ಬಳ್ಳಾರಿ | ರಾಜಕಾರಣಿಗಳು ಮಾತ್ರ ಗೂಂಡಾಗಳಲ್ಲ, ಅಧಿಕಾರಿಗಳೂ ಗೂಂಡಾಗಳೇ: ರವಿಕೃಷ್ಣಾ ರೆಡ್ಡಿ ಕಿಡಿ

ಬಳ್ಳಾರಿ ಜಿಲ್ಲೆಯಲ್ಲಿ ರಾಜಕಾರಣಿಗಳು ಮಾತ್ರ ಗೂಂಡಾಗಳಲ್ಲ. ಅಧಿಕಾರಿಗಳೂ ಗೂಂಡಾಗಳೇ. ಇಲ್ಲಿನ ಎಸ್‌ಪಿಗೆ ಕರ್ನಾಟಕದ ಪರಂಪರೆ ತಿಳಿದಂತಿಲ್ಲ. ಪಕ್ಷದ ಸಭೆಗೆ ಅನುಮತಿ ಪಡೆಯಲು ಹೋದರೆ 'ಗೆಟ್‌ ಲಾಸ್ಟ್‌' ಎಂದಿದ್ದಾರೆ ಎಂದು ಕೆಆರ್‌ಎಸ್‌ ಪಕ್ಷದ ಅಧ್ಯಕ್ಷ...

ಬಳ್ಳಾರಿ | ಕಾಂಗ್ರೆಸ್‌ ಶಾಸಕ ನಾರಾ ಭರತ್‌ ರೆಡ್ಡಿ ಮನೆ, ಕಚೇರಿಯಲ್ಲಿನ ಇ.ಡಿ ಶೋಧ ಮುಕ್ತಾಯ

ಬಳ್ಳಾರಿ ನಗರ ಕಾಂಗ್ರೆಸ್‌ ಶಾಸಕ ನಾರಾ ಭರತ್‌ ರೆಡ್ಡಿ ಅವರ ಮನೆ ಮತ್ತು ಕಚೇರಿಯಲ್ಲಿ ಶನಿವಾರದಿಂದ ನಡೆಯುತ್ತಿದ್ದ ಜಾರಿ ನಿರ್ದೇಶನಾಲಯ (ಇ.ಡಿ)ದ ಅಧಿಕಾರಿಗಳ ಶೋಧ ಭಾನುವಾರ ರಾತ್ರಿ ಮುಗಿದಿದೆ. ನಾರಾ ಭರತ್‌ ರೆಡ್ಡಿಗೆ ಶನಿವಾರ...

ಬಳ್ಳಾರಿ | ಸೌಲಭ್ಯವಿಲ್ಲದ ವಸತಿ ನಿಲಯ; ವಿದ್ಯಾರ್ಥಿಗಳ ಗೋಳು ಕೇಳೋರಿಲ್ಲ

ಬಳ್ಳಾರಿ ಜಿಲ್ಲೆ ಸಿರಗುಪ್ಪದ ಡಿ.ದೇವರಾಜು ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ ಅವ್ಯವಸ್ಥೆಯಿಂದ ಕೂಡಿದೆ. ಸಂಬಂಧಪಟ್ಟ ಅಧಿಕಾರಿಗಳಾರೂ ಈ ಬಗ್ಗೆ ಕ್ರಮ ಕೈಗೊಳ್ಳುತ್ತಿಲ್ಲ ಎಂದು ವಿದ್ಯಾರ್ಥಿಗಳು ದೂರಿದ್ದಾರೆ. ವಿದ್ಯಾರ್ಥಿ ನಿಲಯದಲ್ಲಿ...

