ಕನ್ನಡ ನಾಮಫಲಕ ಕಡ್ಡಾಯಕ್ಕೆ ಮೂರು ದಿನಗಳಷ್ಟೇ ಬಾಕಿ ಉಳಿದಿದ್ದು, ಗಡುವು ಮುಗಿಯುವುದರೊಳಗಾಗಿ ಬೋರ್ಡ್‌ಗಳು ಬದಲಾಗದಿದ್ದರೆ ಕರ್ನಾಟಕ ಬಂದ್ ಮಾಡುತ್ತೇವೆ ಎಂದು ಹೋರಾಟಗಾರ ವಾಟಾಳ್ ನಾಗರಾಜ್ ಎಚ್ಚರಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕನ್ನಡ ನಾಮಫಲಕಕ್ಕೆ...
"ಭಾರತದಲ್ಲಿ ಪ್ರಜಾಪ್ರಭುತ್ವ ಕ್ಷೀಣಿಸುತ್ತಾ ಬನಾನ ರಿಪಬ್ಲಿಕ್ ಆಗುತ್ತಿದೆ ಎಂದು ಅನೇಕರು ಹೇಳುತ್ತಾರೆ. ಆದರೆ ಇಲ್ಲಿ ವಾಸ್ತವದಲ್ಲಿ ಇರುವುದು ಬ್ರಾಹ್ಮಣ ಮತ್ತು ಬನಿಯಾ ರಿಪಬ್ಲಿಕ್" ಎಂದು ಬರಹಗಾರ, ಚಿಂತಕ ವಿ.ಎಲ್.ನರಸಿಂಹಮೂರ್ತಿ ಎಚ್ಚರಿಸಿದರು.
ರಾಜ್ಯ ಸರ್ಕಾರ ಆಯೋಜಿಸಿರುವ...
ಯೂನಿವರ್ಸಿಟಿ ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು (ಯುವಿಸಿಇ) ಮೊದಲಿನಂತೆಯೇ ಬೆಂಗಳೂರು ವಿಶ್ವವಿದ್ಯಾನಿಲಯದ ಅಧೀನಕ್ಕೆ ಒಳಪಡಬೇಕು, ಸ್ವಾಯತ್ತತೆಯನ್ನು ತೆಗೆದುಹಾಕಬೇಕು ಎಂದು ಹೋರಾಡುತ್ತಿರುವ ವಿದ್ಯಾರ್ಥಿಗಳು ಮಂಗಳವಾರ ಮತ್ತೊಮ್ಮೆ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿದ್ದಾರೆ.
ಸ್ವಾಯತ್ತ ವಿವಿಯ ಬೋರ್ಡ್ ಆಫ್ ಗವರ್ನಿಂಗ್...
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ ತನ್ನ ಸ್ವಾಯತ್ತತೆಯನ್ನು ಉಳಿಸಿಕೊಳ್ಳಬೇಕು. ಹಾಗೇ ಅದು ನಿಷ್ಪಕ್ಷಪಾತವಾಗಿ ಕಾರ್ಯ ನಿರ್ವಹಿಸಬೇಕು. ಇಲ್ಲದಿದ್ದರೆ, ಈ ಕಲೆ, ಸಾಹಿತ್ಯ, ಸಂಸ್ಕೃತಿಗಳಿಗೆ ಯಾವುದೇ ಅರ್ಥವಿಲ್ಲ. ಎಲ್ಲರೂ ತಮ್ಮ ತಮ್ಮ ಪ್ರತಿಷ್ಠೆಗಳನ್ನು ಪ್ರದರ್ಶಿಸಲು ಈ...
ವರ್ತೂರು ತಾಲ್ಲೂಕಿನ ಕಸವನಹಳ್ಳಿ ಗ್ರಾಮದ ಸರ್ವೇ ನಂ.26, 27ರಲ್ಲಿನ ಬಡವರ ಜಮೀನಿಗೆ ಸಂಬಂಧಿಸಿದಂತೆ ಸುಳ್ಳು ಹೇಳಿ ವಂಚಿಸಲಾಗಿದೆ. ಬಡವರ ಭೂಮಿಯನ್ನು ಮಾತಾ ಅಮೃತಾನಂದಮಯಿ ಮಠದವರು ಖಾಸಗಿ ಕಾಲೇಜು ನಡೆಸಲು ಬಳಸುತ್ತಿದ್ದಾರೆ ಎಂದು ಆರೋಪಿಸಿ...