ಕನ್ನಡದಲ್ಲಿ ಮಾತನಾಡಿ ಎಂದಿದ್ದಕ್ಕೆ ಸರ್ಕಾರಿ ಸಾರಿಗೆ ಬಸ್‌ನಲ್ಲಿ ಕಂಡಕ್ಟರ್ ಮೇಲೆ ಮರಾಠಿ ಯುವಕರ ಗುಂಪು ಹಲ್ಲೆಗೈದಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಗಾಯಗೊಂಡು ಅಸ್ವಸ್ಥನಾಗಿದ್ದ ಕಂಡಕ್ಟರ್‌ಅನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಳಗಾವಿಯ ಸುಳೇಬಾವಿಯಿಂದ ಬೆಳಗಾವಿಗೆ...
ಪೊಲೀಸ್ ಠಾಣೆ ಎದರು ತಮ್ಮ ತಂದೆಯ ಮೃತದೇಹ ಇಟ್ಟು ಪೊಲೀಸ್ ಇನ್ಸ್‌ಪೆಕ್ಟರ್ ಒಬ್ಬರು ಪ್ರತಿಭಟನೆ ನಡೆಸಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಯಬಾಗದ ಹಾರೂಗೇರಿಯಲ್ಲಿ ನಡೆದಿದೆ. ಇನ್ಸ್‌ಪೆಕ್ಟರ್ ಅಶೋಕ ಸದಲಗಿ ಅವರು ತಮ್ಮ ತಂದೆಯ...
ಕರ್ನಾಟಕದಿಂದ ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ತೆರಳಿದ್ದ ವಾಹನವು ಅಪಘಾತಕ್ಕೀಡಾಗಿರುವ ಘಟನೆ ಮಧ್ಯಪ್ರದೇಶದ ಇಂಧೋರ್ ಬಳಿ ನಡೆದಿದೆ. ದುರ್ಘಟನೆಯಲ್ಲಿ ಬೆಳಗಾವಿಯ ನಾಲ್ವರು ಸೇರಿ ಆರು ಮಂದಿ ಸಾವನ್ನಪ್ಪಿದ್ದಾರೆ.
ಬೆಳಗಾವಿ ಜಿಲ್ಲೆಯ 19 ಮಂದಿ...
ಮಹಾತ್ಮ ಗಾಂಧಿ ಅಧ್ಯಕ್ಷತೆಯಲ್ಲಿ ನಡೆದ 1924ರ ಬೆಳಗಾವಿ ಕಾಂಗ್ರೆಸ್ ಸಮಾವೇಶದ ಶತಮಾನೋತ್ಸವವನ್ನು ಬೆಳಗಾವಿಯಲ್ಲಿ ಸರ್ಕಾರದಿಂದ ಆಚರಿಸಲಾಗುತ್ತಿದೆ. ಕಾಂಗ್ರೆಸ್ ಅಧಿವೇಶನದ ನೂರು ವರ್ಷಗಳ ಸ್ಮರಣಾರ್ಥವಾಗಿ ಸುವರ್ಣ ವಿಧಾನಸೌಧ ಮುಂಭಾಗ ಮಹಾತ್ಮ ಗಾಂಧಿಯ ಪುತ್ಥಳಿಯ್ನು ಕಾಂಗ್ರೆಸ್...