ಬೆಳಗಾವಿಯ ಕಿತ್ತೂರಿನಲ್ಲಿ ಫೆ.21ರಂದು 'ನಾನೂ ರಾಣಿ ಚೆನ್ನಮ್ಮ' ರಾಷ್ಟ್ರೀಯ ಆಂದೋಲನಕ್ಕೆ ಚಾಲನೆ ಸಿಗಲಿದ್ದು, ಕಿತ್ತೂರಿನಲ್ಲಿ 21ರಂದು ಬೆಳಿಗ್ಗೆ 9 ಗಂಟೆಗೆ ಚನ್ನಮ್ಮ ಪ್ರತಿಮೆ ಸ್ಥಳದಿಂದ ಮೆರವಣಿಗೆ ಹೊರಡಲಿದೆ. 11 ಗಂಟೆಗೆ ಕೋಟೆ ಮೈದಾನದಲ್ಲಿ...
ಆರ್ಥಿಕ ಅಸಮಾನತೆ, ಹೆಚ್ಚುತ್ತಿರು ಬೆಲೆಯೆರಿಕೆ, ಗ್ರಾಮೀಣ ಪ್ರದೇಶದಲ್ಲಿ ತೀವ್ರವಾದ ಕೃಷಿ ಬಿಕ್ಕಟ್ಟು, ರಾಷ್ಟ್ರೀಯ ಸಂಪತ್ತು ಲೂಟಿ, ಹೆಚ್ಚುತ್ತಿರುವ ನಿರುದ್ಯೋಗ ಸಮಸ್ಯೆಯನ್ನು ಪ್ರಶ್ನಿಸಿ, ಫೆ. 16ರಂದು ರೈತ, ಕೂಲಿಕಾರ, ಕಾರ್ಮಿಕರ ಸಂಘಟನೆಗಳು ಪ್ರತಿಭಟನೆಗೆ ಕರೆ...
ತೆಲಂಗಾಣ ಮಾದರಿಯಲ್ಲಿ ಕರ್ನಾಟಕದಲ್ಲೂ ರೈತರ ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿ ನೇಗಿಲಯೋಗಿ ರೈತ ಸೇವಾ ಸಂಘದ ನೇತೃತ್ವದಲ್ಲಿ ಬೆಳಗಾವಿಯ ರೈತರು ಜಿಲ್ಲಾಧಿಕಾರಿ ಕಚೇರಿಗೆ ಇಂದು (ಫೆ.12) ಮುತ್ತಿಗೆ ಹಾಕಲು ಯತ್ನಿಸಿದರು.
ಜಿಲ್ಲಾಧಿಕಾರಿ ಕಚೇರಿ...
ಕಳೆದ ಹಲವು ವರ್ಷಗಳಿಂದ ಕಾರ್ಯಕರ್ತರ ಕೈಗೆ ನೀವು ಸಿಕ್ಕಿಲ್ಲ. ನಿಮ್ಮ ಪಿಎಗಳು ಕೂಡ ಸರಿಯಾಗಿ ಸ್ಪಂದಿಸಿಲ್ಲ. ಹೀಗಾದ್ರೆ ನಾವು ಹೇಗೆ ಮಾಡಬೇಕು? ನಮ್ಮ ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳು ಕೂಡ ಕುಂಠಿತಗೊಂಡಿವೆ ಎಂದು ಬಿಜೆಪಿ...
ಶಾಲೆಯಲ್ಲಿ ಹಲ್ಲಿ ಬಿದ್ದಿದ್ದ ಹಾಲು ಸೇವಿಸಿ 38 ಶಾಲಾ ಮಕ್ಕಳು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಉಳ್ಳಾಗಡ್ಡಿ ಖಾನಾಪುರದ ಕರ್ನಾಟಕ ಪಬ್ಲಿಕ್ ಸ್ಕೂಲ್‌ನಲ್ಲಿ ನಡೆದಿದೆ.
ಹಾಲು ಸೇವಿಸಿದಂತ 38...