ಸದಾ ಧ್ವನಿ ಎತ್ತುವ ಚಿತ್ರಸಾಹಿತಿ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಬಹುಮತದಿಂದ ಗೆದ್ದು ಸರ್ಕಾರ ರಚನೆಗೆ ಮುಂದಾಗಿದೆ. ಇದೇ ಹೊತ್ತಿನಲ್ಲಿ...

ಸೋಮಣ್ಣ ಮತ್ತೆ ಪುಟಿದೇಳುತ್ತಾರೆ, ಅವರಿಗೆ ಒಳ್ಳೆಯ ಅವಕಾಶ ಸಿಗಲಿದೆ: ಬೊಮ್ಮಾಯಿ

ವಿ. ಸೋಮಣ್ಣ ಅವರು ಯಾವಾಗ ಹಿನ್ನೆಡೆಯಾದರೂ ಮತ್ತೆ ಪುಟಿದೇಳುತ್ತಾರೆ. ಬರುವ ದಿನಗಳಲ್ಲಿ ಅವರಿಗೆ ಒಳ್ಳೆಯ ಅವಕಾಶ ಸಿಗಲಿದೆ. ನಾವು ಅವರ ಜೊತೆ ನಿಂತಿದ್ದೇವೆ ಎಂದು ಹಂಗಾಮಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು. ಮಂಗಳವಾರ ಮಾಜಿ...

ಜನಪ್ರಿಯ

ಬೀದರ್‌ | ಮಾನವೀಯ ಬದುಕಿಗೆ ಬುದ್ಧನ ಮಾರ್ಗ ಅನುಸರಿಸಿ: ಭಂತೆ ಸಂಘರಕ್ಷಿತ

ಬೀದರ್‌ನ ಜೈಭೀಮ ನಗರದ ಸಿದ್ಧಾರ್ಥ ಯೂತ್ ಕ್ಲಬ್ ವತಿಯಿಂದ ಆಯೋಜಿಸಿದ್ದ ಮೂರು...

ಬೀದರ್‌ | ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆ ನ.28ರಂದು

ಬಸವಕಲ್ಯಾಣ ತಾಲೂಕಿನ ನಾರಾಯಣಪುರದ ಜವಾಹರ್ ನವೋದಯ ವಿದ್ಯಾಲಯದಲ್ಲಿ 6ನೇ ತರಗತಿ ಪ್ರವೇಶಕ್ಕಾಗಿ...

ಶಿವಮೊಗ್ಗ | ಮತಾಂತರ ಕಾಯ್ದೆ ಅಧಿನಿಯಮವನ್ನು ರದ್ದುಪಡಿಸುವಂತೆ ಆಗ್ರಹಿಸಿ ; ಕ್ರೈಸ್ತ ಒಕ್ಕೂಟದವರಿಂದ ಮೌನ ಮೆರವಣಿಗೆ

ಶಿವಮೊಗ್ಗ : 2023ರಲ್ಲಿ ರಾಜ್ಯ ಸರ್ಕಾರ ತೆಗೆದುಕೊಂಡ ತೀರ್ಮಾನದಂತೆ ಮತಾಂತರ...

ಬಾಗೇಪಲ್ಲಿ | ಎನ್‌ಡಿಎ ಅಧಿಕಾರಕ್ಕೆ ಬಂದ ನಂತರ ಭೂಹಗರಣದಲ್ಲಿ ಶಾಮೀಲಾಗಿರುವ ಎಲ್ಲರನ್ನು ಜೈಲಿಗೆ ಕಳುಹಿಸುವೆ-ಸಂಸದ ಡಾ.ಕೆ.ಸುಧಾಕರ್ ಎಚ್ಚರಿಕೆ

ತಾಲೂಕಿನ ಪಾತಪಾಳ್ಯ ಸಮೀಪ ಗಂಟ್ಲಮಲ್ಲಮ್ಮ ಕಣವೆಯಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಡ್ಯಾಂ...

Tag: Basavaraja Bommai