ಬೆಂಗಳೂರು | ಸಂಚಾರಕ್ಕೆ ಯೋಗ್ಯವಲ್ಲದ ಅಂಡರ್‌ಪಾಸ್‌ ಬಂದ್: ತುಷಾರ್ ಗಿರಿನಾಥ್

ಯುವತಿ ಸಾವಿನಿಂದ ಬಿಬಿಎಂಪಿ ವಿರುದ್ಧ ಸಾರ್ವಜನಿಕರ ಆಕ್ರೋಶ 30 ರಿಂದ 40 ಕಿ.ಮೀ ವೇಗದಲ್ಲಿ ಬೀಸಿದ ಚಂಡಮಾರುತ ಬೆಂಗಳೂರಿನಲ್ಲಿ ಭಾನುವಾರ ಧಾರಾಕಾರ ಮಳೆಯಾಗಿರುವುದರಿಂದ ಇಡೀ ನಗರವೇ ಕಂಗೆಟ್ಟಿದೆ. ಯುವತಿ ಸಾವಿನಿಂದಾಗಿ ಬಿಬಿಎಂಪಿ ವಿರುದ್ಧ ಸಾರ್ವಜನಿಕರು ಆಕ್ರೋಶಗೊಂಡಿದ್ದಾರೆ....

ಮತದಾನದ ದಿನ ವೇತನ ಸಹಿತ ರಜೆ ನಿರಾಕರಿಸಿದ ಖಾಸಗಿ ಸಂಸ್ಥೆಗಳಿಗೆ ಎಚ್ಚರಿಕೆ ನೀಡಿದ ಬಿಬಿಎಂಪಿ

ವೇತನ ಸಹಿತ ರಜೆ ನೀಡದಿದ್ದರೆ, ಉದ್ಯೋಗಿಗಳು 1950ಗೆ ಡಯಲ್ ಮಾಡಿ ವೇತನ ಸಹಿತ ರಜೆಯೂ ಉದ್ಯೋಗದಲ್ಲಿರುವ ಪ್ರತಿಯೊಬ್ಬ ವ್ಯಕ್ತಿಗೆ ಅನ್ವಯಿಸುತ್ತದೆ ರಾಜ್ಯದಲ್ಲಿ 2023ರ ವಿಧಾನಸಭಾ ಚುನಾವಣೆಯ ಮತದಾನ ಮೇ 10ರಂದು ನಡೆಯುತ್ತಿದೆ. ಮತದಾರರಿಗೆ ವೇತನ ಸಹಿತ...

‘ಮತದಾನ ಮಾಡಿ ಉಚಿತ ತಿಂಡಿ ತಿನ್ನಿ’: ಬಿಬಿಎಂಪಿ ನಿರ್ಬಂಧಕ್ಕೆ ಹೈಕೋರ್ಟ್‌ ತಡೆ

ಮತದಾನ ಮಾಡಿ ಬಂದವರಿಗೆ ಉಚಿತವಾಗಿ ಬೆಣ್ಣೆ ದೋಸೆ, ಮೈಸೂರು ಪಾಕ್ ಮತ್ತು ತಂಪು ಪಾನೀಯ ಬಿಬಿಎಂಪಿ ನಿರ್ಬಂಧ ಹೇರುವುದು ಸರಿಯಲ್ಲ ಎಂದು ಹೈಕೋರ್ಟ್ ಮೊರೆ ಹೋಗಿದ್ದ ಹೋಟೆಲ್ ಮಾಲೀಕರು ಬುಧವಾರ (ಮೇ 10) ರಾಜ್ಯದಲ್ಲಿ ವಿಧಾನಸಭಾ...

