ಕಳೆದ ಒಂದು ವಾರದಿಂದ ಮಳೆ ಅಬ್ಬರ ಹೆಚ್ಚಾಗಿದೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಬೆಂಗಳೂರಿಗರ ಪರಿಸ್ಥಿತಿ ಹೇಳತೀರದಾಗಿದ್ದು, ಹಲವಾರು ಸಂಕಷ್ಟಗಳು ಎದುರಾಗಿವೆ. ಮಳೆಯ ಅಬ್ಬರಕ್ಕೆ ಹೆಣ್ಣೂರು ಬಳಿ...
ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 7ರ ಶನಿವಾರ ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧಿಸಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆದೇಶ ಹೊರಡಿಸಿದೆ.
ಮಾಂಸ ಮಾರಾಟ ನಿಷೇಧಿಸಿ ಪ್ರಕಟಣೆ ಹೊರಡಿಸಿರುವ ಬಿಬಿಎಂಪಿ,...
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ತನಿಖೆಗೆ ಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡಿಸಿ ಸೆಪ್ಟೆಂಬರ್ 3ರಂದು ಬೆಂಗಳೂರಿನಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ದಲಿತ ಸಂಘರ್ಷ ಸಮಿತಿ(ದಸಂಸ) ಯಾದಗಿರಿ ಜಿಲ್ಲಾ ಸಂಚಾಲಕ...
ಬೆಂಗಳೂರಿಗೆ ಬೇರೆ ರಾಜ್ಯದಿಂದ ನಾಯಿ ಮಾಂಸ ಸಾಗಾಟ ಆರೋಪ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಹಿಂದೂ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ ಠಾಣೆಯಲ್ಲೇ ಅಸ್ವಸ್ಥರಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಕರಣದಲ್ಲಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಕಾಟನ್ಪೇಟೆ...
ಗುರಾಯಿಸಿ ನೋಡಿದ ಎಂಬ ಕ್ಷುಲ್ಲಕ ಕಾರಣಕ್ಕೆ 22 ವರ್ಷದ ಯುವಕನಿಗೆ ಅಪರಿಚಿತ ದುಷ್ಕರ್ಮಿಗಳು ಮಾರಕಾಸ್ತ್ರದಿಂದ ಇರಿದು ಕೊಲೆ ಮಾಡಿದ ಘಟನೆ ಬೆಂಗಳೂರಿನಲ್ಲಿ ಭಾನುವಾರ ನಡೆದಿದೆ.
ಮೃತ ಯುವಕನನ್ನು ಹೊಯ್ಸಳನಗರದ ಮನೋಜ್ ಎಂದು ಗುರುತಿಸಲಾಗಿದೆ. ಮನೋಜ್...