ಬಳ್ಳಾರಿ | ಜ.28ರಂದು ಶೋಷಿತರ ಜಾಗೃತಿಗಾಗಿ ರಾಜ್ಯ ಸಮಾವೇಶ

ಕರ್ನಾಟಕ ಶೋಷಿತ ಸಮುದಾಯಗಳ ಹಾಗೂ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದಿಂದ ಜ.28ರಂದು ಚಿತ್ರದುರ್ಗದಲ್ಲಿ ಶೋಷಿತರ ಜಾಗೃತಿಗಾಗಿ ರಾಜ್ಯ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯಾಧ್ಯಕ್ಷ ಕೆ. ಎಂ. ರಾಮಚಂದ್ರಪ್ಪ ಅವರು ಹೇಳಿದರು. ನಗರದ ಖಾಸಗಿ...

ಬಳ್ಳಾರಿ | ಅಂಗನವಾಡಿ ಜಾಗ ಒತ್ತುವರಿ ಆರೋಪ; ಕ್ರಮಕ್ಕೆ ಗ್ರಾಮಸ್ಥರ ಆಗ್ರಹ

ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಎಸ್. ಬಸಾಪುರ ಗ್ರಾಮದಲ್ಲಿ ಸರ್ಕಾರಿ ಅಂಗನವಾಡಿ ಜಾಗ ಒತ್ತುವರಿ ಮಾಡಿಕೊಂಡಿ ಮನೆ ನಿರ್ಮಾಣ ಮಾಡಲಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಸರ್ಕಾರಿ ಜಾಗದಲ್ಲಿರುವ ಮನೆ ತೆರವು ಮಾಡುವಂತೆ ಕೋರ್ಟ್ ಆದೇಶಿಸಿದ್ದರೂ,...

ಜನಪ್ರಿಯ

ನಕಲಿ ಮಾಸ್ಕ್‌ ಮ್ಯಾನ್‌ ಬಳಸಿ ಸುಳ್ಳು ಸುದ್ದಿ ಹರಡಿದ ವಿಶ್ವವಾಣಿ; ಪ್ರಕರಣ ದಾಖಲಾಗುವುದೇ?

ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ ಚಿನ್ನಯ್ಯ (ಭೀಮ) ಅವರನ್ನು ಪೊಲೀಸರು ಬಂಧಿಸಿದ್ದಾರೆ....

ಲೈಂಗಿಕ ಕಿರುಕುಳ ಆರೋಪ; ಕೇರಳದ ಕಾಂಗ್ರೆಸ್‌ ಶಾಸಕ ಪಕ್ಷದಿಂದ ಅಮಾನತು

ಲೈಂಗಿಕ ಕಿರುಕುಳದ ಆರೋಪಗಳ ತೀವ್ರ ಚರ್ಚೆಯ ನಡುವೆ ಕಾಂಗ್ರೆಸ್ ಶಾಸಕ ರಾಹುಲ್...

ಸಮರ್ಪಕ ಮಾಹಿತಿ ನೀಡದೆಯೇ ಎಥೆನಾಲ್‌ ಮಿಶ್ರಿತ ಪೆಟ್ರೋಲ್‌ ಮಾರಾಟ: ಗ್ರಾಹಕ ಹಕ್ಕು ಉಲ್ಲಂಘನೆ

ಪೆಟ್ರೋಲ್‌ನಲ್ಲಿ ಶೇ.20ರಷ್ಟು ಎಥೆನಾಲ್ ಬೆರೆಸಿ ಮಾರಾಟ ಮಾಡಬೇಕೆಂಬ ಕೇಂದ್ರ ಸರ್ಕಾರದ ಎಥೆನಾಲ್‌...

ಬೆಂಗಳೂರು ಸಂಚಾರ ಪೊಲೀಸ್ ವಿಭಾಗದಿಂದ ವಿಶೇಷ ಕಾರ್ಯಾಚರಣೆ: ₹90,000 ದಂಡದ ಮೊತ್ತ ಸಂಗ್ರಹ

ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವರ ವಿರುದ್ಧ ಬೆಂಗಳೂರು ಸಂಚಾರ ಪೊಲೀಸ್...

Tag: Bellary

Download Eedina App Android / iOS

X