ಸಾರ್ವಜನಿಕ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯ ಮೇಲೆ ಗುಲ್ಮೋಹರ್ ಮರದ ಕೊಂಬೆ ಬಿದ್ದು ಶಾಶ್ವತ ಅಂಗವೈಕಲ್ಯಕ್ಕೆ ಒಳಗಾದ ಪ್ರಕರಣದಲ್ಲಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಗೆ ₹2.77 ಕೋಟಿ ಪರಿಹಾರ ನೀಡುವಂತೆ ಕರ್ನಾಟಕ...
ಉದ್ಯಾನ ನಗರಿ ಎಂದೇ ಖ್ಯಾತಿ ಪಡೆದಿರುವ ಬೆಂಗಳೂರನ್ನು ಕಸದ ಸಮಸ್ಯೆ ನಿರಂತರವಾಗಿ ಬಾಧಿಸುತ್ತಲೇ ಇದೆ. ನಗರ ನಿವಾಸಿಗಳು ಬ್ಲಾಕ್‌ಸ್ಪಾಟ್‌ಗಳು ಮತ್ತು ಎಲ್ಲೆಂದರಲ್ಲಿ ಕಸ ಎಸೆಯುವ ಖಯಾಲಿ ರೂಢಿಸಿಕೊಂಡಿದ್ದಾರೆ. ಈ ಬೇಜವಾಬ್ದಾರಿತನದಿಂದಾಗಿ, ಬೀದಿ-ಬೀದಿಗಳಲ್ಲಿ ಕಸದ...
ತಮ್ಮ ಏಕೈಕ ಮಗಳನ್ನು ಕಳೆದುಕೊಂಡು ದುಃಖವನ್ನು ಎದುರಿಸುತ್ತಿದ್ದ ಬೆಂಗಳೂರಿನ ನಿವೃತ್ತ 'ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್' (ಬಿಪಿಸಿಎಲ್) ಅಧಿಕಾರಿಯೊಬ್ಬರು ಹಂಚಿಕೊಂಡಿದ್ದ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆದಿದೆ. ಮಗಳ ಸಾವಿಗೆ ಸಂಬಂಧಿಸಿದಂತೆ ಕೆಲವು...
ಇತ್ತೀಚಿನ ದಿನಗಳಲ್ಲಿ ಆಳುವ ಸರ್ಕಾರದ ವಿರುದ್ಧ ಬೀದಿಗಿಳಿದು ಪ್ರಶ್ನಿಸುವ, ಪ್ರತಿಭಟಿಸುವ ಕೆಚ್ಚು ಕಾಣುತ್ತಿಲ್ಲ. ಜನರ-ವಿರೋಧಪಕ್ಷಗಳ ಈ ಹೊಂದಿಕೊಂಡು ಹೋಗುವ ಗುಣ ಅಧಿಕಾರಿಗಳು ಮತ್ತು ಅಧಿಕಾರಸ್ಥ ರಾಜಕಾರಣಿಗಳಿಗೆ ಅನುಕೂಲಕರ ಸನ್ನಿವೇಶವನ್ನು ಸೃಷ್ಟಿಸುತ್ತಿದೆ.
ನಾಲ್ಕು ದಿನಗಳ ಹಿಂದೆ,...
ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದ 2019-20 ಮತ್ತು 2022-23 ನಡುವೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ನಡೆದಿರುವ ಕಾಮಗಾರಿಗಳಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಲಾಗಿತ್ತು. ಈ ಭ್ರಷ್ಟಾಚಾರ ಆರೋಪಗಳ ಬಗ್ಗೆ ನಿವೃತ್ತ...