ಬಿಸಿಲಿನಿಂದ ಬೆಂದಿದ್ದ ಬೆಂಗಳೂರಿನ ಜನತೆಗೆ ಕೊನೆಗೂ ತಂಪೆರೆದ ಮಳೆ: ಕೆಲವೆಡೆ ಟ್ರಾಫಿಕ್ ಜಾಮ್

ಬಿಸಿಲಿನಿಂದ ಕಂಗೆಟ್ಟಿದ್ದ ಸಿಲಿಕಾನ್ ಸಿಟಿಯ ಜನತೆಗೆ ಕೊನೆಗೂ ಮಳೆರಾಯ ತಂಪೆರೆದಿದ್ದಾನೆ. ಗುರುವಾರ ರಾತ್ರಿಯಾಗುತ್ತಿದ್ದಂತೆಯೇ ರಾಜಧಾನಿಯ ಕೆಲವು ಕಡೆಗಳಲ್ಲಿ ಮಳೆಯಾಗಿತ್ತು. ನಿನ್ನೆ ಸುರಿದ 15 ರಿಂದ 20 ನಿಮಿಷ ಮಳೆಯಿಂದ ಮತ್ತೆ ತಾಪಮಾನ, ಸೆಖೆ ಹೆಚ್ಚಾಗಿತ್ತು....

ಮತ ಹಕ್ಕು ಚಲಾಯಿಸಿದ ಕರ್ನಾಟಕ : ಬೆಂಗಳೂರಿನ ಜನ ಏನಂತಾರೆ?

ಕರ್ನಾಟಕದಲ್ಲಿ 14 ಕ್ಷೇತ್ರಗಳಿಗೆ ಶುಕ್ರವಾರ ಮೊದಲ ಹಂತದ ಮತದಾನ ನಡೆಯಿತು. ರಾಜ್ಯದಲ್ಲಿ ಬಹುತೇಕ ಕಡೆ ಮತದಾರರು ಉತ್ಸಾಹದಿಂದಲೇ ಮತ ಚಲಾಯಿಸಿದ್ದಾರೆ. ಮತ ಹಕ್ಕು ಚಲಾವಣೆ ಕುರಿತು ಬೆಂಗಳೂರಿನ ಜನ ಏನಂತಾರೆ? ಈ ವೀಡಿಯೊ...

ಬೆಂಗಳೂರು ಉತ್ತರ | ಕಾಂಗ್ರೆಸ್‌ ಪರ ಒಲವೂ ಇದೆ; “ಗೃಹಲಕ್ಷ್ಮಿ ಹಣ ಬರ್ತಿದೆ, ಆದರೆ ವೋಟ್‌ ಮಾತ್ರ ಮೋದಿಗೆ” ಅನ್ನೋರೂ ಇದ್ದಾರೆ

ಕೆಲವರು ನಾವು ಮೋದಿ ಪರ, ಆದರೂ  ಈ ಬಾರಿ ರಾಜೀವ್ ಗೌಡರ ಪರವಾಗಿ ಇರ್ತೇವೆ ಅಂತ ಹೇಳಿದ್ದಾರೆ. ಇನ್ನು ಕೆಲವರು ಏನೇ ಆದರೂ ಮೋದಿಯೇ ಬರುವುದು, ಅವರೇ ಬರಬೇಕು ಎನ್ನುತ್ತಾರೆ. ಅದಕ್ಕೆ ಕಾರಣ...

ಬಿಜೆಪಿ ಪ್ರಣಾಳಿಕೆಯೇ ಬಹುದೊಡ್ಡ ವಿಡಂಬನಾ ಬರಹ: ಶಿವಸುಂದರ್‌

ಬಿಜೆಪಿಯ ಪ್ರಣಾಳಿಕೆಯೇ ಬಹುದೊಡ್ಡ ವಿಡಂಬನೆ. ಅವರು ಹೇಳುತ್ತಿರುವುದಕ್ಕೂ ಮತ್ತು ನಡೆದುಕೊಂಡಿರುವುದಕ್ಕೂ ಹೋಲಿಕೆ ಇಲ್ಲ ಎಂದು ರಾಜಕೀಯ ವಿಶ್ಲೇಷಕರಾದ ಶಿವಸುಂದರ್‌ ಅಭಿಪ್ರಾಯಪಟ್ಟರು. ಚಿಕ್ಕು ಕ್ರಿಯೇಷನ್ ವತಿಯಿಂದ ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್‌ ಅಕ್ಕಮಹಾದೇವಿ ಸಭಾಂಗಣದಲ್ಲಿ ಭಾನುವಾರ...

