ರಾಜ್ಯದ ಕರಾವಳಿಯಲ್ಲಿ ನಿರಂತರವಾಗಿ ಭಾರೀ ಮಳೆಯಾಗುತ್ತಿದ್ದು ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರೆದಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್...
ಖ್ಯಾತ ಕ್ರಿಕೆಟಿಗ ವಿರಾಟ್ ಕೊಹ್ಲಿ ಮಾಲೀಕತ್ವದ ಬೆಂಗಳೂರಿನಲ್ಲಿರುವ ಒನ್ 8 ಕಮ್ಯೂನ್ ಪಬ್ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಬೆಂಗಳೂರಿನ ಕಸ್ತೂರಬಾ ರಸ್ತೆಯಲ್ಲಿರುವ ಒನ್ 8 ಕಮ್ಯೂನ್ ಪಬ್ ನಿಗದಿತ...
ಸುಮಾರು 30 ಪ್ರಯಾಣಿಕರಿಂದ ಬಿಎಂಟಿಸಿ ಬಸ್ ನಡುರಸ್ತೆಯಲ್ಲೇ ಹೊತ್ತಿ ಉರಿದ ಘಟನೆ ಬೆಂಗಳೂರು ನಗರದ ಎಂ.ಜಿ.ರಸ್ತೆಯಲ್ಲಿ ಮಂಗಳವಾರ ನಡೆದಿದೆ.
ಅನಿಲ್ ಕುಂಬ್ಳೆ ಜಂಕ್ಷನ್ ಬಳಿ ಈ ಅಗ್ನಿ ಅವಘಡ ಸಂಭವಿಸಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ....
ಬೆಂಗಳೂರಿನ ವೈಟ್ ಫೀಲ್ಡ್ನ ಪಣತ್ತೂರು ದಿಣ್ಣೆಯಿಂದ ಪಣತ್ತೂರು ರೈಲ್ವೆ ಬ್ರಿಡ್ಜ್‌ವರೆಗಿನ ರಸ್ತೆಯಲ್ಲಿ ಜುಲೈ 9ರಿಂದ ಜುಲೈ 12ರವರೆಗೆ ನಾಲ್ಕು ದಿನಗಳ ಕಾಲ ಎಲ್ಲ ರೀತಿಯ ವಾಹನಗಳ ಸಂಚಾರ ನಿರ್ಬಂಧವಾಗಿದೆ.
ಈ ಸಂಬಂಧ ಬೆಂಗಳೂರು ಸಂಚಾರ...
ಬೆಂಗಳೂರು ನಗರದಲ್ಲಿ ಯಾವುದು ಸರಿ ಇದೆ ಎಂದು ಜನ ಕೇಳುವಂತಾಗಿದೆ. ರಸ್ತೆಗಳು ಗುಂಡಿಮಯವಾಗಿವೆ. ಅಂಡರ್‌ಪಾಸ್‌ಗಳಲ್ಲಿ ವಾಹನಗಳು ಮುಳುಗಿಹೋಗುವಷ್ಟು ನೀರು ನಿಲ್ಲುತ್ತದೆ. ಫ್ಲೈಓವರ್‌ಗಳು ಬಿರುಕು ಬಿಟ್ಟಿವೆ. ಪಾದಚಾರಿ ಮಾರ್ಗಗಳಲ್ಲಿ ಕೇಬಲ್‌ಗಳು ಬಿದ್ದಿರುತ್ತವೆ. ಹಾಗಿದ್ದರೆ ಜನ...