ಬೆಳಗಾವಿ ಜಿಲ್ಲೆಯಲ್ಲಿ ಈ ವರ್ಷ 217 ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಬೆಳಗಾವಿಯಲ್ಲಿ ನಡೆಸಿದ ಸಮೀಕ್ಷೆ ಈ ಕಳವಳಕಾರಿ ಮಾಹಿತಿಯನ್ನು ಬಹಿರಂಗಪಡಿಸಿದೆ.
ಈ ಬಾರಿ 6ರಿಂದ 18 ವರ್ಷದೊಳಗಿನ...
ಮಳೆ ಕೊರತೆಯಿಂದಾಗಿ ಬೆಳಗಾವಿ ಜಿಲ್ಲೆಯಲ್ಲಿ ಈ ಬಾರಿ ತರಕಾರಿ ಬೆಳೆಯುವ ಪ್ರದೇಶ ಅರ್ಧದಷ್ಟು ಕಡಿತವಾಗಿದೆ. ಪರಿಣಾಮ, ಇಲ್ಲಿನ ಮಾರುಕಟ್ಟೆಗೆ ಬೇಡಿಕೆಗೆ ತಕ್ಕಷ್ಟು ತರಕಾರಿ ಪೂರೈಕೆಯಾಗದೆ, ಕೆಲವು ತರಕಾರಿಗಳ ಬೆಲೆ ಗಗನಕ್ಕೇರಿದೆ.
ನಾಲ್ಕು ತಿಂಗಳ ಹಿಂದೆ...
ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಚುನಾವಣೆ ಪ್ರಚಾರ ವೆಚ್ಚದ ದರ ನಿಗದಿಪಡಿಸುವ ಕುರಿತು ಗುರುವಾರ (ಡಿ.21) ಬೆಳಗಾವಿ ಜಿಲ್ಲಾಧಿಕಾರಿ ನಿತೀಶ ಪಾಟಿಲ್ ಸಭೆ ನಡೆಸಿದ್ದಾರೆ.
ಬರಲಿರುವ ಲೋಕಸಭೆ ಚುನಾವಣೆ ಸಂದರ್ಭ...
ಹುಬ್ಬಳ್ಳಿಯಲ್ಲಿ ನಡೆಸಲಾಗ ಹೂಡಿಕೆದಾರರ ಸಮಾವೇಶದಿಂದ 16 ಕಂಪನಿಗಳೊಂದಿಗೆ ರಾಜ್ಯದಲ್ಲಿ 1,275 ಕೋಟಿ ರೂ. ಬಂಡವಾಳ ಹೂಡಿಕೆಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಶೇಕಡಾ 70ರಷ್ಟು ಉದ್ಯೋಗಗಳನ್ನು ಸ್ಥಳೀಯರಿಗೆ ಕೊಡಬೇಕೆನ್ನುವ ನಿಯಮ ರೂಪಿಸಲಾಗಿದೆ ಎಂದು ಭಾರೀ ಮತ್ತು...
ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ಎಮ್‌ಇಎಸ್ ಮಹಾಮೇಳಾವ್‌ಗೆ ಬೆಳಗಾವಿ ನಗರ ಪೊಲೀಸ್ ಆಯುಕ್ತ ಎಸ್.ಎನ್.ಸಿದ್ದರಾಮಪ್ಪ ಅನುಮತಿ ನಿರಾಕರಿಸಿದ್ದಾರೆ. ಅನುಮತಿ ನಿರಾಕರಣೆ ಮಧ್ಯೆಯೂ ಎಂಇಎಸ್ ಮಹಾಮೇಳಾವ್ ನಡೆಸುವ ಸಾಧ್ಯತೆ ಇದ್ದು, ಬೆಳಗಾವಿಯ ಮೂರು ಪ್ರಮುಖ ಪ್ರದೇಶಗಳಲ್ಲಿ...