ಭಾರತೀಯ ಮೂಲದ ಸಮೀರ್ ಶಾ ಬಿಬಿಸಿ ಅಧ್ಯಕ್ಷರಾಗಿ ನೇಮಕ

40 ವರ್ಷಗಳ ಕಾಲ ವಿಶ್ವ ಮಾಧ್ಯಮ ಕ್ಷೇತ್ರದ ಪ್ರತಿಷ್ಠಿತ ಸಂಸ್ಥೆ ಬಿಬಿಸಿಯಲ್ಲಿ ಕೆಲಸ ಮಾಡಿದ ಭಾರತ ಮೂಲದ ಡಾ ಸಮೀರ್ ಶಾ ಅವರು ಸಂಸ್ಥೆಯ ನೂತನ ಅಧ್ಯಕ್ಷರಾಗಿ ನೇಮಕರಾಗಿದ್ದಾರೆ.ಔಪಚಾರಿಕವಾಗಿ ಅಧಿಕಾರ ವಹಿಸಿಕೊಳ್ಳುವ ಮೊದಲು...

ಪ್ರಧಾನಿ ಮೋದಿ ಕುರಿತ ಸಾಕ್ಷ್ಯಚಿತ್ರ: ಬಿಬಿಸಿ ವಾಹಿನಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಈ ಹಿಂದೆ ಮಾನಹಾನಿ ಪ್ರಕರಣದಲ್ಲಿ ಬಿಬಿಸಿ ವಾಹಿನಿಗೆ ಸಮನ್ಸ್ ನೀಡಿದ್ದ ವಿಚಾರಣಾ ನ್ಯಾಯಾಲಯಗುಜರಾತ್ ಮೂಲದ ಎನ್‌ಜಿಒ ದೆಹಲಿ ಹೈಕೋರ್ಟ್‌ನಲ್ಲಿ ವಾಹಿನಿ ವಿರುದ್ಧ ಮಾನಹಾನಿ ಮೊಕದ್ದಮೆಪ್ರಧಾನಿ ನರೇಂದ್ರ ಮೋದಿ ಕುರಿತ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿ ಮಾನಹಾನಿ...

ವಿದೇಶಿ ವಿನಿಮಯ ನಿಯಮ ಉಲ್ಲಂಘನೆ; ಬಿಬಿಸಿ ಇಂಡಿಯಾ ವಿರುದ್ಧ ಪ್ರಕರಣ ದಾಖಲಿಸಿದ ಇ.ಡಿ

ಆದಾಯ ತೆರಿಗೆ ಇಲಾಖೆ ಫೆಬ್ರವರಿಯಲ್ಲಿ ದೆಹಲಿ, ಮುಂಬೈ ಬಿಬಿಸಿ ಕಚೇರಿ ಮೇಲೆ ದಾಳಿಮೋದಿ ಕುರಿತ ಸಾಕ್ಷ್ಯಚಿತ್ರ ನಿರ್ಮಿಸಿದ್ದಕ್ಕಾಗಿ ಸೇಡಿನ ಕ್ರಮ ಎಂದು ವಿಪಕ್ಷಗಳ ಟೀಕೆವಿದೇಶಿ ವಿನಿಮಯ ನಿಯಮದ ಉಲ್ಲಂಘನೆಗಾಗಿ ಜಾರಿ ನಿರ್ದೇಶನಾಲಯವು ಬಿಬಿಸಿ...

2002 ಗಲಭೆಯ ಬಿಬಿಸಿ ಸಾಕ್ಷ್ಯಚಿತ್ರ; ವಿಪಕ್ಷಗಳ ವಿರೋಧದ ನಡುವೆ ನಿರ್ಣಯ ತಂದ ಬಿಜೆಪಿ ರಾಜ್ಯಗಳು

2002ರ ಗುಜರಾತ್‌ ಗಲಭೆಗಳನ್ನು ಒಳಗೊಂಡಿರುವ ಸಾಕ್ಷ್ಯಚಿತ್ರಭಾರತದಲ್ಲಿ ಬಿಡುಗಡೆಗೂ ಮೊದಲೇ ನಿಷೇಧಿಸಿದ್ದ ಕೇಂದ್ರ ಸರ್ಕಾರಗುಜರಾತ್ ಗಲಭೆ ಕುರಿತು ಬಿಬಿಸಿ ಸಾಕ್ಷ್ಯಚಿತ್ರದ ವಿರುದ್ಧ ಮಹಾರಾಷ್ಟ್ರ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಮಹಾರಾಷ್ಟ್ರವು ಗಲಭೆ ಕುರಿತ ನಿರ್ಣಯ ಅಂಗೀಕರಿಸಿದ...

ಜನಪ್ರಿಯ

ಐಪಿಎಲ್ | ಲಕ್ನೋ ವಿರುದ್ಧ ಭರ್ಜರಿ ಗೆಲುವಿನೊಂದಿಗೆ ಪ್ಲೇ ಆಫ್ ಟಿಕೆಟ್ ಖಚಿತಪಡಿಸಿಕೊಂಡ ರಾಜಸ್ಥಾನ್ ರಾಯಲ್ಸ್

ಲಕ್ನೋದ ಅಟಲ್ ಬಿಹಾರಿ ವಾಜಪೇಯಿ ಏಕನಾ ಸ್ಟೇಡಿಯಂನಲ್ಲಿ ನಡೆದ ಐಪಿಎಲ್‌ನ 44ನೇ...

ಐಪಿಎಲ್ | ತಿಲಕ್‌‌, ಹಾರ್ದಿಕ್ ಹೋರಾಟ ವ್ಯರ್ಥ; ಡೆಲ್ಲಿ ವಿರುದ್ಧ ಮುಂಬೈ ಇಂಡಿಯನ್ಸ್‌ಗೆ 10 ರನ್‌ಗಳ ಸೋಲು

ನವದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಇಂದು ನಡೆದ ಐಪಿಎಲ್‌ನ 43ನೇ ಪಂದ್ಯದಲ್ಲಿ...

ಪೂರ್ಣ ಬರ ಪರಿಹಾರ ಬಿಡುಗಡೆಯಾಗುವವರೆಗೆ ಹೋರಾಟ ನಡೆಸಿ, ನಾವಿದ್ದೇವೆ: ಆಪ್ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು

ಕೇಂದ್ರ ಸರ್ಕಾರದಿಂದ ರೂ. 3,454 ಕೋಟಿ ಬರ ಪರಿಹಾರ ತರುವಲ್ಲಿ ಯಶಸ್ವಿಯಾಗಿರುವ...

ಪೆನ್‌ಡ್ರೈವ್‌ ಪ್ರಕರಣ; ಅಪ್ಪ- ಮಗ ಇಬ್ಬರಿಂದಲೂ ಲೈಂಗಿಕ ಕಿರುಕುಳ- ಸಂತ್ರಸ್ತೆ ದೂರು

ಹಾಸನದ ಪ್ರಭಾವಿ ರಾಜಕೀಯ ಕುಟುಂಬಕ್ಕೆ ಸಂಬಂಧಿಸಿದ ಲೈಂಗಿಕ ಹಗರಣ ಹಲವು ತಿರುವುಗಳನ್ನು...

Tag: BBC