ಗಡಿ ಜಿಲ್ಲೆಯ ಬೆಳಗಾವಿ ಕರ್ನಾಟಕ ರಾಜ್ಯೋತ್ಸವ ಸಂಭ್ರಮದಲ್ಲಿ ತೇಲುತ್ತಿದ್ದರೆ, ಮಹಾರಾಷ್ಟ್ರ ಏಕೀಕರಣ ಸಮಿತಿಯ (ಎಂಇಎಸ್) ಕಾರ್ಯಕರ್ತರು ಕರಾಳ ದಿನಾಚರಣೆ ಆಚರಣೆಗೆ ಹರಸಾಹಸಪಟ್ಟಿದ್ದಾರೆ. ಜಿಲ್ಲಾಡಳಿತ ಅನುಮತಿ ನೀಡದಿದ್ದರೂ ಪ್ರತಿಭಟನೆಯ ರೂಪದಲ್ಲಿ ಮೆರವಣಿಗೆ ನಡೆಸಿದ್ದಾರೆ. ಆದರೆ,...
ಕನ್ನಡ ರಾಜ್ಯೋತ್ಸವ ವಿರುದ್ಧವಾಗಿ ಬೆಳಗಾವಿಯಲ್ಲಿ ಕರಾಳ ದಿನಾಚರಣೆ ಆಚರಿಸಲು ಗಡಿ ಪ್ರವೇಶಿಸಲು ಯತ್ನಿಸಿದ್ದ ಶಿವಸೇನೆ ಉದ್ಧವ್ ಠಾಕ್ರೆ ಬಣದ ಕಾರ್ಯಕರ್ತರನ್ನು ಮಹಾರಾಷ್ಟ್ರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿರುವ ಕೊಗನೊಳ್ಳಿ ಹೊರವಲಯದಲ್ಲಿ ಶಿವಸೇನೆ ಕಾರ್ಯಕರ್ತರು...
ಸಚಿವ ಸತೀಶ್ ಜಾರಕಿಹೊಳಿ ತಮ್ಮ ಭದ್ರಕೋಟೆ ಎಂದುಕೊಂಡಿರುವ ಬೆಳಗಾವಿ ಅವರ ಕೈತಪ್ಪಿಹೋಗುತ್ತಿದೆ. ಈ ಬಾರಿ ಅವರ ಕುಟುಂಬಕ್ಕೆ ಲೋಕಸಭಾ ಟಿಕೆಟ್ ಸಿಗುವುದು ಅನುಮಾನ ಎಂದು ಮಾಜಿ ಸಚಿವ ಮುನಿರತ್ನ ಭವಿಷ್ಯ ನುಡಿದಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ...
ಸ್ಪಂದನಾ ಸಂಸ್ಥೆಯು ಬೆಳಗಾವಿ ಜಿಲ್ಲೆಯಲ್ಲಿ ʼಬಾಲ್ಯ ವಿವಾಹ ಮುಕ್ತ ದೇಶʼ ಅಭಿಯಾನವನ್ನು ಪ್ರಾರಂಭಿಸಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರದ ಬಾಲ್ಯ ವಿವಾಹ ಮುಕ್ತ ಸಮಾಜ ನಿರ್ಮಾಣ ಮಾಡುವ ಉದ್ದೇಶವನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಕೈಲಾಸ್...
ಕಿತ್ತೂರು ಉತ್ಸವದ ಭಾಗವಾಗಿ ವೀರರಾಣಿ ಕಿತ್ತೂರು ಚೆನ್ನಮ್ಮ ಜ್ಯೋತಿಯು ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಸಂಚರಿಸಲಿದೆ. ಅಕ್ಟೋಬರ್ 17ರಂದು ವೀರ ಜ್ಯೋತಿಯು, ಕಾಗವಾಡ ತಾಲೂಕನ್ನು ತಲುಪಿದ್ದು, ತಾಲೂಕಿನ ಜನತೆ ಸಂಭ್ರಮದಿಂದ, ವೀರ ಜ್ಯೋತಿಯನ್ನು ಬರಮಾಡಿಕೊಂಡರು....