ಆನ್‌ಲೈನ್ ಗೇಮಿಂಗ್‌ನಲ್ಲಿ ಹಣ ಕಳೆದುಕೊಂಡು ಮನನೊಂದ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ನಡೆದಿದೆ.
ಬೇಲೂರು ತಾಲೂಕಿನ ಚೋಕನಹಳ್ಳಿ ಗ್ರಾಮದ ರಾಕೇಶ್ ಗೌಡ(23) ಮೃತ ಯುವಕ. ರಾಕೇಶ್ ಫೈನಾನ್ಸ್‌ವೊಂದರಲ್ಲಿ ಕೆಲಸ...
ಬಸ್ ಅವಾಂತರದಿಂದ ಬೇಸತ್ತ ವಿದ್ಯಾರ್ಥಿಗಳು ಬೇಲೂರು ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಹಾಸನ, ಬೇಲೂರು ಭಾಗದಿಂದ ಚಿಕ್ಕಮಗಳೂರಿಗೆ ತೆರಳಬೇಕಿರುವ ವಿದ್ಯಾರ್ಥಿಗಳು ಕಳೆದ ಒಂದು ವಾರದಿಂದ ಬಸ್ ಗಳಿಲ್ಲದೇ ಸಂಕಷ್ಟಕ್ಕೀಡಾಗಿದ್ದಾರೆ.
ಸರ್ಕಾರಿ ಬಸ್‌ಗಳು ಫುಲ್ ರಶ್...
ಕಾಡಾನೆಗಳಿವೆ ಎಂದು ಎಚ್ಚರಿಕೆ ನೀಡಿದ ಇಟಿಎಫ್ ಸಿಬ್ಬಂದಿ ಮೇಲೆ ಗ್ರಾಮಸ್ಥರು ಹಲ್ಲೆ ನಡೆಸಿರುವ ಘಟನೆ ಬೇಲೂರು ತಾಲೂಕಿನ ಬಿಕ್ಕೋಡು-ಕೆಸಗೋಡು ರಸ್ತೆಯಲ್ಲಿ ನಡೆದಿದೆ.
ಜಿಲ್ಲೆಯಲ್ಲಿ ಡಿಸೆಂಬರ್ 15ರವರೆಗೆ ಕಾಡಾನೆಗಳಿಗೆ ರೇಡಿಯೋ ಕಾಲರ್ ಅಳವಡಿಕೆ ಮತ್ತು ಕಾಡಾನೆಗಳ...
ರಾಜ್ಯದ ಕೆಲವೆಡೆ ಭಾರೀ ಮಳೆ ಸುರಿದಿದೆ. ಮೇ.29ರಂದು ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹಲವೆಡೆ ಸುರಿದ ಭಾರೀ ಮಳೆಗೆ ಹಲವೆಡೆ ಅವಾಂತರ ಸೃಷ್ಟಿಯಾಗಿದ್ದು, ಬಿರುಗಾಳಿಗೆ ವಿದ್ಯುತ್ ಕಂಬಗಳು, ಬೃಹತ್ ಮರಗಳು, ಬಾಳೆ ಗಿಡಗಳು...