ವರ್ತೂರು ತಾಲ್ಲೂಕಿನ ಕಸವನಹಳ್ಳಿ ಗ್ರಾಮದ ಸರ್ವೇ ನಂ.26, 27ರಲ್ಲಿನ ಬಡವರ ಜಮೀನಿಗೆ ಸಂಬಂಧಿಸಿದಂತೆ ಸುಳ್ಳು ಹೇಳಿ ವಂಚಿಸಲಾಗಿದೆ. ಬಡವರ ಭೂಮಿಯನ್ನು ಮಾತಾ ಅಮೃತಾನಂದಮಯಿ ಮಠದವರು ಖಾಸಗಿ ಕಾಲೇಜು ನಡೆಸಲು ಬಳಸುತ್ತಿದ್ದಾರೆ ಎಂದು ಆರೋಪಿಸಿ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿರುವ ಆಶಾ ಕಾರ್ಯಕರ್ತೆಯರ ಮುಖಂಡರು ತಮ್ಮ ಬೇಡಿಕೆಗಳನ್ನು ಸಲ್ಲಿಸಿದ್ದಾರೆ
“ದುಡಿತಕ್ಕೆ ಸರಿಯಾಗಿ ಪ್ರೋತ್ಸಾಹ ಧನ ಸಿಗದೆ ಆಗುತ್ತಿರುವ ವಂಚನೆಯನ್ನು ತಡೆಗಟ್ಟಲು ತಕ್ಷಣವೇ ಆಶಾ ಪೇಮೆಂಟ್ ಪ್ರಕ್ರಿಯೆಯಿಂದ ಆರ್ಸಿಎಚ್ ಪೋರ್ಟಲ್ ಡೀಲಿಂಕ್...
"ಜ್ಞಾನಾರ್ಜನೆಗೆ ಪುಸ್ತಕಗಳ ಓದು ಬಹಳ ಅಗತ್ಯ. ಉಳಿದೆಲ್ಲಾ ಜ್ಞಾನ ಮೂಲಗಳಿಗಿಂತ ಪುಸ್ತಕ ಓದಿನ ಮೂಲದ ಜ್ಞಾನಾರ್ಜನೆ ಬಹಳ ಪರಿಣಾಮಕಾರಿ. ಹಾಗಾಗಿ, ದುಡ್ಡು ಕೊಟ್ಟು ಪುಸ್ತಕ ಖರೀದಿಸಿ ಓದಬೇಕು" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಪ್ರಚೋದನಕಾರಿ ಹಾಗೂ ನಿಂದನಾತ್ಮಕ ಹೇಳಿಕೆ ನೀಡಿರುವ ಬಿಜೆಪಿ ಸಂಸದ ಅನಂತಕುಮಾರ್ ಹೆಗಡೆ ವಿರುದ್ಧ ಕಾನೂನು ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಬೆಂಗಳೂರಿನಲ್ಲಿ ದೂರು ದಾಖಲಾಗಿದೆ.
ಬೆಂಗಳೂರಿನ ಬಾಗಲಗುಂಟೆ ಪೊಲೀಸ್ ಠಾಣೆಯಲ್ಲಿ ಜ.18ರಂದು...
ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರನ್ನು ರಾಜ್ಯ ಸರ್ಕಾರ ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿ ಮಹಿಳೆಯರು ಶುಕ್ರವಾರ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ನಡೆಸಿದರು.
ವಿವಿಧ ಮಹಿಳಾ ಸಂಘಟನೆಗಳ ಮುಖಂಡರು 'ನಾವೆದ್ದು ನಿಲ್ಲದಿದ್ದರೆ'...