WB SIR | ಸುವೇಂದು ನಂದಿಗ್ರಾಮಕ್ಕಿಂತ ಮಮತಾರ ಭಬಾನಿಪುರದಲ್ಲಿ 4 ಪಟ್ಟು ಹೆಚ್ಚು ಮತದಾರರು ಔಟ್!

ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಎಸ್‌ಐಆರ್ ಪ್ರಕ್ರಿಯೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರತಿನಿಧಿಸುವ ಭಬಾನಿಪುರ ಕ್ಷೇತ್ರವು ಅತೀ ಹೆಚ್ಚು ಮತದಾರರನ್ನು ಹೊರಹಾಕಲಾದ ಕ್ಷೇತ್ರಗಳಲ್ಲಿ ಒಂದಾಗಿದೆ. ಭಬಾನಿಪುರದಲ್ಲಿನ ಹೊರಹಾಕುವಿಕೆಯು ವಿಪಕ್ಷ ನಾಯಕ, ಬಿಜೆಪಿ ಮುಖಂಡ ಸುವೇಂದು...

ಬಂಗಾಳಕ್ಕೂ ಕಾಲಿಟ್ಟ ಎಸ್‌ಐಆರ್‌ ಭೂತ; ಜನನ ಪ್ರಮಾಣಪತ್ರಕ್ಕಾಗಿ ಜನರ ಪರದಾಟ

ಬಿಹಾರದಲ್ಲಿ ಮತದಾರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ನಡೆಸುತ್ತಿರುವ ಚುನಾವಣಾ ಆಯೋಗವು, ಭಾರೀ ವಿರೋಧ ಎದುರಿಸುತ್ತಿದೆ. ಆದರೂ, ಎಸ್‌ಐಆರ್‌ ಪ್ರಕ್ರಿಯೆಯನ್ನು ಮುಂದಿನ ವರ್ಷ ಚುನಾವಣೆ ನಡೆಯಲಿರುವ ಪಶ್ಚಿಮ ಬಂಗಾಳಕ್ಕೂ ವಿಸ್ತರಿಸಲು ಮುಂದಾಗಿದೆ....

ಹಳಿ ದಾಟುತ್ತಿದ್ದಾಗ ಡಿಕ್ಕಿ ಹೊಡೆದ ರೈಲು; 3 ಕಾಡಾನೆಗಳು ಸಾವು

ರೈಲ್ವೇ ಹಳಿ ದಾಟುವಾಗ ರೈಲೊಂದು ಡಿಕ್ಕಿ ಹೊಡೆದಿದ್ದು, ಮೂರು ಕಾಡಾನೆಗಳು ಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳದ ಬಸ್ತೋಲಾ ರೈಲು ನಿಲ್ದಾಣದ ಬಳಿ ನಡೆದಿದೆ. ಮೃತಪಟ್ಟ ಆನೆಗಳಲ್ಲಿ ಎರಡು ಮರಿ ಆನೆಗಳು ಎಂದು ತಿಳಿದುಬಂದಿದೆ....

ಪ.ಬಂಗಾಳದಲ್ಲಿ 25 ಸಾವಿರ ಶಿಕ್ಷಕರ ವಜಾ: ಆದೇಶ ಎತ್ತಿಹಿಡಿದ ಸುಪ್ರೀಂ ಕೋರ್ಟ್; ಏನಿದು ಪ್ರಕರಣ?

ಪಶ್ಚಿಮ ಬಂಗಾಳದ ಸರ್ಕಾರಿ ಅನುದಾನಿತ ಶಾಲೆಗಳಿಗೆ 25,753 ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ನೇಮಕವನ್ನು ಅಸಿಂಧುಗೊಳಿಸಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ತಂತ್ರಗಾರಿಕೆ, ಮರೆಮಾಚುವಿಕೆ ಹಾಗೂ ಹಣಕ್ಕಾಗಿ ಶಾಲಾ ಉದ್ಯೋಗ ನೀಡಲಾಗಿದೆ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: Bengal