ಬಿಜೆಪಿ ಸರ್ಕಾರದ ರೀತಿ ರೈತರಿಗೆ ಪರಿಹಾರ ಕೊಡಿ, ಇಲ್ಲ ಕುರ್ಚಿ ಬಿಡಿ: ಆರ್‌.ಅಶೋಕ ಒತ್ತಾಯ

ಬರ ಮತ್ತು ನೆರೆ ಸಂದರ್ಭದಲ್ಲಿ ಹಿಂದಿನ ಬಿಜೆಪಿ ಸರ್ಕಾರ ರೈತರಿಗೆ ಮೂರು, ನಾಲ್ಕು ಪಟ್ಟು ಅಧಿಕ ಪರಿಹಾರ ನೀಡಿತ್ತು. ಅದೇ ಮಾನದಂಡದಲ್ಲಿ ಸಿದ್ದರಾಮಯ್ಯ ಸರ್ಕಾರ ಪರಿಹಾರ ನೀಡಲಿ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ...

ಆಂಜನೇಯ ಜನ್ಮಭೂಮಿ ಕರ್ನಾಟಕವನ್ನು ಅಭಿವೃದ್ಧಿ ಪಡಿಸುವುದು ಮುಂದಿನ ಗುರಿ: ಬಸವರಾಜ ಬೊಮ್ಮಾಯಿ

"ರಾಮಜನ್ಮ ಭೂಮಿ ಹೋರಾಟದಲ್ಲಿ ಕರ್ನಾಟಕದ ಪಾತ್ರ ದೊಡ್ಡದಿದೆ. ರಾಮನಿಗೂ ಕರ್ನಾಟಕಕ್ಕೂ ದೊಡ್ಡ ನಂಟಿದೆ. ಆಂಜನೇಯ ಜನ್ಮಭೂಮಿಯಾದ ಕರ್ನಾಟಕವನ್ನು ಅಭಿವೃದ್ಧಿ ಪಡಿಸುವುದು ನಮ್ಮ ಮುಂದಿನ ಗುರಿ" ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅಯೋಧ್ಯೆಯಲ್ಲಿ...

ಹಾವೇರಿ ಗ್ಯಾಂಗ್​ರೇಪ್​ | ವೋಟ್‌ ಬ್ಯಾಂಕ್ ಕಾರಣಕ್ಕೆ ಆರೋಪಿಗಳನ್ನು ರಕ್ಷಿಸುತ್ತಿರುವ ಕಾಂಗ್ರೆಸ್ ಸರ್ಕಾರ: ಬೊಮ್ಮಾಯಿ

ಹಾವೇರಿ ಜಿಲ್ಲೆಯ ಹಾನಗಲ್​​ನಲ್ಲಿ ಮಹಿಳೆ ಮೇಲೆ ಗ್ಯಾಂಗ್​ರೇಪ್​ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್​ ಸರ್ಕಾರ ಅತ್ಯಾಚಾರಿಗಳ ಪರ ನಿಂತಿದೆ ಎಂದಿದೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು,...

ಹಾವೇರಿ ಗ್ಯಾಂಗ್ ರೇಪ್ ಪ್ರಕರಣ | ಎಸ್‌ಐಟಿ ತನಿಖೆಗೆ ಆಗ್ರಹಿಸಿ ಜ.20 ರಂದು ಬೃಹತ್ ಪ್ರತಿಭಟನೆ: ಬೊಮ್ಮಾಯಿ

ಹಾವೇರಿ ಜಿಲ್ಲೆ ಹಾನಗಲ್‌ನಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣವನ್ನು ಎಸ್ಐಟಿಗೆ ವಹಿಸುವಂತೆ ಜನವರಿ 20 ಹಾವೇರಿ ಎಸ್ಪಿ ಕಚೇರಿ ಎದುರು ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಮಾಜಿ ಸಿಎಂ ಬಸವರಾಜ...

ಹಾವೇರಿ ಸಾಮೂಹಿಕ ಅತ್ಯಾಚಾರ ಪ್ರಕರಣ | ಸರ್ಕಾರಕ್ಕೆ ಸೂಕ್ತ ನಿರ್ದೇಶನ ಕೋರಿ ನ್ಯಾಯಾಂಗ ಮೊರೆ ಹೋಗುತ್ತೇವೆ: ಬೊಮ್ಮಾಯಿ

ಹಾವೇರಿ ಸೇರಿ ವಿವಿಧ ಜಿಲ್ಲೆಗಳ ಪೊಲೀಸರಿಂದ ಸ್ಥಳೀಯ ಅತ್ಯಾಚಾರ ಸಂತ್ರಸ್ತರಿಗೆ ನ್ಯಾಯ ಸಿಗಲು ಅಸಾಧ್ಯ. ಆದ್ದರಿಂದ, ವಿವಿಧ ಜಿಲ್ಲೆಗಳಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಗಳ (ಗ್ಯಾಂಗ್ ರೇಪ್) ತನಿಖೆಗೆ ಉನ್ನತ ಮಟ್ಟದ ವಿಶೇಷ...

ಜನಪ್ರಿಯ

ಕ್ರೈಸ್ತ ಅಭಿವೃದ್ಧಿ ನಿಗಮದ ನಿಯೋಗದಿಂದ ಸಚಿವ ಯು.ಟಿ. ಖಾದರ್ ಭೇಟಿ: ಮತಾಂತರ ನಿಷೇಧ ಕಾಯ್ದೆಯ ಕುರಿತು ಚರ್ಚೆ

ಕರ್ನಾಟಕ ಕ್ರೈಸ್ತ ಸಮುದಾಯದ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ನಿರ್ದೇಶಕರನ್ನೊಳಗೊಂಡ ನಿಯೋಗವು...

ಯಾದಗಿರಿ | ಕಾಯಕ, ದಾಸೋಹದ ಮೂಲಕ ಶರಣ ಪರಂಪರೆಯ ಮೌಲ್ಯ ಬಿತ್ತಿದ ಚರಬಸವೇಶ್ವರರು: ಡಾ. ಜ್ಯೋತಿಲತಾ

"ಶರಣ ಪರಂಪರೆಯ ಜೀವಕಾರಣ್ಯ, ಮಾನವೀಯತೆ, ಕಾಯಕ ಮತ್ತು ದಾಸೋಹದ ಮೌಲ್ಯಗಳನ್ನು ಸಗರನಾಡಿನಲ್ಲಿ...

ಉಡುಪಿ | ಪ್ರಜಾಸೇವಾ ಆಂದೋಲನದ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಪ್ರಜಾಸೇವಾ ಆಂದೋಲನದ ಮೂಲಕ ಸಾರ್ವಜನಿಕರಿಂದ ಸ್ವೀಕೃತವಾದ ಅಹವಾಲುಗಳಿಗೆ ನಿಗದಿತ ಕಾಲಾವಧಿಯೊಳಗೆ ಸ್ಪಂದಿಸಿ,...

ಪಂಜಾಬ್‌ನಲ್ಲಿ ಸ್ಥಿರ ಸರ್ಕಾರ ನೀಡಲು ಕಾಂಗ್ರೆಸ್ ಮಾತ್ರ ಸಮರ್ಥ: ಸಚಿನ್ ಪೈಲಟ್

ಪಂಜಾಬ್‌ನಲ್ಲಿ ಸ್ಥಿರ ಸರ್ಕಾರವನ್ನು ರಚಿಸಲು ಕಾಂಗ್ರೆಸ್ ಪಕ್ಷದಿಂದ ಮಾತ್ರ ಸಾಧ್ಯ ಎಂದು...

Tag: Basavaraja Bommai