ಬೆಂಗಳೂರು | ಹೋಟೆಲ್‌ಗಳಲ್ಲಿ ಉಚಿತ ತಿಂಡಿ ವಿತರಣೆ ; ತಡೆಹಿಡಿದ ಬಿಬಿಎಂಪಿ

ಮತದಾನಕ್ಕೆ ಪ್ರೋತ್ಸಾಹಿಸುವುದು ಒಳ್ಳೆಯ ಕ್ರಮ ಎಂದ ತುಷಾರ್ ಗಿರಿನಾಥ್ ಹೋಟೆಲ್ ಮಾಲೀಕರನ್ನೇ ನೇರೆ ಹೊಣೆಗಾರರನ್ನಾಗಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ರಾಜ್ಯದಲ್ಲಿ ವಿಧಾನಸಭೆ ಚುನಾವಣೆಯ ಮತದಾನ ಮೇ 10ರಂದು ನಡೆಯಲಿದೆ. ಈ ವೇಳೆ, ಮತದಾನ ಮಾಡುವುದಕ್ಕೆ...

ಮತದಾನ ಮಾಡಿ ಉಚಿತ ತಿಂಡಿ ತಿನ್ನಿ ಎಂದ ನಿಸರ್ಗ ಗ್ರ್ಯಾಂಡ್‌ ಹೋಟೆಲ್

ಮತದಾನ ನಮ್ಮ ಹಕ್ಕು, ಅದನ್ನು ಚಲಾಯಿಸಿ ಸಮೃದ್ಧ ಭಾರತ ನಿರ್ಮಿಸಿ ಮಯೂರ ಹೋಟೆಲ್‌ಗಳಲ್ಲಿ ಉಳಿದುಕೊಳ್ಳಲು ಶೇಕಡಾ 50 ರಷ್ಟು ರಿಯಾಯಿತಿ ರಾಜ್ಯದೆಲ್ಲೆಡೆ ಕರ್ನಾಟಕ ವಿಧಾನಸಭಾ ಚುನಾವಣೆಯ ಬಿಸಿ ಹೆಚ್ಚಾಗಿದ್ದು, ಮೇ 10ರಂದು ಮತದಾನ ನಡೆಯಲಿದೆ....

ಜನಪ್ರಿಯ

ರಾಯಚೂರು | ನಾರಾಯಣಪುರ ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ದೇವದುರ್ಗದಲ್ಲಿ ರೈತರ ರಸ್ತೆ ತಡೆ ಪ್ರತಿಭಟನೆ

ನಾರಾಯಣಪುರ ಬಲದಂಡೆ ಕಾಲುವೆಯ 16, 17 ಮತ್ತು 18ನೇ ವಿತರಣಾ ಕಾಲುವೆಗಳಿಗೆ...

ಉಡುಪಿ ಜಿಲ್ಲೆಯ ಪಂಚಾಯತ್ ಮೀಸಲಾತಿ ಪಟ್ಟಿಯಲ್ಲಿ ಎಸ್‌ಸಿ, ಎಸ್‌ಟಿ ಪುರುಷರಿಗೆ ಅವಕಾಶವಿಲ್ಲವೇ? ಮರುಪರಿಶೀಲನೆಗೆ ಆಗ್ರಹ

ರಾಜ್ಯದಲ್ಲಿ ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಹಾಗೂ ಗ್ರಾಮ ಪಂಚಾಯತ್‌ ಚುನಾವಣೆಗಳು...

ಉಡುಪಿ | ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಾಲಿಡಾರಿಟಿ ಯೂತ್ ಮೂವ್‌ಮೆಂಟ್ ಪ್ರತಿಭಟನೆ

ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಕೂಡಲೇ ರಾಜೀನಾಮೆ ನೀಡುವಂತೆ...

ಅಘೋಷಿತ ತುರ್ತು ಪರಿಸ್ಥಿತಿ ವಿರುದ್ಧ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

ಹೊಸದಿಲ್ಲಿಯಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ಜಾರಿಯಾಗಿದೆ ಎಂದು ಆರೋಪಿಸಿ, ಹೋರಾಟಗಾರರ ಬಂಧನ...

Tag: BBMP