ಡಿಸೆಂಬರ್ 04ರಿಂದ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯಲಿದೆ. ಅದಕ್ಕೆ ಪ್ರತಿಯಾಗಿ ಎಂಇಎಸ್ 'ಮಹಾಮೇಳಾವ್' ನಡೆಸಲು ಮುಂದಾಗಿದೆ.
ಬೆಳಗಾವಿಯಲ್ಲಿ ಸಭೆ ನಡೆಸಿರುವ ಎಂಇಎಸ್ ಪ್ರಧಾನ ಕಾರ್ಯದರ್ಶಿ ಮಾಲೋಜಿ ಅಷ್ಟೇಕರ್, "ಮಹಾಮೇಳಾವ್ ಯಶಸ್ವಿಗೊಳಿಸಲು ಮತ್ತು...
ಬೈಲಹೊಂಗಲ ಸಮೀಪದ ಹೊಸೂರ ಗ್ರಾಮದಲ್ಲಿ ರೈತರೊಬ್ಬರ ಕಬ್ಬಿನ ಜಮೀನಿಗೆ ವಿದ್ಯುತ್ ತಗುಲಿ ನ.21ರಂದು ಅಪಾರ ಪ್ರಮಾಣದ ಕಬ್ಬು ಸುಟ್ಟು ಕರಕಲಾಗಿದೆ. ಗ್ರಾಮದ ರೈತ ಬಾಳಪ್ಪ ತುಕ್ಕನ್ನವರ ಎಂಬುವವರಿಗೆ ಸೇರಿದ್ದ ಸುಮಾರು ಆರು ಎಕರೆ...
ರಾಜ್ಯದಲ್ಲಿ ಶ್ರೀಗಂಧದ ಕೃಷಿ ಪ್ರದೇಶ ವಿಸ್ತರಣೆಯಾಗುತ್ತಿದೆ. ಜೊತೆಗೆ ಬೆಳೆದು ನಿಂತ ಮರಗಳನ್ನು ಕದ್ದೊಯ್ಯುವ ಪ್ರಕರಣಗಳು ಹೆಚ್ಚುತ್ತಿವೆ. ಅಲ್ಲದೇ, ಈ ಪ್ರಕರಣಗಳು ರೈತರಲ್ಲಿ ಜೀವಭಯಕ್ಕೂ ಕಾರಣವಾಗಿದ್ದು, ಬೆಳೆದ ಶ್ರೀಗಂಧ ಮರಗಳನ್ನು ಕಳ್ಳರಿಂದ ರಕ್ಷಿಸಿಕೊಳ್ಳಲು ಬೆಳಗಾವಿ...
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ಬರಗಾಲ ಎದುರಾಗಿದೆ. ಜಮೀನು ಇದ್ದ ರೈತರೇ ಕೆಲಸವಿಲ್ಲದೆ ಖಾಲಿ ಇದ್ದು, ಕೃಷಿ ಕಾರ್ಮಿಕರ ಸ್ಥಿತಿ ಇನ್ನೂ ಹೀನಾಯ ಸ್ಥಿತಿ ತಲುಪಿದ್ದು, ಅದೆಷ್ಟೋ ಬಡ ಕೃಷಿ ಕಾರ್ಮಿಕರು ಕೆಲಸ...
ಹೊಸ ಪಡಿತರ ಚೀಟಿಗಳನ್ನು ವಿತರಿಸಿದಷ್ಟೇ ಪ್ರಮಾಣದಲ್ಲಿ ಹಳೆಯ ಪಡಿತರ ಚೀಟಿಗಳನ್ನು ರದ್ದು ಪಡಿಸಬೇಕು. ಒಟ್ಟಾರೆ ಈಗಿರುವ ಪಡಿತರ ಚೀಟಿಗಳ ಸಂಖ್ಯೆ ಹೆಚ್ಚಿಸುವಂತಿಲ್ಲ, ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಆದೇಶವು ಅಧಿಕಾರಿಗಳನ್ನು...