ಅನಧಿಕೃತ ಫ್ಲೆಕ್ಸ್, ಬ್ಯಾನರ್ ಅಳವಡಿಕೆ ವಿರುದ್ಧ ಕಟ್ಟುನಿಟ್ಟಿನ ಕ್ರಮಕ್ಕೆ ತುಷಾರ್ ಗಿರಿನಾಥ್ ಸೂಚನೆ

ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಫ್ಲೆಕ್ಸ್/ಬ್ಯಾನರ್ ಅಳವಡಿಸುವವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಎಲ್ಲ ವಲಯ ಆಯುಕ್ತರಿಗೆ ಸೂಚನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಪಾಲಿಕೆ...

ಬೆಂಗಳೂರು | ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರ ದಾರುಣ ಸಾವು

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಸದ ಲಾರಿ ಹರಿದು ಇಬ್ಬರು ಟೆಕ್ಕಿಗಳು ಸಾವನ್ನಪ್ಪಿರುವ ಘಟನೆ ಬೆಂಗಳೂರು ನಗರದ ಕೆ. ಆರ್. ಸರ್ಕಲ್ ಸಮೀಪ ನಡೆದಿದೆ. ಭಾನುವಾರ ಬಿಬಿಎಂಪಿ ಕಸದ ಲಾರಿ ಬೈಕ್‌ಗೆ ಡಿಕ್ಕಿ...

ಮಳೆಗಾಲ ಶುರು: ಹಾವುಗಳ ಬಗ್ಗೆ ಎಚ್ಚರಿಕೆ ವಹಿಸಲು ಬಿಬಿಎಂಪಿ ಮನವಿ

ಪೂರ್ವ ಮುಂಗಾರು ಮಳೆ ಶುರುವಾದ ಬೆನ್ನಲ್ಲೇ ಈಗ ಬೆಂಗಳೂರಿನ ಜನ ವಸತಿ ಪ್ರದೇಶಗಳಲ್ಲಿ ಹಾವು ಗಳು ಕಾಣಿಸಿಕೊಳ್ಳುತ್ತಿದ್ದು, ನಗರವಾಸಿಗಳಲ್ಲಿ ಆತಂಕ ಉಂಟುಮಾಡಿದೆ. ರಾಜಕಾಲುವೆ, ಪಾಳು ಪ್ರದೇಶ ಮತ್ತು ಕೆರೆದಂಡೆ ಬಳಿಯಿರುವ ಜನವಸತಿ ಪ್ರದೇಶಗಳಲ್ಲಿ ಮನೆ...

ನಂಬಿಕೆ ನಕ್ಷೆ, ಹೊಸ ಆಸ್ತಿ ತೆರಿಗೆ, ಖಾತಾ ವ್ಯವಸ್ಥೆಗೆ ಡಿಸಿಎಂ ಡಿ ಕೆ ಶಿವಕುಮಾರ್ ಚಾಲನೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ನಕ್ಷೆ ಮಂಜೂರಾತಿ ವ್ಯವಸ್ಥೆಗಾಗಿ 'ನಂಬಿಕೆ ನಕ್ಷೆ'(ನಂಬಿಕೆಯೊಂದಿಗೆ ಪರಿಶೀಲಿಸುವ ವ್ಯವಸ್ಥೆ, 'ಹೊಸ ಆಸ್ತಿ ತೆರಿಗೆ ವ್ಯವಸ್ಥೆ' ಹಾಗೂ 'ಖಾತಾ ವ್ಯವಸ್ಥೆ'(ನಾಗರೀಕ ಸ್ವಯಂ ಘೋಷಣೆ ಆಧಾರಿತ ತಾತ್ಕಾಲಿಕ...

ಭ್ರಷ್ಟಾಚಾರದ ಕೂಪವಾದ ಬಿಬಿಎಂಪಿ: ಆರ್‌ ಅಶೋಕ ಆರೋಪ

ಬ್ರ್ಯಾಂಡ್ ಬೆಂಗಳೂರು ಕಟ್ಟುತ್ತೇವೆ ಎಂದು ಬಡಾಯಿ ಕೊಚ್ಚಿಕೊಂಡವರು ಈಗ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು (ಬಿಬಿಎಂಪಿ) ಬ್ರಹ್ಮಾಂಡ ಭ್ರಷ್ಟಾಚಾರದ ಕೂಪವಾಗಿಸಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌ ಅಶೋಕ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ...

ಜನಪ್ರಿಯ

ಚಿಕ್ಕಮಗಳೂರು l ವಿಧಾನ ಪರಿಷತ್‌ಗೆ ಡಾ.ಆರತಿ ಕೃಷ್ಣ ಅಂತಿಮ

ಅನಿವಾಸಿ ಭಾರತೀಯ ಸಮಿತಿಯ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣ ಅವರನ್ನು ನೇಮಕ ಮಾಡಲಾಗಿದೆ....

ಚಿಕ್ಕಮಗಳೂರು l ಚಾರ್ಮಾಡಿ ಘಾಟ್‌: ಹೊಸ ನಿಯಮ ಜಾರಿ

ಕಾಫಿನಾಡು – ಕರಾವಳಿಯನ್ನು ಸಂಪರ್ಕಿಸುವ ಮುಖ್ಯ ರಸ್ತೆ ಚಾರ್ಮಾಡಿ ಘಾಟ್‌ನಲ್ಲಿ ಇದೀಗ...

ಉಡುಪಿ | ಗಣೇಶ ಹಬ್ಬ ಆಚರಣೆ ಹಿನ್ನೆಲೆ ಮದ್ಯ ಮಾರಾಟ ನಿಷೇಧ – ಜಿಲ್ಲಾಧಿಕಾರಿ

ಉಡುಪಿ ಜಿಲ್ಲೆಯಾದ್ಯಂತ ಗಣೇಶ ಹಬ್ಬದ ಆಚರಣೆಯ ಹಿನ್ನೆಲೆ, ಕಾನೂನು ಸುವ್ಯವಸ್ಥೆ ಕಾಪಾಡುವ...

ಬೆಳಗಾವಿ : ಖಾಸಗಿ ಜೈ ಕಿಸಾನ್ ತರಕಾರಿ ಮಾರುಕಟ್ಟೆ ಬಂದ್ ಮಾಡುವಂತೆ ಆಗ್ರಹಿಸಿ ರೈತ ಸಂಘಟನೆಯಿಂದ ಮನವಿ

ಬೆಳಗಾವಿ ನಗರದಲ್ಲಿನ ಖಾಸಗಿ ಜೈ ಕಿಸಾನ್ ಹೋಲ್‌ಸೇಲ್ ವೆಜಿಟೇಬಲ್ ಮಾರುಕಟ್ಟೆ ರೈತರ...

Tag: BBMP

Download Eedina App Android / iOS

X