ಸರ್ಕಾರಿ ಶಾಲೆ ಮಕ್ಕಳಿಗೆ ಶೂ ವಿತರಣೆ ಮಾಡದಿರುವುದನ್ನು ವಿರೋಧಿಸಿ ಚಿತ್ರದುರ್ಗ ಜಿಲ್ಲಾಧಿಕಾರಿಗಳ ಕಚೇರಿ ಎದುರು ವಿನೂತನವಾಗಿ ಕರುನಾಡ ವಿಜಯಸೇನೆ ಕಾರ್ಯಕರ್ತರು ನಗರದ ಪ್ರವಾಸಿ ಮಂದಿರದಿಂದ ಬರಿಗಾಲಿನಲ್ಲಿ ಶ್ವಾನಗಳೊಂದಿಗೆ ಮೆರವಣಿಗೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ...
‘ಬೆಂಗಳೂರು ಪ್ಯಾಲೆಸ್ ಆ್ಯಕ್ಟ್-1996’ರ ಅಡಿಯಲ್ಲಿ ಅರಮನೆ ಮೈದಾನದ 15.39 ಎಕರೆ ಭೂಮಿಯನ್ನು 1.5 ಕೋಟಿ ರೂ.ಗಳಿಗೆ ಖರೀದಿಸಲು ಸರ್ಕಾರ ಮುಂದಾಗಿತ್ತು. ಆದರೆ, ‘ಕರ್ನಾಟಕ ಮುದ್ರಾಂಕ ಕಾಯ್ದೆ-1957’ ಅಡಿಯಲ್ಲಿ ಮಾರುಕಟ್ಟೆ ಮೌಲ್ಯದ ಪ್ರಕಾರ...
ಹಲವು ತಿಂಗಳುಗಳಿಂದ ಬಿಬಿಎಂಪಿ ವೇತನ ಪಾವತಿ ಮಾಡದೆ, ವಿಳಂಬ ಮಾಡುತ್ತಿರುವ ಕಾರಣ, ಬೇಸತ್ತ 30ಕ್ಕೂ ಹೆಚ್ಚು 'ಲೇಕ್' (ಕರೆ) ಮಾರ್ಷಲ್‌ಗಳು ತಮ್ಮ ಹುದ್ದೆಗೆ ಸಾಮೂಹಿಕ ರಾಜೀನಾಮೆ ನೀಡಿದ್ದಾರೆ. ಬೆಂಗಳೂರಿನ ಬೆಳ್ಳಂದೂರು ಮತ್ತು ವರ್ತೂರು...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಚೇರಿಗಳ ಮೇಲೆ ನಿರಂತರವಾಗಿ ದಾಳಿ ಮಾಡುತ್ತಿರುವ ಲೋಕಾಯುಕ್ತರು, ಇದೀಗ ಮತ್ತೊಮ್ಮೆ ದಾಳಿ ನಡೆಸಿದ್ದಾರೆ. ಬಿಇಎಂಪಿ ಕಚೇರಿಗಳಲ್ಲಿನ ಅವ್ಯವಸ್ಥೆ ಮತ್ತು ಲೋಪಗಳ ವಿಚಾರವಾಗಿ ಅಧಿಕಾರಿಗಳನ್ನು ತರಾಟೆಗೆ ತೆದುಕೊಂಡಿದ್ದಾರೆ....
ಬೆಂಗಳೂರು ಬೆಳೆಯುತ್ತಿರುವ ನಗರ. ಈಗಾಗಲೇ ಕಾಲಿಡಲು ಜಾಗವಿಲ್ಲ ಎಂಬಂತ ಪರಿಸ್ಥಿತಿ ನಿರ್ಮಾಣವಾಗಿದೆ. ವಾಹನಗಳು ದಿನನಿತ್ಯ ಹೆಚ್ಚುತ್ತಿವೆ. ರಸ್ತೆಗಳು ಕಿಕ್ಕಿರಿಯುತ್ತಿವೆ. ರಸ್ತೆ ಅಗಲೀಕರಣಕ್ಕೆ ಬಿಬಿಎಂಪಿ, ಬಿಡಿಎ ಮುಂದಾಗಿವೆ. ಅದಕ್ಕಾಗಿ ಭೂಸ್ವಾಧೀನ ಪ್ರಕ್ರಿಯೆ ನಡೆಸುತ್ತಿವೆ. ಈ...