ಬೆಂಗಳೂರಿನಲ್ಲಿ ಮಳೆಗಾಲದ ಸಮಯದಲ್ಲಿ ಹಳೆಯದಾದ ಮತ್ತು ಕಳಪೆ ಕಾಮಗಾರಿಯಿಂದಾಗಿ ಕಟ್ಟಡಗಳು ಕುಸಿದು ಬೀಳುವುದು ಆಗ್ಗಾಗ್ಗೆ ವರದಿಯಾಗುತ್ತಿದೆ. ಇತ್ತೀಚೆಗೆ, ಹಣ್ಣೂರಿನ ಬಾಬುಸಾಪಾಳ್ಯದಲ್ಲಿ 6 ಅಂತಸ್ತಿನ ಕಟ್ಟಡ ಕುಸಿದು ಬಿದ್ದು, 9 ಮಂದಿ ಸಾವನ್ನಪ್ಪಿದ್ದರು. ಘಟನೆ...
ಬಿಬಿಎಂಪಿ ವ್ಯಾಪ್ತಿಯಲ್ಲಿ ವಲಯವಾರು ಸ್ವೀಕರಿಸಿದ ಆಕ್ಷೇಪಣೆಗಳನ್ನು ಪರಿಶೀಲಿಸಿ 12,692 ಪೌರಕಾರ್ಮಿಕರನ್ನು ಅಂತಿಮವಾಗಿ ಆಯ್ಕೆ ಮಾಡಿದ ಪಟ್ಟಿಯನ್ನು ಇಂದು (ನ.16) ಬಿಡುಗಡೆಗೊಳಿದಲಾಗಿದೆ ಎಂದು ಆಡಳಿತ ವಿಭಾಗದ ವಿಶೇಷ ಆಯುಕ್ತರಾದ ಅವಿನಾಶ್ ಮೆನನ್ ರಾಜೇಂದ್ರನ್ ತಿಳಿಸಿದ್ದಾರೆ.
ಪಾಲಿಕೆ...
ಬೆಂಗಳೂರಿನ ಅತಿ ಹೆಚ್ಚು ಜನನಿಬಿಡ ಪ್ರದೇಶಗಳಲ್ಲಿ ಒಂದಾದ, ವ್ಯಾಪಾರ ಚಟುವಟಿಕೆ ತಾಣವಾಗಿರುವ ಚಿಕ್ಕಪೇಟೆಯಲ್ಲಿ ರಾಶಿ ರಾಶಿ ಕಸ ಬಿದ್ದಿದೆ. ಚಿಕ್ಕಪೇಟೆಯ ಮುಖ್ಯರಸ್ತೆಯು ಕಸ ಹಾಕುವ 'ಡಂಪಿಂಗ್ ಯಾರ್ಡ್'ಆಗಿ ಬದಲಾಗಿದೆ.
ಚಿಕ್ಕಪೇಟೆ ಮುಖ್ಯರಸ್ತೆಯನ್ನು ದುರಸ್ತಿ...
ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ ಆರು ಅಂತಸ್ತಿನ ಕಟ್ಟಡ ಕುಸಿದು ಬಿದ್ದು, ಎಂಟು ಮಂದಿ ಸಾವನ್ನಪ್ಪಿದ್ದಾರೆ. ಅವಘಡಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ (ಎಇಇ) ವಿನಯ್ ಅವರನ್ನು ಅಮಾನತು ಮಾಡಲಾಗಿದೆ. ಕಟ್ಟಡದ ಮಾಲೀಕನಿಗೆ...
ರಾಜ್ಯದಲ್ಲಿ ದಸರಾ ಸಂಭ್ರಮ ಮುಗಿದಿದೆ. ನವರಾತ್ರಿ ಪೂಜೆಗಳು, ಸಡಗರ ಎಲ್ಲವೂ ಕೊನೆಗೊಂಡಿವೆ. ಆದರೆ, ಹಬ್ಬದಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಸದ ಸಂಗ್ರಹ ಹೆಚ್ಚಾಗಿದ್ದು, ಹಬ್ಬ ಕಳೆದು ಮೂರು ದಿನವಾದರೂ ಕಸ ಸಂಗ್ರಹಣೆ ಮಾತ್ರ...