ಇಂಡಿ ಒಕ್ಕೂಟದ ಇತಿಹಾಸ ಕೇವಲ ಹಗರಣ: ಪ್ರಧಾನಿ ಮೋದಿ

"ಇಂಡಿ ಒಕ್ಕೂಟದಲ್ಲಿ ಪ್ರಸ್ತುತ ಯಾವುದೇ ನಾಯಕರಿಲ್ಲ, ಭವಿಷ್ಯದ ದೂರದರ್ಶಿಯೂ ಇಲ್ಲ. ಅವರ ಇತಿಹಾಸ ಕೇವಲ ಹಗರಣವಾಗಿದೆ" ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಚಿಕ್ಕಬಳ್ಳಾಪುರ ಮತ್ತು ಬೆಂಗಳೂರಿನಲ್ಲಿ ಚುನಾವಣಾ ಪ್ರಚಾರ ನಡೆಸಿ ಪ್ರಧಾನಿ ಮೋದಿ...

ಜನಪ್ರಿಯ

ಬಾಗೇಪಲ್ಲಿ | ಎನ್‌ಡಿಎ ಅಧಿಕಾರಕ್ಕೆ ಬಂದ ನಂತರ ಭೂಹಗರಣದಲ್ಲಿ ಶಾಮೀಲಾಗಿರುವ ಎಲ್ಲರನ್ನು ಜೈಲಿಗೆ ಕಳುಹಿಸುವೆ-ಸಂಸದ ಡಾ.ಕೆ.ಸುಧಾಕರ್ ಎಚ್ಚರಿಕೆ

ತಾಲೂಕಿನ ಪಾತಪಾಳ್ಯ ಸಮೀಪ ಗಂಟ್ಲಮಲ್ಲಮ್ಮ ಕಣವೆಯಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಡ್ಯಾಂ...

ಜಾತಿ ಗಣತಿ ಪ್ರಸ್ತಾವನೆಗೆ ಬ್ಯಾನರ್ಜಿ ವಿರೋಧವೇ ನಿತೀಶ್ ಇಂಡಿಯಾ ಒಕ್ಕೂಟದಿಂದ ದೂರವಾಗಲು ಕಾರಣ: ಜೆಡಿಯು

ಜಾತಿ ಗಣತಿ ನಡೆಸುವ ಪ್ರಸ್ತಾವನೆಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ...

ಕಲಬುರಗಿ | ಕನ್ನಡ ರಾಜ್ಯೋತ್ಸವ ಅಂಗವಾಗಿ; ಸಸಿ ನೆಡುವ ಮೂಲಕ ಕನ್ನಡ ಜಾಗೃತಿ ಕಾರ್ಯಕ್ರಮ

ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ನಾಡು, ನುಡಿಯ ಅಭಿಮಾನದ ಜೊತೆಗೆ ಪರಿಸರ...

ಕ್ರೈಸ್ತ ಅಭಿವೃದ್ಧಿ ನಿಗಮದ ನಿಯೋಗದಿಂದ ಸಚಿವ ಯು.ಟಿ. ಖಾದರ್ ಭೇಟಿ: ಮತಾಂತರ ನಿಷೇಧ ಕಾಯ್ದೆಯ ಕುರಿತು ಚರ್ಚೆ

ಕರ್ನಾಟಕ ಕ್ರೈಸ್ತ ಸಮುದಾಯದ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ನಿರ್ದೇಶಕರನ್ನೊಳಗೊಂಡ ನಿಯೋಗವು...

Tag: bengaluru